ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ ಕಾರ್ಮಿಕರಾದ 30 ವರ್ಷದ ನಜೀರ್, 30 ವರ್ಷದ ಫಾರೂಕ್ ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿ ನಿವಾಸಿ 35 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಶ್ರೀನಿವಾಸ್ ಗೆ ಸೇರಿದ ತೋಟದಲ್ಲಿ
ನವದೆಹಲಿ: ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆಯ ವರದಿಗಳಿಗೆ ಸಂಬಂಧಿಸಿದಂತೆ ಈ ಗ್ಯಾಗ್
ಬೆಂಗಳೂರು: ಜುಲೈ 23: ಪ್ಯಾಕೆಟ್ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ (Lokayukta Raid) ಅಧಿಕಾರಿಗಳಿಗೆ
ಬೆ೦ಗಳೂರು:ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್ ಬಳಸದಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಖಡಕ್
ಬೆಂಗಳೂರು: ತೆರಿಗೆ ನೋಟಿಸ್ಗೆ ಗಾಬರಿಯಾಗಬೇಡಿ, ನಿಮ್ಮ (ವ್ಯಾಪಾರಿಗಳು) ಉತ್ತರ ಅವಲಂಬಿಸಿ ದಂಡ, ಜಿಎಸ್ಟಿ ನಿಗದಿಯಾಗಲಿದೆ. ನೋಟಿಸ್ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್ಟಿ, ದಂಡ ಪಾವತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಸಣ್ಣ ವ್ಯಾಪಾರಿಗಳ ಆತಂಕವನ್ನು ವಾಣಿಜ್ಯ ತೆರಿಗೆ ಇಲಾಖೆ ದೂರ ಮಾಡಿದೆ. ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಮಂಗಳವಾರ 'ಜಿಎಸ್ಟಿ ತಿಳಿಯಿರಿ'
ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ
ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲೂ ಜನರ ಮೆಚ್ಚುಗೆ ಗಳಿಸಿರುವ ನಂದಿನಿ ಹಾಲಿಗೆ ( Nandini milk)ಇನ್ಮುಂದೆ ಹೊಸ ರೂಪ ನೀಡಲು ಕೆಎಂಎಫ್ (Karnataka Milk Federation (KMF) ಮುಂದಾಗಿದೆ. ಈಗ ಪಾಲಿಥಿನ್ ಕವರ್ ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರ ಸ್ನೇಹಿ ಟಚ್ ಕೊಡಲು ಬಮೂಲ್ (ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿ-ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದು, 2024ರ ಸೆ.30 ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ-ಖಾತಾಗಳಿಗೆ ಎ ಖಾತಾ ಮಾನ್ಯತೆ ನೀಡಲು ನಿರ್ಧಾರ ಕೈಗೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಕ್ರಮ ಮತ್ತು ಅನಿಯಂತ್ರಿತ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್ಪಾಟ್ ಹೊಡೆದಿದೆ. ಧಾರವಾಡ ಎಎಸ್ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತ(ಡಿಸಿಪಿ)
ಬೆಂಗಳೂರು:ಜು. 16: ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು