..........ನಾಡಿನ ಎಲ್ಲೆಡೆಯಲ್ಲಿನ ದೇವಿದೇವಸ್ಥಾನ ಸೇರಿದ೦ತೆ ಎಲ್ಲಾ ದೇವಾಲಯಗಳಲ್ಲಿ ನವರಾತ್ರೆಗೆ ಬಿರುಸಿನ ಸಿದ್ದತೆ........

ಬೆಂಗಳೂರು, ಮಾರ್ಚ್​ 05: ಅನರ್ಹವಾಗಿ ಬಿಬಿಎಲ್​​ ಕಾರ್ಡ್​​ ಹೊಂದಿರುವವರ ವಿರುದ್ಧ ಸಮರ ಮುಂದುವರಿಸಿರುವ ರಾಜ್ಯ ಸರ್ಕಾರ ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿಗೆ ಭಾರಿ ಆಘಾತ ನೀಡಿದೆ. ಅನರ್ಹರನ್ನು ಹೆಕ್ಕಿ ಹೆಕ್ಕಿ ಗುರುತಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಈ ಪೈಕಿ ಸುಮಾರು ಐದೂವರೆ ಸಾವಿರ ಬಿಪಿಎಲ್​​ ಕಾರ್ಡ್​​ಗಳನ್ನು

ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ವಸ್ತು ವಿರೋಧಿ ವಿಭಾಗದ ಅಧಿಕಾರಿಗಳು ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡಸಿದ್ದು, 10 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ವಶಕಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧನಕ್ಕೊಳಪಡಿಸಿದೆ. ಬಂಧಿತರನ್ನು ಶ್ವಿನ್ (27) ಮತ್ತು ಮುಬೀನಾ (25) ಎಂದು ಗುರ್ತಿಸಲಾಗಿದೆ. ಇಬ್ಬರೂ ಕೇರಳ ಮೂಲದವರಾಗಿದ್ದು,

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ 35 ವರ್ಷದ ಎಂಜಿನಿಯರ್ ಒಬ್ಬರು ಮಂಗಳವಾರ ಬೆಂಗಳೂರಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದ್ದು, ಅವರು ಈ ಹಿಂದೆ ಡೆಲ್ ಎಂಬ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರ ಪ್ರಕಾರ, ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್

ಚಿತ್ತೂರು: ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಕಾರು ಆಂಧ್ರದ ಚಿತ್ತೂರು ಬಳಿ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಕರ್ನಾಟಕದ ಐವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಜಿತ್ತೂರು ಜಿಲ್ಲೆಯ ಪಲಮನೇರು ಬಳಿ ಈ ಘಟನೆ ನಡೆದಿದ್ದು, ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಮೃತರನ್ನು ಮೋಹನ್‌ದಾಸ್ (71), ನಾಗರಾಜ್ (61) ಕುಸುಮಾ (61)

ಬೆಂಗಳೂರು, ಮಾರ್ಚ್​​ 03: ಡ್ರಗ್ಸ್​​ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಭರ್ಜರಿ ಶಾಕ್​​ ಕೊಟ್ಟಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್​ಮೆಂಟ್​ನಲ್ಲಿ ಡ್ರಗ್ಸ್ ಪತ್ತೆ ಮಾಡಲಾಗಿದ್ದು, ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೇರಳ ಮೂಲದ ಅಶ್ವಿನ್(27), ಮೊಬಿನಾ(25) ಬಂಧಿತ ಆರೋಪಿಗಳಾಗಿದ್ದು, LSD,

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿದ್ದವು. ಇದೇ ಮೊಟ್ಟ ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್​ಗೇರಿದ್ದ ಜಮ್ಮು ಕಾಶ್ಮೀರ ತಂಡ ಬಲಿಷ್ಠ ಕರ್ನಾಟಕ ತಂಡವನ್ನು ಏಕಪಕ್ಷೀಯವಾಗಿ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ರಣಜಿ ಟ್ರೋಫಿ

ಬೆಂಗಳೂರು: ಜ್ಯೋತಿಷಿಯೊಬ್ಬರ ಮಾತು ನಂಬಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯ ಎಂಇಐ ಲೇಔಟ್‌ನಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ವಿದ್ಯಾಜ್ಯೋತಿ (29) ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಯುವತಿ. ಖಾಸಗಿ ಕಂಪನಿಯೊಂದರಲ್ಲಿ ಮಾಡುತ್ತಿದ್ದು, ಸದ್ಯ ವರ್ಕ್ ಫ್ರಂ ಹೋಮ್ ನಲ್ಲಿದ್ದರು ಎಂದು

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ  ಅವರು ಮದುವೆ ಆಗಿದ್ದಾರೆ. ಫೆಬ್ರವರಿ 26ರಂದು ಅದ್ದೂರಿಯಾಗಿ ವಿವಾಹ ನಡೆದಿದೆ. ಮದುವೆ ಫೋಟೋ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗಾಗಿ ರಶ್ಮಿಕಾ ಮತ್ತು ವಿಜಯ್ ಮೊದಲ ಪೋಸ್ಟ್ ಮಾಡಿದ್ದಾರೆ. ತಮ್ಮ ಮದುವೆಯ ಸುಂದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿರೋಶ್ ವಿವಾಹದ

ಬೆಂಗಳೂರು: ಕನ್ನಡ ಸಿನಿಮಾ ನಿರ್ದೇಶಕರೊಬ್ಬರನ್ನು ಅಪಹರಿಸಿ, ಹಲ್ಲೆ ಮಾಡಿ, ಚಿನ್ನಾಭರಣ ಮತ್ತು ನಗದು ದೋಚಿರುವ ಆರೋಪದ ಮೇಲೆ ನಟಿ ಸೇರಿದಂತೆ 11 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಫೆಬ್ರವರಿ 11 ರಂದು ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ನಿರ್ದೇಶಕರ ಅಪಹರಣ ಪ್ರಕರಣ ಬೆಳಕಿಗೆ ಬಂದಿದೆ

ಬಾಗಲಕೋಟೆ: ಶಿವಾಜಿ ಮಹಾರಾಜರ ಜಯಂತೋತ್ಸವ ಆಚರಣೆ ವೇಳೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆಗೆ ಸಂಬಂಧಿಸಿ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಬಾಗಲಕೋಟೆ ಜಿಲ್ಲೆ ಎಸ್ ಪಿ ಸಿದ್ಧಾರ್ಥ್ ಗೋಯೆಲ್ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ ಅವರು, ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಕೇಸು