ಬೆಂಗಳೂರು: ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಕಾರಣ ತೀವ್ರ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷ ಬಿಡುವ ಸುಳಿವು ನೀಡಿದ್ದ ಸವದಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ
ಚುನಾವಣೆಗೆ ಅಧಿಸೂಚನೆ ಹೊರ ಬಿದ್ದು ನಾಮ ಪತ್ರ ಸಲ್ಲಿಕೆ ಆರಂಭವಾಗಿರುವ ಈ ಹೊತ್ತಿನಲ್ಲಿ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಭುಗಿಲೆದ್ದಿದೆ. ಇದು ಸದ್ಯಕ್ಕೆ ತಣ್ಣಗಾಗುವ ಸಾಧ್ಯತೆಗಳಿಲ್ಲ. ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ನಂತರವೂ ಹೆಚ್ಚುತ್ತಲೇ ಇದೆ. ಇಷ್ಟೆಲ್ಲ ಆದ ನಂತರವೂ ಇನ್ನೂ ಕೆಲವು ಪ್ರಮುಖ ಕ್ಷೇತ್ರಗಳ ಅಭ್ಯರ್ಥಿಗಳ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್ ಶಂಕರ್ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ. ಅಥಣಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಎಂಎಲ್‌ಸಿ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಿಜೆಪಿ ತೊರೆದು
ಬೆಂಗಳೂರು: ಮೊನ್ನೆ ಮಂಗಳವಾರ ಬಿಡುಗಡೆಯಾದ 189 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪನವರ ಪ್ರಭಾವ ಸಾಕಷ್ಟಿದೆ ಎಂಬುದು ಸ್ಪಷ್ಟವಾಗಿ ಗೋಚರವಾಗುತ್ತಿದೆ. ಇದರ ಜೊತೆಗೆ ಬಿಜೆಪಿಯ ಪ್ರಭಾವಿ ಮುಖಂಡ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ ಎಲ್ ಸಂತೋಷ್ ಅವರ ಪ್ರಭಾವ ಪಟ್ಟಿ ತಯಾರಿಯಲ್ಲಿ
ಬೆಂಗಳೂರು: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರದಲ್ಲಿ ಸಚಿವ ವಿ. ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದರೊಂದಿಗೆ ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಸಚಿವ ಆರ್. ಅಶೋಕ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಹಾಗೂ ಕನಕಪುರದಲ್ಲಿ ಡಿಕೆಶಿ
ಬೆಂಗಳೂರು: ಆರ್ ಸಿಬಿ ಮತ್ತು ಲಖನೌ ವಿರುದ್ಧದ ಪಂದ್ಯದ ಬಳಿಕ ಲಖನೌ ತಂಡದ ಮೆಂಟರ್ ಗೌತಮ್ ಗಂಭೀರ್ ರ ಆವೇಶದ ಸಂಭ್ರಮಾಚರಣೆ ಇದೀಗ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 15ನೇ ಪಂದ್ಯದ ಕೊನೆಯ ಓವರ್‌ನಲ್ಲಿ ನಾಟಕೀಯ ತಿರುವು ಪಡೆದ
ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದ ಟಿಕೆಟ್ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೌದು.. ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಯಾವುದೇ ರಾಜಕೀಯ ಪಕ್ಷದಲ್ಲಿ ಟಿಕೆಟ್ ಹಂಚಿಕೆ ನಂತರ ಒಂದಿಷ್ಟು ಅಸಮಾಧಾನ, ಬಂಡಾಯ ಸಹಜವಾಗಿರುತ್ತದೆ. ಅದೇ ರೀತಿ ಕಾಂಗ್ರೆಸ್ ವಿಚಾರದಲ್ಲೂ ಆಗಿದೆ. ಆದರೆ, ನಿರೀಕ್ಷಿಸಿದ ಪ್ರಮಾಣಕ್ಕಿಂತಲೂ ಕೈ ಪಾಳಯದಲ್ಲಿ ಬಂಡಾಯ ಬೆಂಕಿ ಹೆಚ್ಚಾಗಿ ಹೋಗಿದೆ. ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ ನಂತರ ಕಾಂಗ್ರೆಸ್
ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿಯಲ್ಲಿ ಗಾಯಾಳುಗಳ ಗಾಯದ ಸಮಸ್ಯೆ ಮುಂದುವರೆದಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಕೂಡ ಗಾಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಇಬ್ಬರು ಆಟಗಾರರು ತಂಡ ಸೇರ್ಪಡೆಯಾಗಿದ್ದಾರೆ. ಗಾಯಗೊಂಡಿರುವ ರೀಸ್ ಟಾಪ್ಲಿ ಮತ್ತು ರಜತ್ ಪಾಟಿದಾರ್ ಅವರ ಬದಲಿಗೆ ದಕ್ಷಿಣ ಆಫ್ರಿಕಾದ ವೇಯ್ನ್ ಪಾರ್ನೆಲ್ ಮತ್ತು
ಶಿರಸಿ: ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. ಫಯಾಜ್ ಚೌಟಿ ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ, ಐದು ದಿನಗಳ