ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊಳ್ಳಲಿದೆ.ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಂಗಳೂರು:ಜು. 16:ಬೆಂಗಳೂರಿನಲ್ಲಿ ರೌಡಿಶೀಟರ್ ಹತ್ಯೆಗೆ ಸಂಬಂಧಿಸಿದ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಭೈರತಿ ಬಸವರಾಜ್ ಹೆಸರಿಸಲ್ಪಟ್ಟ ನಂತರ ಅವರು ವಿವಾದದ ಕೇಂದ್ರಬಿಂದುವಾಗಿದ್ದಾರೆ. ಜುಲೈ 15 ರಂದು ರಾತ್ರಿ ನಡೆದ ಈ ಘಟನೆಯು ಹಾಲಿ ಶಾಸಕರು ಮತ್ತು ಅವರ ಆಪ್ತ ಸಹಾಯಕರ ವಿರುದ್ಧ ಗಂಭೀರ ಆರೋಪಗಳನ್ನು

ಬೆಂಗಳೂರು: ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,'ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ

ಬೆಂಗಳೂರು: ರಾಜ್ಯದಾದ್ಯಂತ ಜುಲೈ 12 ರಂದು ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ 55.56 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 58.67 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇದು ಅದ್ಭುತ ಯಶಸ್ಸು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ವಿ ಕಾಮೇಶ್ವರ

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ

ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police), ಆರ್​ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ (Helmet) ಅಂಗಡಿ ಮತ್ತು ಮಳಿಗೆಗಳ ಮೇಲೆ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ

ಧಾರವಾಡ: ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದರು. ಸಾರ್ವಜನಿಕವಾಗಿ ಈ ಅನಿರೀಕ್ಷಿತ ನಡೆಯಿಂದ ಅವಮಾನಕ್ಕೀಡಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರು ಸ್ವಯಂ ಘೋಷಿತ ರಾಜೀನಾಮೆಗೆ ಮುಂದಾಗಿದ್ದಾರೆ. ನಾರಾಯಣ ಭರಮನಿ ಅವರು ಅದಾಗಲೇ ರಾಜೀನಾಮೆಗೆ ಸರ್ಕಾರಕ್ಕೆ ಅರ್ಜಿ