ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಸರಿಯಾದ ಸೆಟ್ ಬ್ಯಾಕ್ ಇಲ್ಲದೆ ಉಡುಪಿ ನಗರ ಸಭಾ ವ್ಯಾಪ್ತಿಯಲ್ಲಿ ಬನ್ನಂಜೆ ಹಾಗೂ ಸಿರಿಬೀಡು ವಾರ್ಡ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 169A ಇದರ ಪಕ್ಕದಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಇದಕ್ಕೆ ಸಮರ್ಪಕವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ . ಉಡುಪಿಯ
ಮಂಗಳೂರು:ಮೇ.28,ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ. ಸೂರ್ಯನಾರಾಯಣ ಅವರು ಪಣಂಬೂರು ಬಳಿಯ ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಫೋಟೊಗ್ರಾಫಿಗೆಂದು ತನ್ನ ಕಾರಲ್ಲಿ ಹೊರಟಿದ್ದರು.
ಉಡುಪಿ: ಮೇ 25 ; ಉಡುಪಿ ಬನ್ನಂಜೆ ಶ್ರೀ ಶನಿ ಕ್ಷೇತ್ರ ದಲ್ಲಿ ನೆಲೆ ನಿಂತಿರುವ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹದ ಸನ್ನಿಧಿಯಲ್ಲಿ ಪೂಜ್ಯ ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿಯಲ್ಲಿ ಮೇ 24 ರಂದು ನೂತನ ಚಂದ್ರ ಮಂಡಲ
ಕಲ್ಯಾಣಪುರ: ಶ್ರೀಕ್ಷೇತ್ರ ಶ್ರೀ ವೆಂಕಟರಮಣ ದೇವಸ್ಥಾನವು ಕರಾವಳಿ ಕರ್ನಾಟಕ ರಾಜ್ಯದ ಉಡುಪಿಯಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಕಲ್ಯಾಣಪುರ ಗ್ರಾಮದಲ್ಲಿದೆ. ‘ಸುವರ್ಣ’ ನದಿಯ ದಡದಲ್ಲಿ ಶ್ರೀ ವೆಂಕಟರಮಣ ದೇವರು ಪ್ರತಿಷ್ಠಿತರಾಗಿದ್ದಾರೆ. ಈ ದೇವಸ್ಥಾನವು ಸುಮಾರು 500 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಜಿಎಸ್ಬಿ ಸಮುದಾಯಕ್ಕೆ ಸೇರಿದ 18 ಪೇಟೆ ದೇವಸ್ಥಾನಗಳಲ್ಲಿ
ಉಡುಪಿ:ಮೇ.20, ಉಡುಪಿಯಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿ ಭಾರಿ ಮಳೆಯಿಂದಾಗಿ ಕೃತಕ ನೆರೆ ಸೃಷ್ಟಿಯಾಗಿದೆ. ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ರವಾನೆ ಮಾಡಲಾಗಿದೆ. ಅದರಂತೆ ಇಂದು ಮುಂಜಾನೆಯಿಂದಲೇ ವರ್ಷಧಾರೆ ಆಗುತ್ತಿದೆ. ಸತತ
ರತ್ನಗಿರಿ: ಮೇ 19: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಜಗಬುಡಿ ನದಿಗೆ ಕಾರು ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮುಂಬೈ-ಗೋವಾ ಹೆದ್ದಾರಿಯಲ್ಲಿ ಮುಂಬೈನಿಂದ ದೇವ್ರುಖ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕನಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಬೆಳಗ್ಗೆ
ಉಡುಪಿ:ಪಹಲ್ಗಾಮ್ ನಲ್ಲಿ ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಕೊಲೆ ಮಾಡಿದಂತ ಪಾಕ್ ಭಯೋತ್ಪಾದಕರನ್ನು ಸದೆ ಬಡಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪಾಕಿಸ್ತಾನದ ದುಷ್ಕರ್ಮಿಗಳನ್ನು ನಾಶ ಮಾಡಿ ಅವರ ಬಂಕರ್ ಗಳನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನೇ ನಡುಗಿಸಿದ ನಮ್ಮ ಭಾರತೀಯ ಸೈನ್ಯಕ್ಕೆ ದೊಡ್ಡ ಸೆಲ್ಯೂಟ್. ಇಡೀ ಭಾರತ ದೇಶವೇ ಭಾರತೀಯ ಸೇನೆಯ ಜೊತೆಗಿದ್ದು
ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು
ಕಾರವಾರ, ಏಪ್ರಿಲ್ 20: ದುಷ್ಕರ್ಮಿಗಳು ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್ರನ್ನ
ರಾಮನಗರ: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು