ಬೆಂಗಳೂರು: ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಜಗಜ್ಯೋತಿ ಬಸವೇಶ್ವರ ಅವರ 890ನೇ ಜನ್ಮದಿನ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇಂದು ಬಸವ ಜಯಂತಿ. ಇಂದಿನಿಂದ ನಮ್ಮ
ಬೆಂಗಳೂರು: 224 ಸದಸ್ಯ ಬಲದ ವಿಧಾನಸಭೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಹಾಗೂ ರಾಜ್ಯದ ಜನಸಂಖ್ಯೆಯ ಶೇ.18ರಷ್ಟಿದ್ದು, ಕಿಂಗ್ ಮೇಕರ್ ಆಗಿರುವ ಲಿಂಗಾಯತ ಸಮುದಾಯವನ್ನು ಒಲಿಸಿಕೊಳ್ಳುವ ಗುರಿಯೊಂದಿಗೆ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಪೈಪೋಟಿಗೆ ಬಿದಿದ್ದು, ಅಬ್ಬರದ ಪ್ರಚಾರದಲ್ಲಿ ತೊಡಗಿವೆ. ಕಾಂಗ್ರೆಸ್ ನಾಯಕ ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ಲಿಂಗಾಯತ ಸಮುದಾಯ ಕಾಂಗ್ರೆಸ್
ಬೆಂಗಳೂರು: 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಅಗ್ನಿ ಪರೀಕ್ಷೆಯನ್ನು ಎದುರಿಸಲಿದೆ. ಕೇಸರಿ ಪಕ್ಷಗಳ ಪ್ರಯೋಗಗಳಿಗೆ ಈ ಭಾಗದ ಜನರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಈ ಭಾಗದ ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ
ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಇಂದು ಶ್ರೀಮಠದಲ್ಲಿ ಜಂಗಮಪಟ್ಟಾಧಿಕಾರ ಮಹೋತ್ಸವ ನೆರವೇರಿತು. ಸಿದ್ಧಗಂಗಾ ಮಠದ ಉತ್ತರಾಧಿಕಾರಿ ಸ್ವಾಮಿಗಳಿಗೆ ಶ್ರೀ ಶಿವಸಿದ್ದೇಶ್ವರ ಎಂಬ ಯೋಗ ಪಟ್ಟ ನೀಡಲಾಗಿದೆ. ಸಿದ್ಧಗಂಗೆಯ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸೇರಿದಂತೆ ಹಲವು ಮಠಾಧ್ಯಕ್ಷರು ಹಾಗೂ ಗಣ್ಯರು
ಹುಬ್ಬಳ್ಳಿ: ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಸೇರಿ ಹಲವು
ಬೆಂಗಳೂರು: ನಿಶ್ಯಕ್ತಿ ಮತ್ತು ಅನಾರೋಗ್ಯದ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ 'ಆರೋಗ್ಯ ಸ್ಥಿರವಾಗಿದೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಭಾನುವಾರ ತಿಳಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಿಂದಾಗಿ ದಣಿವರಿವೆಯಿಲ್ಲದೆ ಪ್ರವಾಸ ಮಾಡುತ್ತಿದ್ದ 63 ವರ್ಷದ ನಾಯಕ ಜ್ವರದಿಂದ ಬಳಲುತ್ತಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ
ರಾಮನಗರ: ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಗೊಲ್ಲರಹಟ್ಟಿ ಗ್ರಾಮದ ಒಂದೇ ಕುಟುಂಬದ 35 ವರ್ಷದ ಜ್ಯೋತಿ, 30 ವರ್ಷದ ನಾಗರಾಜು ಮತ್ತು 22 ವರ್ಷದ ಲಕ್ಷ್ಮೀ
ಬೆಳಗಾವಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭ್ಯರ್ಥಿ ರತ್ನಾ ಆನಂದ್ ಮಾಮನಿ ಅವರ ನಾಮಪತ್ರವನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರ ಚುನಾವಣಾಧಿಕಾರಿಗಳು ಶನಿವಾರ ಅಂಗೀಕರಿಸಿದ್ದಾರೆ. ವಿಧಾನಸಭೆಯ ಮಾಜಿ ಉಪಸಭಾಪತಿ ದಿವಂಗತ ಆನಂದ್ ಮಾಮನಿ ಅವರ ಪತ್ನಿ ರತ್ನಾ ಅವರ ನಾಮಪತ್ರವನ್ನು ಸೂಕ್ಷ್ಮವಾಗಿ ಪರಿಶೀಲಿಸಿದ
ಬೆಂಗಳೂರು: ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 5 ದಿನ ಭಾರಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಆಗಲಿದೆ. ದಕ್ಷಿಣ
ರಾಮನಗರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರ ಅಂಗೀಕಾರವಾಗಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ನಾಮಪತ್ರದಲ್ಲಿ ಯಾವುದೇ ಲೋಪದೋಷಗಳಿಲ್ಲ. ಎಲ್ಲವೂ ಕ್ರಮಬದ್ಧವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ನಾಮಪತ್ರವನ್ನು ಕನಕಪುರ ಚುನಾವಣಾಧಿಕಾರಿ ಮಾನ್ಯ ಮಾಡಿದ್ದಾರೆ. ಆಸ್ತಿ ಹಾಗೂ ತೆರಿಗೆ ಲೆಕ್ಕಾಚಾರ ಸಮಸ್ಯೆಯಿಂದಾಗಿ ನಾಮಪತ್ರ