ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ(Congress manifesto 2023) ಇಂದು ಮಂಗಳವಾರ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ, ಡಾ ಜಿ ಪರಮೇಶ್ವರ್ ಮೊದಲಾದ ನಾಯಕರ ಸಮ್ಮುಖದಲ್ಲಿ ಬಿಡುಗಡೆಯಾಯಿತು. 'ಸರ್ವ ಜನಾಂಗದ ಶಾಂತಿಯ
ಬೆಳಗಾವಿ: ಮೇ 10ರಂದು ನಡೆಯಲಿರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರದಲ್ಲಿ ಪೊಲೀಸರು ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದು ಈ ವೇಳೆ ಒಬ್ಬ ರೌಡಿ ಶೀಟರ್ ಮನೆಗಳಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ನಗರದ 12 ಪೊಲೀಸ್ ಠಾಣೆಗಳ
ಬೆಳಗಾವಿ: ಇನ್ನೂ ಕೆಲವೇ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಯುವ ಮುನ್ಸೂಚನೆ ಸಿಕ್ಕಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಳಗಾವಿ ಗ್ರಾಮೀಣ
ವಿಜಯನಗರ: ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಅವರು ತಮ್ಮ ಕಾರು ಹತ್ತುವಾಗ ಬಾಗಿಲ ಬಳಿಯೇ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿಯಲ್ಲಿ ಶನಿವಾರ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ್ಲಗಿ ಕಾಂಗ್ರೆಸ್ ಅಭ್ಯರ್ಥಿ ಡಾ. ಎನ್ ಟಿ ಶ್ರೀನಿವಾಸ್ ಅವರ ಪರ ಪ್ರಚಾರ ಮಾಡುವುದಕ್ಕಾಗಿ ಹೆಲಿಕಾಪ್ಟರ್ ಮೂಲಕ ಕೂಡ್ಲಗಿಗೆ
ವಿಜಯಪುರ: ಸಬ್ ಕಾ ಸಾತ್ ಸಬ್ ಕಾ ವಿಕಾಸ್ಗೆ ಭಗವಾನ್ ಬಸವಣ್ಣನವರೂ ಸ್ಫೂರ್ತಿಯಾಗಿದ್ದು, ಕಾಯಕ, ದಾಸೋಹ ನಮಗೆ ಪ್ರೇರಣೆಯಾಗಿದೆ. ಬಸವೇಶ್ವರ ಹಾದಿಯಲ್ಲಿ ನಾವು ನಡೆಯುತ್ತೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ ಅವರು, ಪಂಚನದಿಗಳ ನಾಡು ವಿಜಯಪುರ ಜನತೆಗೆ
ನವದೆಹಲಿ: ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೊದಲ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದೆ. ದೇಶದ ದಕ್ಷಿಣ ಪ್ರದೇಶದಲ್ಲಿ 46-55 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಆದಾಗ್ಯೂ, ಈ ಶಾಖ ಸೂಚ್ಯಂಕವು ಅಮೆರಿಕ ರಾಷ್ಟ್ರೀಯ ಸಾಗರ ಮತ್ತು ವಾಯುಮಂಡಲದ ಆಡಳಿತ ಸೂತ್ರವನ್ನು ಆಧರಿಸಿದೆ. ಭಾರತದ ಮೇಲಿನ ತಾಪಮಾನವನ್ನು ಮೌಲ್ಯೀಕರಿಸಿಲ್ಲ. ಶಾಖ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ನಲ್ಲಿ ಜಗದೀಶ್ ಶೆಟ್ಟರ್ ಅವರು 100ಕ್ಕೆ 100 ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಯುವಕ ಮಂಜುನಾಥ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ಅವರು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಕ್ತದಲ್ಲಿ ಬರೆದು ಕೊಡುತ್ತೇನೆ ಶೆಟ್ಟರ್ ಗೆಲ್ಲುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ, ಡಾ. ರಾಜ್ ಕುಮಾರ್ ಕುಟುಂಬದ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ
ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು