ಭಾಲ್ಕಿ: ಒಂದೇ ಕುಟುಂಬದ ನಾಲ್ವರು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ಕಾರಂಜಾ ಜಲಾಶಯದ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಬೀದರ್ ನ ಮೈಲೂರಿನವರಾದ ಶಿವಮೂರ್ತಿ ಮಾರುತಿ ಬ್ಯಾನರ್ಜಿ (45) ಅವರ ಮೂವರು ಮಕ್ಕಳಾದ ಶ್ರೀಶಾಂತ (9)
ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆಲಸ ಹಂಚಿಕೆ ಮಾಡಲಾಗಿದ್ದು, ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ. ಜೈಲು ಅಧಿಕಾರಿಗಳ ಪ್ರಕಾರ, ವಿಚಾರಣಾಧೀನ ಕೈದಿಗಳು ಮತ್ತು ಸಜಾಬಂದಿಗಳಿಗೆ ಗ್ರಂಥಾಲಯದಿಂದ ಪುಸ್ತಕ ವಿತರಣೆ
ಇದೊಂದು ವಿಪರ್ಯಾಸ. ಧರ್ಮಸ್ಥಳವೆಂದರೆ ನ್ಯಾಯ ಮತ್ತು ಧರ್ಮ ಸಿಗುವ ಸ್ಥಳ. ಇವತ್ತಿಗೂ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಗ್ರಾಮೀಣ ಭಾಗದ ಹಿರೀಕರು ಆ ಊರಿನ ಹೆಸರನ್ನು ಸಹ ಬಾಯಿಬಿಟ್ಟು ಹೇಳಲು ಹಿಂಜರಿಯುತ್ತಾರೆ. ಯಾಕೆಂದರೆ, ಆ ರೀತಿ ಹೇಳಿದರೆ ಆ ಊರಿಗಿರುವ ಶಕ್ತಿಗೆ ತಾವು ಮಾಡುವ ಅಪಮಾನವಾಗಬಹುದು; ಹಾಗೊಮ್ಮೆ
ಶಿರಸಿ: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್ಗನ್ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು (ಅಣ್ಣ, ತಮ್ಮ)
ಬೆಂಗಳೂರು: ಸೆ,5:ಮೊಬೈಲ್ ಗೀಳು ಈಗ ಮಕ್ಕಳಲ್ಲಿ ಹೆಚ್ಚಾಗಿದೆ. ಈ ಗೀಳಿನಿಂದ ಮಕ್ಕಳನ್ನು ಹೊರಗೆ ತರುವ ಕೆಲಸವನ್ನು ಶಿಕ್ಷಕರು ಪರಿಣಾಮಕಾರಿಯಾಗಿ ಆಗಬೇಕಿದೆ. ಆದ್ದರಿಂದ, "ಮೊಬೈಲ್ ಬಿಡಿ-ಪುಸ್ತಕ ಹಿಡಿ" ಎನ್ನುವ ಮೌಲ್ಯವನ್ನು ಪ್ರತೀ ಶಾಲೆ ಮತ್ತು ಮನೆಗಳಲ್ಲೂ ಜಾರಿ ಆಗಲಿ ಎಂದು ಶಿಕ್ಷಕರಿಗೆ-ಮಕ್ಕಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾಂಕ್ವೆಟ್ ಹಾಲ್ ನಲ್ಲಿ
ಬೆಂಗಳೂರು: ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್.ರವಿಕುಮಾರ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಮಿಷನ್ ವಸೂಲಿ ಆರೋಪಕ್ಕೆ ಗುರಿಯಾಗಿರುವ ಭೋವಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಗೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರಿಗೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ತಂದು, ಪಟ್ಟಣಗೆರೆಯಲ್ಲಿನ
ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ (Ranya Rao) ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು 102.55 ಕೋಟಿ ರೂ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ
ಬೆಂಗಳೂರು: ತನ್ನ ಮಾಜಿ ಪ್ರೇಯಸಿಗೆ ಕ್ಯಾಬ್ ಚಾಲಕನೊಬ್ಬ ಹಾಡು ಹಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯೊಂದು ಬನ್ನೇರುಘಟ್ಟ ಬಳಿಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಬನ್ನೇರುಘಟ್ಟದ ಮಲೆನಲ್ಲಸಂದ್ರ ನಿವಾಸಿ ವಿಟ್ಠಲ್ (50) ಎಂದು ಗುರ್ತಿಸಲಾಗಿದ್ದು, ಸಂತ್ರಸ್ತ ಮಹಿಳೆಯನ್ನು ಬನ್ನೇರುಘಟ್ಟದ ಬಿಲ್ವರದಹಳ್ಳಿ ನಿವಾಸಿ ವನಜಾಕ್ಷಿ (25) ಎಂದು
ಚಿಕ್ಕಬಳ್ಳಾಪುರ, ಆಗಸ್ಟ್ 31: ಸಿಎಂ ಸಿದ್ದರಾಮಯ್ಯ ಆಪ್ತ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಫೋನ್ ಕರೆ ಸ್ವೀಕರಿಸದ ಹಿನ್ನಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಬಿಂದಿಮಣಿ ಎಂ.ಎಲ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ