ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮುಂಬೈ: ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ತಮ್ಮ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಾಬ್ ಸಿದ್ದಿಕಿ ಮತ್ತು ಅವರ ಸಹೋದರ ಶಾಮಸ್ ನವಾಬ್ ಸಿದ್ದಿಕಿ ವಿರುದ್ಧ 100 ಕೋಟಿ ರೂ. ನಷ್ಟ ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಮಾನನಷ್ಟ

ಕೊಚ್ಚಿ:ಮಾ 26. ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕ್ ಆಫ್ ಆಗುವ ವೇಳೆ ಅಪಘಾತಕ್ಕೀಡಾಗಿದ್ದು, ಹೆಲಿಕಾಪ್ಟರ್ನಲ್ಲಿ ಮೂವರು ಕೋಸ್ಟ್ ಗಾರ್ಡ್ ಸಿಬ್ಬಂದಿ ಇದ್ದರು ಎಂದು ತಿಳಿದು ಬಂದಿದೆ. ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಘಟನೆಯ ಬಳಿಕ ವಿಮಾನ ನಿಲ್ದಾಣವನ್ನು ಮುಚ್ಚಲಾಯಿತು. ವಿಮಾನಗಳನ್ನು ಹತ್ತಿರದ

ಬೆಂಗಳೂರು: ಮುಷ್ಕರವನ್ನು ಹಿಂತೆಗೆದುಕೊಂಡು ಕೆಲಸಕ್ಕೆ ಮರಳಬೇಕು ಅಥವಾ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು 40 ದಿನಗಳಿಂದ ಮುಷ್ಕರ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಅಡಿಯ ಗುತ್ತಿಗೆ ನೌಕರರಿಗೆ ಅಂತಿಮ ಎಚ್ಚರಿಕೆಯನ್ನು ನೀಡಲಾಗಿದೆ. ಎನ್ಎಚ್ಎಂ ಹೊರಡಿಸಿದ ಪತ್ರಿಕಾ ಪ್ರಕಟಣೆಯು, ತುರ್ತು ಸಭೆಯನ್ನು ಆಯೋಜಿಸಲು ಮತ್ತು 48 ಗಂಟೆಗಳ ಒಳಗೆ ಕೆಲಸಕ್ಕೆ ಹಿಂತಿರುಗದ

ಬಂಟ್ವಾಳ:ಮಾ, 25. ನ್ಯಾಯಾಂಗ ಪ್ರಾಮಾಣಿಕವಾಗಿ ವರ್ತಿಸಿದರೆ ಬಿಜೆಪಿಯ ಶೇ.75 ಸಂಸದರು ಜೈಲಲ್ಲಿರುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗಡೆ ಹೇಳಿದರು. ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ 14 ದಿನಗಳ ಕಾಲ ನಡೆಯುತ್ತಿರುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ರಾಯಿಯಲ್ಲಿ ನಡೆದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಗೆ

ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು

ಕೊಯಂಬತ್ತೂರು: ನ್ಯಾಯಾಲಯದ ವಿಚಾರಣೆಗಾಗಿ ಕಾಯುತ್ತಿದ್ದ ಪತ್ನಿ ಮೇಲೆ ಪತಿಯೇ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕೋರ್ಟ್ ಆವರಣದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಏರ್ಪಟ್ಟಿತ್ತು. ಕೊಯಂಬತ್ತೂರಿನ ರಾಮನಾಥಪುರಂನ ಕಾವೇರಿ ನಗರದ 33 ವರ್ಷದ ಕವಿತಾ 2016 ರಲ್ಲಿ ಬಸ್ ಪ್ರಯಾಣಿಕರೊಬ್ಬರ ಚೈನ್ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿದ್ದಳು, ಜಾಮೀನಿನ ಮೇಲೆ ಹೊರಗಿದ್ದಳು. ಆಕೆ

ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿರುವ ಚಿನ್ನದ ರಥ ,ಬೆಳ್ಳಿರಥ, ಗರುಡರಥ, ಮಹಾಪೂಜಾರಥಕ್ಕೆ ಈಗಾಗಲೇ ರಬ್ಬರ್ ನ್ನು ಅದಮಾರು ಪರ್ಯಾಯದ ಸ೦ದರ್ಭದಲ್ಲಿ ಅಳವಡಿಸಲಾಗಿತ್ತು.ಇದೀಗ ಬ್ರಹ್ಮರಥಕ್ಕೂ ಶನಿವಾರದ೦ದು ರಬ್ಬರನ್ನು ಅಳವಡಿಸುವ ಕೆಲಸವು ಪೂಣಗೊ೦ಡಿದೆ.ಇದರಿ೦ದಾಗಿ ಮು೦ದಿನ ದಿನಗಳಲ್ಲಿ ರಥೋತ್ಸವದ ಸ೦ದರ್ಭದಲ್ಲಿ ರಥವನ್ನು ಸಲೀಸಾಗಿ ಎಳೆಯಬಹುದಾಗಿದೆ.

ಪುತ್ತೂರು:ಮಾ 17 . ಒಳಮೊಗ್ರು ಗ್ರಾಮದ ಪರ್ಪುಂಜ ಎಂಬಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಬಂಧಿಸಿ, ಆತನಲ್ಲಿದ್ದ ಗಾಂಜಾ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಪಾಣಾಜೆ ಗ್ರಾಮದ ನಿವಾಸಿ ಅಬೂಬಕ್ಕರ್ ಸಿದ್ದಿಕ್ (35) ಬಂಧಿತ ಆರೋಪಿ. ಅಕ್ರಮವಾಗಿ ಅಬೂಬಕ್ಕರ್ ಸಿದ್ದಿಕ್ ಎಂಬಾತ ಕಾರಿನಲ್ಲಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದುದನ್ನು

ಬೆಂಗಳೂರು: ಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಇರಿಸಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ರಾಜ್ಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.  ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಐವರ ಹುಡುಕಾಟ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರನ್ನು ಕಮಾಲ್, ತನ್ವೀರ್ ಮತ್ತು ಶಕೀಬ್ ಎಂದು ಗುರುತಿಸಲಾಗಿದೆ.