ವಿಜಯಪುರ:ಮೇ 10. ವಿಜಯಪುರ ಜಿಲ್ಲೆಯಲ್ಲಿ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು
ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಲಕ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಹಿಂದೆಂದೂ ಕೈಗೊಳ್ಳದಷ್ಟು ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ
ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) 2022-23ನೇ ಸಾಲಿನ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಪ್ರಕಟಿಸಿದ್ದು, ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು ಶೇಕಡಾ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆ ಬರೆದ ಒಟ್ಟು 8,35,102
ನವದೆಹಲಿ: ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ದಿನ ಮುಂಚಿತವಾಗಿ ನಡೆಯುವ ಮೇ 9 ರಂದು ದೇಶಾದ್ಯಂತ ಹನುಮಾನ್
ಬೆಂಗಳೂರು: ವಿಧಾನಸಭೆ ಚುನಾವಣೆ ಬಹಿರಂಗ ಪ್ರಚಾರ ಅಂತ್ಯಕ್ಕೆ ಇನ್ನೆರಡು ದಿನ ಬಾಕಿ ಇರುವಂತೆ ರಾಜ್ಯದ ನಾನಾ ಕಡೆ ಮತ್ತೆ ಆದಾಯ ತೆರಿಗೆ ಅಧಿಕಾರಿಗಳು (ಐಟಿ) ಹಾಗೂ ಚುನಾವಣಾಧಿಕಾರಿಗಳು ಮಿಂಚಿನ ದಾಳಿ ನಡೆಸಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಎನ್ನಲಾದ ನಗದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಂಡ್ಯ, ಕಲಬುರಗಿ, ಹಾವೇರಿ ಸೇರಿದಂತೆ ಮತ್ತಿತರ ಕಡೆ
ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2023: ಇತ್ತೀಚಿನ ಅಧಿಸೂಚನೆಯ ಪ್ರಕಾರ, ಎಸ್ಎಸ್ಎಲ್ಸಿ ಫಲಿತಾಂಶವು ನಾಳೆ (ಮೇ 08) ಬೆಳಿಗ್ಗೆ10 ಗಂಟೆಗೆ ಪ್ರಕಟವಾಗಲಿದೆ. ರಿಸ್ಟಲ್ ನೋಡುವುದು ಹೇಗೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ. Karnataka SSLC Result 2023: ಮೇ 08 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ; ಪರಿಶೀಲಿಸುವ ಕ್ರಮ ಹೇಗೆ? ಇಲ್ಲಿದೆ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಕಳೆದ ಐದು ವರ್ಷಗಳಲ್ಲಿ 41,000 ಕ್ಕೂ ಹೆಚ್ಚು ಮಹಿಳೆಯರು ನಾಪತ್ತೆಯಾಗಿರುವ ಆಘಾತಕಾರಿ ಮಾಹಿತಿ ಅಧಿಕೃತ ಅಂಕಿಅಂಶಗಳಿಂದ ತಿಳಿದು ಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ(NCRB)ದ ಅಂಕಿಅಂಶಗಳ ಪ್ರಕಾರ, 2016 ರಲ್ಲಿ 7,105, 2017 ರಲ್ಲಿ 7,712, 2018 ರಲ್ಲಿ 9,246
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚನೆಯಲ್ಲಿ ನಿರತರಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹರಿಹಾಯ್ದಿದ್ದು, ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. 'AnswerMadiModi' ಹ್ಯಾಷ್ ಟ್ಯಾಗ್ ಆರಂಭಿಸಿರುವ ಸಿದ್ದರಾಮಯ್ಯ ಅವರು, ಪ್ರಧಾನಿ ಮೋದಿಯವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ಸಮಸ್ಯೆಯನ್ನು ಜೀವಂತವಾಗಿಡಲು ಶ್ರಮಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಜಿಲ್ಲೆಯ ನಾಲ್ಕು ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯ ಅದೃಷ್ಟವನ್ನು ಹಾಳುಮಾಡುವ ಸಾಧ್ಯತೆಯಿದೆ. ಈ ಪ್ರದೇಶಗಳು ಬಿಜೆಪಿಯ ಭದ್ರಕೋಟೆಗಳಾಗಿದ್ದು, ಕೇಸರಿ ಪಕ್ಷವು ಈ ಬೆಲ್ಟ್‌ನಲ್ಲಿ ಗೆದ್ದೇ ಗೆಲ್ಲುವ ಉತ್ಸಾಹದಲ್ಲಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ
ಬೆಂಗಳೂರು: ಜೈಲಿನಲ್ಲಿರುವ ಕೈದಿಗಳಿಗೆ ಅವರ ಹಕ್ಕು ಚಲಾಯಿಸುವುದನ್ನು ನಿರ್ಬಂಧಿಸಲಾಗಿದೆ. ಆದರೆ ಕ್ರಿಮಿನಲ್ ಆರೋಪ ಎದುರಿಸುತ್ತಿರುವ ನಾಯಕರು ಜೈಲಿನಲ್ಲಿದ್ದರೂ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ಪ್ರಸ್ತುತ ರಾಜ್ಯದ ಜೈಲುಗಳಲ್ಲಿರುವ 16,000ಕ್ಕೂ ಹೆಚ್ಚು ಕೈದಿಗಳು ಮತದಾನ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 62 (5) ರ ಪ್ರಕಾರ, “ಯಾವುದೇ ವ್ಯಕ್ತಿಯು ಬಂಧನಕ್ಕೊಳಗಾಗಿ