ಹರಿಯಾಣ, ಗೋವಾ, ಲಡಾಖ್‌ಗೆ ಹೊಸ ರಾಜ್ಯಪಾಲರ ನೇಮಕ....Poster ಅಂಟಿಸುವ ಮುನ್ನ ಎಚ್ಚರ; Bengaluru Auto Driversಗೆ ಮತ್ತೆ ಶಾಕ್ ಕೊಟ್ಟ RTO ಅಧಿಕಾರಿಗಳು! 5 ಸಾವಿರ ದಂಡ!

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ)ಉಡುಪಿ ಜಿಲ್ಲೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ)ಉಡುಪಿ ಜಿಲ್ಲೆ ಇವರ ವತಿಯಿ೦ದ ಗಾ೦ಧಿಜಯ೦ತಿ ಪ್ರಯುಕ್ತ ಬುಧವಾರದ೦ದು ಉಡುಪಿಯಲ್ಲಿ ಗಾ೦ಧಿ ಸ್ಮೃತಿ,ಬೃಹತ್ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು. ನಗರದ ಜೋಡುಕಟ್ಟೆಯಲ್ಲಿ ಜಾಥಾಕ್ಕೆ ಜಾಲನೆಯನ್ನು ನೀಡಲಾಯಿತು.ನಗರದ ಕೋರ್ಟ್ ಮು೦ಭಾಗಮಾರ್ಗವಾಗಿ ನಗರದ ಕೆ.ಎ೦.ಮಾರ್ಗ,ತ್ರಿವೇಣಿ

ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ

ತಿರುವನಂತಪುರಂ: ಯುನೈಟೆಡ್ ಅರಬ್ ಎಮಿರೇಟ್ಸ್(UAE)ನಿಂದ ಬಂದಿದ್ದ ಕೇರಳದ ಎರ್ನಾಕುಲಂನ 26 ವರ್ಷದ ಯುವಕನಿಗೆ ಮಂಕಿಪಾಕ್ಸ್ ಶುಕ್ರವಾರ ದೃಢಪಟ್ಟಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ರಕ್ತದ ಮಾದರಿಗಳನ್ನು ಅಲಪ್ಪುಳರದಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಲ್ಯಾಬ್‌ನಲ್ಲಿ ಪರೀಕ್ಷೆ ನಡೆಸಲಾಗಿದೆ. ಪುಣೆಯಲ್ಲಿರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಜೀನೋಮಿಕ್ ಸೀಕ್ವೆನ್ಸಿಂಗ್‌ಗಾಗಿ ಮಾದರಿಗಳನ್ನು

ತ್ರಿಶೂರ್: ತ್ರಿಶೂರ್ ನಲ್ಲಿ ರಾತ್ರೋರಾತ್ರಿ 5 ಮಂದಿ ಇದ್ದ ದರೋಡೆ ಗ್ಯಾಂಗ್ ಎಸ್ ಬಿ ಐ ಎಟಿಎಂ ಲೂಟಿ ಮಾಡಿ 65 ಲಕ್ಷ ರೂಪಾಯಿಗಳನ್ನು ದರೋಡೆ ಮಾಡಿದೆ. ಒಂದೇ ಬಾರಿಗೆ 3 ಬೇರೆ ಬೇರೆ ಪ್ರದೇಶಗಳ ಎಟಿಎಂ ಗಳಲ್ಲಿ ತಡ ರಾತ್ರಿ ಈ ದರೋಡೆ ನಡೆದಿದೆ. ಮಧ್ಯರಾತ್ರಿ 2: 30 ರ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು. ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು.ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು. ಮೃತರು

ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಅವರಿಗೆ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ. ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಂಬೈ ನ್ಯಾಯಾಲಯವು ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು

ಮಂಗಳೂರು: ಸೆ.24,ನಗರದ ವೆಲೆನ್ಸಿಯಾ ನಿವಾಸಿ ಹಾಗೂ ರಾಜ್ಯದ ಹಿರಿಯ ಸಾಮಾಜಿಕ ಹೋರಾಟಗಾರ ಪಿ.ಬಿ.ಡೇಸಾ (83) ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಮೃತರು ಅಗಲಿದ್ದಾರೆ. ಪೀಪಲ್ಸ್ ಯೂನಿಯನ್ ಫಾರ್ ಲಿಬರ್ಟೀಸ್ (ಪಿಯುಸಿಎಲ್) ರಾಜ್ಯಾಧ್ಯಕ್ಷರಾಗಿದ್ದ ಇವರು

ಉಡುಪಿ:ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ (ರಿ) ಕುಂಜಿಬೆಟ್ಟು,ಉಡುಪಿ ಇದರ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಶ್ರೀ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಪುನರಾಯ್ಕೆ ಗೊಂಡಿರುತ್ತಾರೆ. ಉಪಾಧ್ಯಕ್ಷರುಗಳಾಗಿ ಡಾ.ಅನಂದ ನಾಯ್ಕ್ ಹಳುವಳ್ಳಿ, ಶ್ರೀಮತಿ ಜಾನಕಿ ಕೃಷ್ಣ ನಾಯ್ಕ ಸಗ್ರಿ , ಪ್ರಧಾನ ಕಾರ್ಯದರ್ಶಿಯಾಗಿ : ಶ್ರೀ ಭುಜಂಗ ನಾಯ್ಕ್

ಉಡುಪಿ:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಅನಂತವ್ರತ ಕಾರ್ಯಕ್ರಮ ದೇವಾಲಯದ ತಂತ್ರಿಗಳವರಾದ ಹಯವದನ ತಂತ್ರಿ, ವಾದಿರಾಜ ತಂತ್ರಿ, ಪ್ರದಾನ ಅರ್ಚಕ ರಾಘವೇಂದ್ರ ಭಟ್,ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಅನಂತ ವಿಪ್ರ ಬಳಗದವರ ಸಹಕಾರದಿಂದ ವೈಭವದಿಂದ ಜರುಗಿತು. ವಿಶೇಷವಾಗಿ ಅನಂತ ಕದಳಿ ಸಮರ್ಪಣೆ ಸೇವೆ

 ಉಡುಪಿ :ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತಿರುತ್ತೇವೆ ಮಾನ್ಯ ಪ್ರಹ್ಲಾದ ಜೋಶಿ ಅವರು ತಮ್ಮ ಪ್ರಚಾರಕ್ಕಾಗಿ ರಾಜ್ಯದಲ್ಲಿ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ನಮ್ಮ ರಾಜ್ಯದ ಕಾಂಗ್ರೆಸ್ ಸರಕಾರದ ವಿರುದ್ಧ ಸುಳ್ಳು ಸುಳ್ಳು ಹೇಳಿಕೆಗಳನ್ನು ನೀಡುತ್ತಿರುವುದು ಖಂಡನೀಯ ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಬದಿಗೆ ಸರಿಸಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಮಾನ್ಯ