ಮಂಡ್ಯ: ಆಕಸ್ಮಿಕವಾಗಿ ನಾನು ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದು, ಅಂದಿನ ಮೈತ್ರಿ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯನ್ನು ಮಂಡ್ಯದ ಸ್ವಾಭಿಮಾನ ಜನತೆಯ ಹೆಸರಿನಲ್ಲಿ ಚುನಾವಣೆಯನ್ನು ಎದುರಿಸಿ ಗೆದ್ದೆ. ಈ ವೇಳೆ ಹಲವು ಸವಾಲುಗಳು ಎದುರಾದವು. ನನ್ನನ್ನು ಹೆಜ್ಜೆಹೆಜ್ಜೆಗೂ ಅವಮಾನ ಮಾಡುತ್ತಾ ಹೋದರು ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಭಾವುಕರಾಗಿ ಹೇಳಿದರು. ಇಂದು
ಬೆಂಗಳೂರು: ಹಾಸನ ಜಿಲ್ಲೆಯ ಈರೇಗೌಡ ಎಂಬ 82 ವರ್ಷದ ವಯೋವೃದ್ಧ ಹೆಚ್ 3ಎನ್ 2 ವೈರಸ್ ಗೆ ಬಲಿಯಾಗಿದ್ದಾರೆ. ಇವರು ಮೊನ್ನೆ ಮಾರ್ಚ್ 6ರಂದು ಮೃತಪಟ್ಟಿದ್ದು, ಅದು ಹೆಚ್3ಎನ್2 ಇನ್ಫ್ಲುಯೆಂಜಾ ವೈರಸ್‌ಗೆ ಎಂದು ದೃಢಪಟ್ಟಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ. H3N2 ವೈರಸ್‌ನಿಂದ ಉಂಟಾದ ಮೊದಲ ಎರಡು ಸಾವುಗಳು ಎಂದು
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ನಮ್ಮ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅದರಲ್ಲಿ
ಬೆಂಗಳೂರು: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸುದೀರ್ಘ ವಿಚಾರಣೆಗೊಳಪಡಿಸಿದರು. ಲಂಚ ಸ್ವೀಕರಿಸಿದ ಪ್ರಕರಣ ಸಂಬಂಧ ತಮ್ಮ ಪುತ್ರನನ್ನು ಬಂಧನಕ್ಕೊಳಪಡಾದ ಬಳಿಕ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರು ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ
ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್ ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ನಡೆದಿದೆ. 45 ವರ್ಷದ ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ನಲ್ಲೇ ಮಲಗಿದ್ದ ಕಂಡಕ್ಟರ್ ಸುಟ್ಟು ಕರಕಲಾಗಿದ್ದಾರೆ. ಅದೃಷ್ಟವಶಾತ್ ಬಸ್
ಶಿವಮೊಗ್ಗ:ಮಾ 08 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರಿಖ್ ನನ್ನು ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ ಸ್ಥಳ ಮಹಜರು ಮಾಡಲಾಗಿದೆ. ಶಾರಿಕ್ ನನ್ನು ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು ಕರೆತಂದಿರುವ ಎನ್ ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ. ಇನ್ನು ತೀರ್ಥಹಳ್ಳಿ ಸೊಪ್ಪುಗುಡ್ಡೆ
ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ರದ್ದಾಗಿದೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು. ಆದರೆ ನಾಳೆಯಿಂದ ದ್ವಿತೀಯ ಪಿಯು
ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸದ್ಯಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪುತ್ರ ಮಾಡಾಳ್ ಪ್ರಶಾಂತ್ ಮೇಲೆ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿಯ ನಂತರ ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕಕ್ಕೆ ಸಿಗದ ನಗದು ಪ್ರಕರಣ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಆರು ಮಂದಿ
ಬೆಂಗಳೂರು: ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಅನ್ನೋ ಗುಸು ಗುಸು ರಾಜ್ಯ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಈ ಚರ್ಚೆಯ ಬೆನ್ನಲ್ಲೇ ಬೆಂಗಳೂರು ಬಿಜೆಪಿ ನಾಯಕರ ನಡುವೆ ಭಿನ್ನಮತ ಸ್ಫೋಟಗೊಂಡಿದೆ. ಇಷ್ಟು ದಿನ ನಡೆಯುತ್ತಿದ್ದ ಕೋಲ್ಡ್‌ವಾರ್ ವಿಜಯಸಂಕಲ್ಪ ಯಾತ್ರೆ ವೇಳೆ ಬಹಿರಂಗಗೊಂಡಿದೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ವೇಳೆ ಆರ್.ಅಶೋಕ್
ಹುಬ್ಬಳ್ಳಿ: ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಕ್ಕ ಪಕ್ಕದಲ್ಲಿರುವ ಎರಡು ಮನೆಗಳಲ್ಲಿ 12 ಮಂದಿ ಕುಟುಂಬ ಸದಸ್ಯರು ಮಲಗಿದ್ದರು. ಗ್ರಾಮಸ್ಥರ ಗುಂಪು