ಕಲ್ಯಾಣಪುರ: ಶ್ರೀಕ್ಷೇತ್ರ ಶ್ರೀ ವೆಂಕಟರಮಣ ದೇವಸ್ಥಾನವು ಕರಾವಳಿ ಕರ್ನಾಟಕ ರಾಜ್ಯದ ಉಡುಪಿಯಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಕಲ್ಯಾಣಪುರ ಗ್ರಾಮದಲ್ಲಿದೆ. ‘ಸುವರ್ಣ’ ನದಿಯ ದಡದಲ್ಲಿ ಶ್ರೀ ವೆಂಕಟರಮಣ ದೇವರು ಪ್ರತಿಷ್ಠಿತರಾಗಿದ್ದಾರೆ. ಈ ದೇವಸ್ಥಾನವು ಸುಮಾರು 500 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಜಿಎಸ್ಬಿ ಸಮುದಾಯಕ್ಕೆ ಸೇರಿದ 18 ಪೇಟೆ ದೇವಸ್ಥಾನಗಳಲ್ಲಿ
ಉಡುಪಿ:ಮೇ.20, ಉಡುಪಿಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಭಾರಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ರವಾನೆ ಮಾಡಲಾಗಿದೆ. ಅದರಂತೆ ಇಂದು ಮುಂಜಾನೆಯಿಂದಲೇ ವರ್ಷಧಾರೆ ಆಗುತ್ತಿದೆ. ಸತತ
ರತ್ನಗಿರಿ: ಮೇ 19: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಬೆಳಗ್ಗೆ
ಉಡುಪಿ:ಪಹಲ್ಗಾಮ್ ನಲ್ಲಿ ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಕೊಲೆ ಮಾಡಿದಂತ ಪಾಕ್ ಭಯೋತ್ಪಾದಕರನ್ನು ಸದೆ ಬಡಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪಾಕಿಸ್ತಾನದ ದುಷ್ಕರ್ಮಿಗಳನ್ನು ನಾಶ ಮಾಡಿ ಅವರ ಬಂಕರ್ ಗಳನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನೇ ನಡುಗಿಸಿದ ನಮ್ಮ ಭಾರತೀಯ ಸೈನ್ಯಕ್ಕೆ ದೊಡ್ಡ ಸೆಲ್ಯೂಟ್. ಇಡೀ ಭಾರತ ದೇಶವೇ ಭಾರತೀಯ ಸೇನೆಯ ಜೊತೆಗಿದ್ದು
ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು
ಕಾರವಾರ, ಏಪ್ರಿಲ್ 20: ದುಷ್ಕರ್ಮಿಗಳು ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ
ರಾಮನಗರ: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು
ಉಡುಪಿ:ಉಡುಪಿಯ ತೆ೦ಕಪೇಟೆಯ ಪ್ರಸಿದ್ಧ ಹೊಟೇಲ್ ಶ್ರೀರಾಮ ಭವನದ ಮಾಲಿಕರಾದ ಅಜಿತ್ ರಾವ್ ರವರು ನಾಪತ್ತೆಯಾಗಿದ್ದು ಇ೦ದಿಗೆ 6ನೇ ದಿನ ಸ೦ದಿದೆ.ಇವರು ಪಾರ್ಸೆಲ್ ಕೊಡಲು ಹೋದವರು ಎ೦ದು ಹೇಳಲಾಗುತ್ತಿದೆಯಾದರೂ ಪಾರ್ಸೆಲ್ ತಿ೦ಡಿಯೋ ಅಥವಾ ವಸ್ತುವನ್ನು ಬಸ್ಸಿಗೆ,ಲಾರಿಗೋ ಪಾರ್ಸೆಲ್ ಹಾಕಲು ಹೋದವರೋ ಎ೦ಬುವುದು ಇನ್ನಿ ಸ೦ಶಯವಾಗಿಯೇ ಉಳಿದಿದೆ. ಉತ್ತಮ ಹೆಸರಿದ್ದ ಮನೆತನದ ವ್ಯಕ್ತಿಯಾಗಿರುವ
ಉಡುಪಿ:ಫೆ.24. ಪ್ರಭಾವತಿ ಶೆಣೈ ಮತ್ತು ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ 'ವಿಶ್ವಪ್ರಭಾ ಪ್ರಶಸ್ತಿ'ಯನ್ನು ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡಿಲ್ ಅವರಿಗೆ ಫೆಬ್ರವರಿ 23ರ ಭಾನುವಾರದ೦ದು ಉಡುಪಿ ಕಲಾರಂಗದ ಐವಿಸಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ, ಕನ್ನಡ ಮತ್ತು ಸಂಸ್ಕೃತಿ
ಕಾರ್ಕಳ : ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಫೆ. 20 ರಂದು ತೀರ್ಥಹಳ್ಳಿ ತಾಲೂಕಿನ ಬೆಟ್ಟಮಕ್ಕಿಯ ಮನೆಯೊಳಗೆ ಪತ್ತೆಯಾಗಿದೆ. ಮೃತ ಯುವತಿಯನ್ನು ಶ್ರೀನಿಧಿ (24) ಎಂದು ಗುರುತಿಸಲಾಗಿದೆ. ಇವರು ಮೂಲತ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಕುದುರುನಬೆಟ್ಟು ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿ ಜತೆ ವಿವಾಹವಾಗಿದ್ದರು.