ಹುಬ್ಬಳ್ಳಿ: ಹುಬ್ಬಳ್ಳಿಯ ಭವಾನಿನಗರದಲ್ಲಿರುವ ಉದ್ಯಮಿಯೊಬ್ಬರ ನಿವಾಸದಲ್ಲಿ ಶನಿವಾರ ನಗರ ಅಪರಾಧ ವಿಭಾಗ (ಸಿಸಿಬಿ)ದಳದ ಪೊಲೀಸರು ದಾಳಿ ನಡೆಸಿದ್ದು, ಲೆಕ್ಕಕ್ಕೆ ಸಿಗದ 3 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ತೆರಿಗೆ ವಂಚನೆ ನಡೆದಿದ್ದೇ ಆದರೆ, ತನಿಖೆ ನಡೆಸಲು ತನಿಖಾಧಿಕಾರಿ ಎಸ್.ಕೆ.ಪಟ್ಟಣಕುಡಿ ಅವರಿಗೆ