ಬೆಂಗಳೂರು: ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ
ಉಡುಪಿ : ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರು ತಮ್ಮ ಸಮಯೋಚಿತ ರಾಜಕೀಯ ನಿವೃತ್ತಿಯ ಒಂದು ನಿರ್ಧಾರ ಉಡುಪಿ ಜಿಲ್ಲೆಯ ಬಿಜೆಪಿ ಪಾಳೆಯದಲ್ಲಿ ಅಲ್ಲೋಲಕಲ್ಲೋಲಕ್ಕೆ ಕಾರಣರಾಗಿದ್ದಾರೆ. ರಾಜಕೀಯ ಪಕ್ಷಗಳು ಎಷ್ಟೇ ಇಲ್ಲ ಎಂದರೂ ಜಿಲ್ಲೆಯಲ್ಲಿ ಜಾತಿ ಆಧಾರಿತ ರಾಜಕೀಯವೇ ನಡೆಯುತ್ತದೆ. ಜಿಲ್ಲೆಯ ಬಹುಸಂಖ್ಯಾತ ಮತದಾರರಿರುವ ಬಿಲ್ಲವ, ಬಂಟ ಮತ್ತು ಮೊಗವೀರ
ಮಂಗಳೂರು:ಏ 04. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏ.4ರ ಮಂಗಳವಾರ ಭಗವಾನ್ ಮಹಾವೀರ ಜಯಂತಿಯನ್ನು ನಗರದ ತುಳು ಭವನದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್ ಅವರು ಮಹಾವೀರರ ಪಂಚತತ್ವಗಳಾದ ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚಾರ್ಯ, ಅಪರಿಗ್ರಹ ಆಧ್ಯಾತ್ಮಿಕ
ಬೆಂಗಳೂರು: ಮಲೆನಾಡು ಮತ್ತು ಮಧ್ಯ ಕರ್ನಾಟಕ ಜಿಲ್ಲೆಗಳಿಂದ ರಾಜ್ಯಕ್ಕೆ ಐವರು ಮುಖ್ಯಮಂತ್ರಿಗಳು ಆರಿಸಿ ಬಂದಿದ್ದಾರೆ. ಹೀಗಾಗಿ ಈ ಭಾಗ ಭಾರೀ ಪ್ರಭಾವಶಾಲಿಯಾಗಿದೆ. ಕಡಿದಾಳ್ ಮಂಜಪ್ಪ, ಎಸ್ ಬಂಗಾರಪ್ಪ, ಜೆಎಚ್ ಪಟೇಲ್ ಮತ್ತು ಬಿಎಸ್ ಯಡಿಯೂರಪ್ಪ ಎಲ್ಲರೂ ಅವಿಭಜಿತ ಶಿವಮೊಗ್ಗ ಜಿಲ್ಲೆಯವರಾಗಿದ್ದರೆ, ಎಸ್ ನಿಜಲಿಂಗಪ್ಪ ಚಿತ್ರದುರ್ಗ ಜಿಲ್ಲೆಯವರು. 2018ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ
ಕೋಯಿಕ್ಕೋಡ್: ಎಕ್ಸ್‌ಪ್ರೆಸ್ ರೈಲಿನಲ್ಲಿ ವ್ಯಕ್ತಿಯೊಬ್ಬ ಜಗಳದ ನಂತರ ಸಹ-ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಮತ್ತು ಎಂಟು ಮಂದಿ ಗಾಯಗೊಂಡ ಗಂಟೆಗಳ ನಂತರ ಕೋಯಿಕ್ಕೋಡ್‌ನ ಎಲತ್ತೂರ್ ರೈಲು ನಿಲ್ದಾಣದ ಬಳಿ ಹಳಿಯಲ್ಲಿ ಮಹಿಳೆ ಮತ್ತು ಒಂದು ವರ್ಷದ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಣಿಕರು ತುರ್ತು ಸರಪಳಿಯನ್ನು ಎಳೆದ ನಂತರ
ಸುರತ್ಕಲ್: ಕುಳಾಯಿ ಗ್ರಾಮದ ಮಾನಸ (22ವರ್ಷ) ಇದೇ ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಕಾರನ್ನು ತಡೆದ ಚುನಾವಣಾಧಿಕಾರಿಗಳು ಶುಕ್ರವಾರ ಪರಿಶೀಲನೆ ನಡೆಸಿದರು. ಮೇ 10 ರಂದು ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಧಿಕಾರಿಗಳು ವಾಹನ ತಪಾಸಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೂಲಗಳ ಪ್ರಕಾರ, ಬುಧವಾರ ಚುನಾವಣಾ ವೇಳಾಪಟ್ಟಿ
ಕಾಸರಗೋಡು:ಮಾ 31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿ ಚೆರ್ವತ್ತೂರು ಕೊವ್ವಲ್‌ನಲ್ಲಿ ನಡೆದಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು.
ಉಡುಪಿ:ಮಾ 30. ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ
ಬೆಂಗಳೂರು:ಮಾ 28.'ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಕಟ್ಟಿ ಬೆಳೆಸಿದ ನನ್ನ ತಂದೆಯನ್ನು ಮರೆಯುತ್ತಿರುವ ಆ ಪಕ್ಷವೀಗ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ' ಎಂದು ಮಾಜಿ ಕೇಂದ್ರ ಸಚಿವ ದಿ. ಅನಂತಕುಮಾರ್ ಪುತ್ರಿ ವಿಜೇತಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಬಿಜೆಪಿ ನಾಯಕರ ಕುರಿತಾದ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 'ನನ್ನ ತಂದೆ