ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಶನಿವಾರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ರಾಷ್ಟ್ರದ ಅಭಿವೃದ್ಧಿ ಮತ್ತು ರೈತರ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದರು. ತಮ್ಮ ಪತ್ನಿ ಸುದೇಶ್ ಧನ್ಕರ್ ಅವರೊಂದಿಗೆ ಗೌಡರೊಂದಿಗೆ ಒಂದು ಗಂಟೆ ಕಾಲ ಕಳೆದ ಉಪರಾಷ್ಟ್ರಪತಿ, ಗೌಡರ ಪತ್ನಿ ಚೆನ್ನಮ್ಮ ಶೀಘ್ರ
ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದ್ದು, ಇದೀಗ ಮಳೆ ಕಡಿಮೆಯಾಗಿದೆಯಾದರೂ ನಗರ ನಿವಾಸಿಗಳ ಟೆನ್ಷನ್ ಮಾತ್ರ ಇನ್ನೂ ನಿಂತಿಲ್ಲ. ಈ ನಡುವೆ ಮತ್ತೆ ನಗರದಲ್ಲಿ ಬಿಬಿಎಂಪಿ ಅಕ್ರಮ ಒತ್ತುವರಿ ತೆರವಿಗೆ ಮುಂದಾಗಿದೆ. ಹೌದು
ಹಾವೇರಿ, (ಅಕ್ಟೋಬರ್ 25): ಶಿಗ್ಗಾಂವಿ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಟಿಕೆಟ್ ವಂಚಿತ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ. ಹೌದು… ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ಅವರು ಇಂದು (ಅಕ್ಟೋಬರ್ 25) ನಾಮಪತ್ರ ಸಲ್ಲಿಸಿದರು. ಮತ್ತೊಂದೆಡೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡಿರುವ ಅಜ್ಜಂಪೀರ್ ಖಾದ್ರಿ ಮತ್ತು ಮಂಜುನಾಥ
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕಡೆಯೇ ದಿನವಾದ ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ,
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೆ ಮನ್ನಣೆ ಕೊಡದ ಪಕ್ಷದ ನಾಯಕ ಸಿ. ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಯೋಗೇಶ್ವರ್ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ರಾಜೀನಾಮೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಜೈಲು ನರಕವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರಂಭದ ದಿನಗಳನ್ನು ಆರಾಮವಾಗಿ ಕಳೆದಿದ್ದ ದರ್ಶನ್‌ಗೆ ಈಗ ಜೈಲು ವಾಸದ ನರಕಯಾತನೆ ನಿಜಕ್ಕೂ ಅರಿವಿಗೆ ಬರುತ್ತಿರುವಂತಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಮೂಲಗಳ ಪ್ರಕಾರ, ದರ್ಶನ್‌ಗೆ
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕ ನಿರ್ಧಾರ ತಪ್ಪು ಎಂಬುದನ್ನು ಮೊದಲ 10 ಓವರ್‌ಗಳಲ್ಲೇ ಕಿವೀಸ್ ಬೌಲರ್‌ಗಳು ನಿರೂಪಿಸಿದ್ದರು. ಮೊದಲ
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ ಕೇಳಿ ಬಂದಿದೆ. ಪಾರ್ವತಿ ಮೇಲೆ ಮೈಸೂರಿನಲ್ಲಿ ಆರ್‌ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದು, ಈ ಕುರಿತು ದಾಖಲೆ ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ 20 ಗುಂಟೆ ಜಾಗವನ್ನು 2023ರ ಸೆಪ್ಟೆಂಬರ್ 29
ನವದೆಹಲಿ/ಮುಂಬೈ: ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 20 ವಿಮಾನಗಳಿಗೆ ಶನಿವಾರ ಬಾಂಬ್ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಮರುಜೀವ ಪಡೆದುಕೊಂಡಿದೆ. ಈ ಹಿಂದೆ `ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ್ ನಿರ್ಮಾಣದ ಸಿನಿಮಾದಲ್ಲಿ ಧೃವನ್ ನಾಯಕನಾಗಿ ನಟಿಸುತ್ತಿದ್ದ. 2020ರಲ್ಲಿ ನಿರ್ಮಾಪಕ ಭರತ್ ಸಿನಿಮಾದ ಶೂಟಿಂಗ್ ಶುರು ಮಾಡಿದ್ದರು.