ಬೆಂಗಳೂರು ಗ್ರಾಮಾಂತರ: ಕುಖ್ಯಾತ ದರೋಡೆ ಗ್ಯಾಂಗ್ನ್ನ ಸೂರ್ಯನಗರ ಪೊಲೀಸರು(Police) ಇದೀಗ ಬಂಧಿಸಿದ್ದಾರೆ. ಸುನೀಲ್ ಹಾವೇರಿ(26), ಸರವಣ ಅಲಿಯಾಸ್ ಚಿಟ್ಟಿ(32), ಕಾಂತರಾಜ(27 ) ಬಂಧಿತರು. ಸೂರ್ಯನಗರ ಪೇಸ್-2 ಹಿನ್ನಕ್ಕಿ ಬಳಿ ಮಾರಕಾಸ್ತ್ರಗಳೊಂದಿಗೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವೇಳೆ ಬಂಧಿಸಲಾಗಿದೆ. ಹೌದು ಈ ಖತರ್ನಾಕ್ ಗ್ಯಾಂಗ್ ಒಬ್ಬಂಟಿಯಾಗಿ ಸಾಗುವವರನ್ನು ಟಾರ್ಗೆಟ್ ಮಾಡುತ್ತಿತ್ತು. ಅವರನ್ನ
ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಬಾಲಕ ಸಾವಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಜಾಗೀರ ಜಾಡಲದಿನ್ನಿ ಗ್ರಾಮ ಪಂಚಾಯಿತಿಯ ಪಿಡಿಒ ರೇಣುಕಾ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಸಿಇಒ ಶಶಿಧರ್ ಆದೇಶ ಹೊರಡಿಸಿದ್ದಾರೆ. ಕಲುಷಿತ ನೀರು ಕುಡಿದು ಬಾಲಕ ಸಾವು ಪ್ರಕರಣ:
ಬೆಂಗಳೂರು: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ. ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆಯನ್ನು ಮುಖ್ಯಮಂತ್ರಿಯೇ ಇಟ್ಟುಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಹತ್ವದ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ದೊರೆತಿದೆ. ಉಳಿದಂತೆ ಖಾತೆಗಳ ವಿವರ ಹೀಗಿದೆ: ಡಾ. ಜಿ. ಪರಮೇಶ್ವರ್- ಗೃಹ, ಹೆಚ್ ಕೆ ಪಾಟೀಲ್-
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ ಇಂದು ಶನಿವಾರ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ತೀವ್ರ ಹಗ್ಗ-ಜಗ್ಗಾಟದ ನಡುವೆ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ವಿಸ್ತರಣೆ ಸರ್ಕಸ್ ಬುಧವಾರ ದೆಹಲಿಯಲ್ಲಿ ಆರಂಭವಾಗಿದೆ. ಹೈಕಮಾಂಡ್ ಉಭಯ ನಾಯಕರ ನಡುವೆ ಸಮತೋಲನ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗುವುದೇ ಎಂಬುದನ್ನು ಕಾದು ನೋಡಬೇಕಾಗಿದೆ. ಇದರ ನಡುವೆ ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್
ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಬುಧವಾರ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು. ಮುಖ್ಯಮಂಚ್ಕಿದಶ ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅನುಮೋದಿಸಿದರು. ಇದರಂತೆ ವಿಧಾನಸಭೆ ಸ್ಪೀಕರ್ ಆಗಿ ಯು.ಟಿ. ಖಾದರ್
ಬೆಂಗಳೂರು: ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಬೀಸಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಭತ್ತ, ಬಾಳೆ, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆ ಹಾನಿಯಾಗಿದೆ. ದಾವಣಗೆರೆ ತಾಲೂಕಿನಲ್ಲಿ ಗಾಳಿಗೆ 150 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಬೆಳೆದಿದ್ದ ಭತ್ತ ಹಾನಿಯಾಗಿದ್ದು, ಮನೆ ಕೂಡ ಕುಸಿದಿದೆ. ಹಿರೇತೊಗಲೇರಿ ಗ್ರಾಮದಲ್ಲಿ ಆಲಿಕಲ್ಲು ಮಳೆಗೆ
ಬೆಂಗಳೂರು: ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ.
ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ಆಲಿಕಲ್ಲು ಸಹಿತ ಧಾಕಾರಾಕರ ಮಳೆಯಾಗಿದ್ದು, ಜಲಾವೃತಗೊಂಡಿದ್ದ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಮುಳುಗಿದ್ದ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ಇಬ್ಬರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಮಳೆಯ ನೀರಿನಲ್ಲಿ
ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಐದು ಗ್ಯಾರಂಟಿ ಯೋಚನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು