ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ:ಅಡುಗೆ ಅನಿಲ ಬೆಲೆ ಏರಿಕೆ ರಾಜ್ಯದ ಜನತೆಗೆ ಡಬಲ್ ಇಂಜಿನ್ ಸರ್ಕಾರದ ನೂತನ ಪ್ಯಾಕೇಜ್ ಘೋಷಣೆ ಸುರೇಶ್ ಶೆಟ್ಟಿ ಬನ್ನಂಜೆ ಇದೀಗಲೇ ಮೋದಿ ಸರಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ಕಂಗೆಟ್ಟು ಹೋಗಿದ್ದಾರೆ ಆದರೂ ನಮ್ಮ ಜನತೆಯ ಬಗ್ಗೆ ಕಾಳಜಿಇಲ್ಲದ ಈ ಬಿಜೆಪಿ ಸರಕಾರ ಜನಸಾಮಾನ್ಯ ಬಳಸುವ ದಿನಬಳಕೆ

ಚಿಕ್ಕಮಗಳೂರು: ಮುಳ್ಳು ಹಂದಿ ಬೇಟೆಗೆ ತೆರಳಿದ್ದ ಇಬ್ಬರು ಕೂಲಿಕಾರ್ಮಿಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ವರದಿಯಾಗಿದೆ. ಚಿಕ್ಕಮಗಳೂರಿನ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಳ್ಳು ಹಂದಿ ಇದ್ದ ಸುರಂಗಕ್ಕೆ ಶಿಕಾರಿ ಮಾಡಲು ನುಗ್ಗಿ ಇಬ್ಬರು ಕೂಲಿಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ ನಲ್ಲಿ ಕೆಲಸ

ಚೆನ್ನೈ:ಫೆ 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. 7ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟವರು. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು

ಕಾಪು:ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಸುಗ್ಗಿಮಾರಿ ಪೂಜೆಯು ಈ ಬಾರಿ ಮಾರ್ಚ್ ತಿ೦ಗಳ 21ಮತ್ತು 22ರ೦ದು ನಡೆಸಲು ಮೂರು ಮಾರಿಗುಡಿಯ ಮುಖ್ಯಸ್ಥರು ನಿರ್ಧಾರಕ್ಕೆ ಬ೦ದಿದ್ದಾರೆ. ಮೀನ ಸ೦ಕ್ರಮಣವು 14ರ ರಾತ್ರೆಯಿ೦ದಲೇ ಆರ೦ಭಗೊಳ್ಳುವುದರಿ೦ದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎ೦ದು ಮಾರಿಗುಡಿಯ ಪ್ರಕಟಣೆಯು ತಿಳಿಸಿದೆ. ಅದಕಾರಣ 14ರ೦ದು ಶ್ರೀದೇವರಿಗೆ ಹರಕೆಯಕುರಿಯನ್ನು ಬಿಡುವ ಕಾರ್ಯಕ್ರಮವು ನಡೆಯಲಿದೆ

ಉಡುಪಿ:ಇತಿಹಾಸ ಪ್ರಸಿದ್ಧ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನ ಪಣಿಯಾಡಿಯ ದೇವರ ಸನ್ನಧಿಯಲ್ಲಿ ಫೆ.27ರ ಸೋಮವಾರದ೦ದು ಪ್ರಪ್ರಥಮ ರಥೋತ್ಸವವು ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಉಪಸ್ಥಿತಿಯಲ್ಲಿ ವೇದಮೂರ್ತಿ ಹಯವದನ ತಂತ್ರಿ ನೇತ್ರತ್ವದಲ್ಲಿ ಶ್ರೀದೇವರಿಗೆ ವಿಶೇಷ ಪ್ರಾರ್ಥನೆ, ಮಹಾಪೂಜೆ, ಬಲಿ ಪೂಜೆ,ಯೊ೦ದಿಗೆ ಪಲ್ಲಪೂಜೆ, ದೇವರ ರಥಾರೋಹಣ ಕಾರ್ಯಕ್ರಮವು ಅದ್ದೂರಿಯಿ೦ದ