ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ
ಬೆಂಗಳೂರು: 2018ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಗಳನ್ನು ಖರೀದಿಸಿದ್ದಾರೆ ಎಂದು ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರು ಆರೋಪಿಸಿದ್ದು, ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಬಿಜೆಪಿ ನಾಯಕರ ನಿಯೋಗ ಗುರುವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಮಾಜಿ ಎಂಎಲ್‌ಸಿ ಮತ್ತು ಮುಖ್ಯ ವಕ್ತಾರ ಸಿ.ಎನ್.
ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣ ಮತ್ತು ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಾದ್ಯಂತ ನಡೆದಿರುವ ಸರಣಿ ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳ ಕುರಿತ ಆರೋಪಗಳು "ಆಧಾರ ರಹಿತ ಹಾಗೂ ಸುಳ್ಳು" ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಳ್ಳಿಹಾಕಿದ್ದಾರೆ. ಆದರೆ ಸತ್ಯ ಬಹಿರಂಗಪಡಿಸಲು ಎಸ್‌ಐಟಿ ತನಿಖೆಯನ್ನು
ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ. ಪತ್ನಿ ಜೊತೆಗೆ ಮಗಳು ಚರಿಷ್ಮಾ ಸಹ ಅಜಯ್ ರಾವ್ ವಿರುದ್ಧ ದೂರು ದಾಖಲು
ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ. ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಘಟನಾ
ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರನ್ನೊಳಗೊಂಡ ನ್ಯಾಯಪೀಠ, 2024 ಡಿಸೆಂಬರ್ ನಲ್ಲಿ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಅನೇಕ ದೋಷಗಳಿವೆ ಎಂದು ಹೇಳಿ ಜಾಮೀನು
ಸ್ಯಾಂಡಲ್ ವುಡ್ (Sandalwood) ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ತೂಗುದೀಪ, ಪವಿತ್ರಾ ಗೌಡ (Pavithra Gowda) ಮತ್ತು ಇತರ ಐವರಿಗೆ ತೀವ್ರ ಹಿನ್ನಡೆಯಾಗುವ ರೀತಿ ಸುಪ್ರೀಂ ಕೋರ್ಟ್ (Supreme court) ನಿಂದ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ. ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಜಾಮೀನು
ಬೆಂಗಳೂರು: ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದೆ. 1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್
ಬೆಂಗಳೂರು: ಕೊಪ್ಪಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಹತ್ಯೆಯ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಬಿಜೆಪಿ ಬುಧವಾರ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದೆ. ಈ ಹತ್ಯೆಯ ಹಿಂದೆ ಜಿಹಾದಿ ಉಗ್ರಗಾಮಿ ಸಂಘಟನೆಗಳ "ಪಿತೂರಿ" ಇದೆ ಎಂದು ಆರೋಪಿಸಿರುವ ಬಿಜೆಪಿ, ಪ್ರಕರಣದ ತನಿಖೆಯನ್ನು ಎನ್ಐಎಗೆ ಹಸ್ತಾಂತರಿಸುವಂತೆ ರಾಜ್ಯ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ನಾಗರಹೊಳೆಯ ವೀರನಹೊಸಳ್ಳಿಯಿಂದ ಗಜಪಯಣದ ಮೂಲಕ ಆಗಮಿಸಿದ್ದ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಭಾನುವಾರ ಅರಮನೆ ಆವರಣದಲ್ಲಿ ವಿಧ್ಯುಕ್ತವಾಗಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆ.4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು. ಭಾನುವಾರ ಮಧ್ಯಾಹ್ನ ಆನೆಗಳಿಗೆ