ಬೆಂಗಳೂರು: ಹಾಲಿ ಐಪಿಎಲ್ ಟೂರ್ನಿಯಲ್ಲಿ ಗಾಯಾಳುಗಳ ಗಾಯದ ಸಮಸ್ಯೆ ಮುಂದುವರೆದಿರುವಂತೆಯೇ ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಕೂಡ ಗಾಯದಿಂದ ಹೊರಗುಳಿದಿದ್ದು, ಅವರ ಬದಲಿಗೆ ಇಬ್ಬರು ಆಟಗಾರರು ತಂಡ ಸೇರ್ಪಡೆಯಾಗಿದ್ದಾರೆ. ಗಾಯಗೊಂಡಿರುವ ರೀಸ್ ಟಾಪ್ಲಿ ಮತ್ತು ರಜತ್ ಪಾಟಿದಾರ್ ಅವರ ಬದಲಿಗೆ ದಕ್ಷಿಣ ಆಫ್ರಿಕಾದ ವೇಯ್ನ್ ಪಾರ್ನೆಲ್ ಮತ್ತು
ಶಿರಸಿ: ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. ಫಯಾಜ್ ಚೌಟಿ ಭೂಗತ ಪಾತಕಿ ಹೆಬ್ಬೆಟ್ಟು ಮಂಜ ಸೇರಿದಂತೆ ಅನೇಕರೊಂದಿಗೆ ಸಂಪರ್ಕದಲ್ಲಿದ್ದಾನೆ. ಆದರೆ, ಐದು ದಿನಗಳ
ಬೆಂಗಳೂರು: ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ. ಇತ್ತೀಚೆಗೆ ಕನಪುರದ ಸಾತನೂರು ಬಳಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ
ಬೆಂಗಳೂರು: ಕಷ್ಟದ ಸಮಯದಲ್ಲಿ ನನ್ನ ಜೊತೆಗಿದ್ದರು. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನಾನು ಬೆಂಬಲ ನೀಡುತ್ತೇನೆಂದು ನಟ ಕಿಚ್ಚ ಸುದೀಪ್ ಅವರು ಬುಧವಾರ ಹೇಳಿದ್ದಾರೆ. ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ರಾಜಧಾನಿ ಬೆಂಗಳೂರಿನ ಸದಸ್ಯತ್ವ ಪಾಲು 28. ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಈ ಕ್ಷೇತ್ರಗಳಲ್ಲಿ ನೇರ ಹಣಾಹಣಿ ಇದೆ. 28 ಕ್ಷೇತ್ರಗಳ ಪೈಕಿ 15 ಸ್ಥಾನ ಗೆಲ್ಲಲು ಕಾಂಗ್ರೆಸ್ ಮತ್ತು ಬಿಜೆಪಿ ತಂತ್ರ ರೂಪಿಸುತ್ತಿವೆ. ಬೆಂಗಳೂರನ್ನು ಗೆದ್ದವರೇ ರಾಜ್ಯವನ್ನು ಗೆಲ್ಲುತ್ತಾರೆ ಎಂಬ ನಂಬಿಕೆ ಇದೆ.
ಬೆಂಗಳೂರು: ಏ 04. ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಭವಾನಿಗೆ
ಬೆಂಗಳೂರು: ಮಲೆನಾಡು ಮತ್ತು ಮಧ್ಯ ಕರ್ನಾಟಕ ಜಿಲ್ಲೆಗಳಿಂದ ರಾಜ್ಯಕ್ಕೆ ಐವರು ಮುಖ್ಯಮಂತ್ರಿಗಳು ಆರಿಸಿ ಬಂದಿದ್ದಾರೆ. ಹೀಗಾಗಿ ಈ ಭಾಗ ಭಾರೀ ಪ್ರಭಾವಶಾಲಿಯಾಗಿದೆ. ಕಡಿದಾಳ್ ಮಂಜಪ್ಪ, ಎಸ್ ಬಂಗಾರಪ್ಪ, ಜೆಎಚ್ ಪಟೇಲ್ ಮತ್ತು ಬಿಎಸ್ ಯಡಿಯೂರಪ್ಪ ಎಲ್ಲರೂ ಅವಿಭಜಿತ ಶಿವಮೊಗ್ಗ ಜಿಲ್ಲೆಯವರಾಗಿದ್ದರೆ, ಎಸ್ ನಿಜಲಿಂಗಪ್ಪ ಚಿತ್ರದುರ್ಗ ಜಿಲ್ಲೆಯವರು. 2018ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ
ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಬಿಜೆಪಿ ಎರಡು ಮನಸ್ಸಿನಲ್ಲಿದೆ. ಟಿಕೆಟ್ ನೀಡದಿರಲು ಪಕ್ಷವು ಈಗಾಗಲೇ ನಿರ್ಧಾರ ಕೈಗೊಂಡಿದ್ದು, ಹೊಸ ಮುಖಕ್ಕಾಗಿ ಹುಡುಕಾಟ ನಡೆಸುತ್ತಿದೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ. ಈಶ್ವರಪ್ಪ ಬಿಜೆಪಿಯಲ್ಲಿ ಕುರುಬ ಸಮುದಾಯದ ಪ್ರಮುಖ ನಾಯಕರಾಗಿದ್ದು, ಕಟ್ಟಾ
ಬೆಂಗಳೂರು: ನಗರದ ಪಾರ್ಕ್ನಲ್ಲಿ ಸ್ನೇಹಿತನ ಜೊತೆ ಕುಳಿತಿದ್ದ ಯುವತಿಯನ್ನು ನಾಲ್ವರು ಕಾಮುಕರು ಎಳೆದೊಯ್ದು ಚಲಿಸುತ್ತಿರುವ ಕಾರ್‌ನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯ ನಗರದ ಕೋರಮಂಗಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಮಾರ್ಚ್ 25ರ ರಾತ್ರಿ 10 ಗಂಟೆಗೆ ಘಟನೆ ನಡೆದಿದೆ. ಸರ್ಕಾರಿ
ಶಿರಸಿ:ಏ 02. ಜೆಡಿಎಸ್‌ನ ಶಿವಲಿಂಗೇಗೌಡ ಅವರು ಅರಸೀಕೆರೆ ಕ್ಷೇತ್ರದ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಅರಸಿಕೇರೆಯಿಂದ 2008, 2013, 2018ರಲ್ಲಿ ಜೆಡಿಎಸ್ ಪಕ್ಷದಿಂದ ವಿಧಾನ ಸಭೆಗೆ ಆಯ್ಕೆ ಆಗಿದ್ದ ಶಿವಲಿಂಗೇಗೌಡ ಅವರು ಐನೂರಕ್ಕೂ ಅಧಿಕ ಬೆಂಬಲಿಗರ ಜೊತೆ ಶಿರಸಿಗೆ ಆಗಮಿಸಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ