BREAKING NEWS > |
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಬೆಂಗಳೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಅವರನ್ನು ತಮಿಳುನಾಡು
ಬೆಳ್ಳೂರು ಕ್ರಾಸ್(ಆದಿಚುಂಚನಗಿರಿ): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ಮಹಿಳೆ
ಬೆಂಗಳೂರು:ಸೆ 27. ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಹೇಳಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪಿಂಕ್ ನೋಟ್ ಹಿಂದಿರುಗಿಸಿ, ಬೇರೆ ನೋಟು ಪಡೆಯುವಂತೆ ಸೆ.30ರವರೆಗೆ ಗಡುವು ನೀಡಿತ್ತು. ಸದ್ಯ ಈ ಅವಧಿ ಮುಕ್ತಾಯದ ಹಂತದಲ್ಲಿದ್ದು ಇನ್ನು
ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲ ಉಂಟಾಗಿರುವಾಗ ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಹಿರಿಯ ಚಳವಳಿಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಾಡಿದ್ದು ಅಂದರೆ ಸೆಪ್ಟೆಂಬರ್ 29ರಂದು ಶುಕ್ರವಾರ ಕರ್ನಾಟಕ
ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ. ಕಳೆದ ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ ಅವರು, ಎರಡನೇ
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಕೋರ್ಟ್ ಆನುಮತಿಯಿಲ್ಲದೇ ವಿದೇಶಕ್ಕೆ ಪ್ರಯಾಣಿಸುವಂತಿಲ್ಲ, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. 5 ಲಕ್ಷ ಮೌಲ್ಯದ ಬಾಂಡ್
ಬೆಂಗಳೂರು: ಸೆ 25. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಸೆ.29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ನಾಳಿನ ಬೆಂಗಳೂರು
ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಈಗ ಏನು ವಾಸ್ತವಾಂಶ ಇದೆಯೋ ಅದರ ಆಧಾರದ ಮೇಲೆ ಕೇಂದ್ರ ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಬೇಕು. ಅರ್ಜಿ ಹಾಕಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕು
ಬೆಂಗಳೂರು; ಕರ್ನಾಟಕ ಪ್ರದೇಶ ಜನತಾದಳ (ಜಾತ್ಯಾತೀತ) ಪಕ್ಷ ಲೋಕಸಭೆ ಚುನಾವಣೆ 2024ರ ಹಿನ್ನಲೆಯಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸೇರಿಕೊಂಡಿದೆ. ಈ ಮೈತ್ರಿಯು ಇದೀಗ ಜೆಡಿಎಸ್ ಪಕ್ಷಕ್ಕೆ ಸಂಕಷ್ಟವನ್ನು ಎದುರು ಮಾಡುತ್ತಿದೆ. ಬಿಜೆಪಿ ಜೊತೆಗೆ ಜೆಡಿಎಸ್