ಚಿತ್ರದುರ್ಗ: ಅಪ್ರಾಪ್ತ ಬಾಲಕಿಯು ತನ್ನ ಪೋಷಕರು ವಿವಾಹಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ, ಇದನ್ನು ತಪ್ಪಿಸಿ ಎಂದು ತಾನೇ ಖುದ್ದಾಗಿ ಪೊಲೀಸ್ ಸ್ಟೇಷನ್ಗೆ ಆಗಮಿಸಿ ದೂರು ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಹೆಂಡತಿ ಕಳೆದುಕೊಂಡ ವ್ಯಕ್ತಿಯೊಬ್ಬನಿಗೆ ಎರಡನೇ ಮದುವೆ ಮಾಡಲು ಹೊರಟಿದ್ದ ಪೋಷಕರಿಂದ ಬಾಲಕಿಯನ್ನು ರಕ್ಷಿಸಲಾಗಿದೆ. 'ನನಗೆ ವಯಸ್ಸಿನ್ನು ಹದಿನಾರು. 8
ಬೆಂಗಳೂರು: ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದ್ದು, ಈ ನಡುವಲ್ಲೇ ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪ್ರತಿಭಟನೆ ನಡೆಸುತ್ತಿವೆ. ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಎನ್ಡಿಎ ಮೈತ್ರಿಕೂಟದ ಶಾಸಕರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ
ಬೆಂಗಳೂರು: ರಾಜ್ಯ ರಾಜಧಾನಿಯ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್
ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪ ಹೊತ್ತಿರುವ ಐವರು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಎನ್ಎಚ್ಎಐ ವಿಭಾಗ ಹಾಸನದ ಕಾರ್ಯಪಾಲಕ ಎಂಜಿನಿಯರ್ ಜಯಣ್ಣ ಆರ್,
ಬೆಂಗಳೂರು, (ಜುಲೈ 27): ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನೋರ್ವನ ಬರ್ಬರ ಹತ್ಯೆಗೈದಿರುವ ಘಟನೆ ಜಿಲ್ಲೆಯ ಬೆಂಗಳೂರು ದಕ್ಷಿಣ(ರಾಮನಗರ) ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಡಾಬಾವೊಂದರ ಬಳಿ ನಡೆದಿದೆ. ಜಮೀನು ವಿವಾದ ಹಿನ್ನೆಲೆಯಲ್ಲಿ ನಾಲ್ಕೈದು ಜನರ ತಂಡ, ಡಾಬಾವೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ನಂಜೇಶ್(45) ಎನ್ನುವರ ಮೇಲೆ ದಾಳಿ ಮಾಡಿ
ಪಣಜಿ: ಗೋವಾ ನೂತನ ರಾಜ್ಯಪಾಲರಾಗಿ ಮಾಜಿ ಕೇಂದ್ರ ಸಚಿವ ಅಶೋಕ್ ಗಜಪತಿ ರಾಜು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರು ಗಜಪತಿ ರಾಜು ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಇತರ ಗಣ್ಯರು
ಬೆಂಗಳೂರು, ಜುಲೈ 26: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ಬಸ್ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಚಾಲನೆ ನೀಡಿದ್ದಾರೆ. ಬಳಿಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನುಕಂಪದ ಆಧಾರದ ಮೇಲೆ ಕ.ರಾ.ಸಾ ಪೇದೆ ಹುದ್ದೆಗೆ
ಕೊಪ್ಪಳ: ಹಿಂದೂಗಳ ಪವಿತ್ರ ಯಾತ್ರಾತಾಣ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಧ್ಯಾನ ಮಾಡುತ್ತಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಹೌದು.. ಹಿಂದೂಗಳೇ ಹೆಚ್ಚಾಗಿ ಭೇಟಿ ನೀಡುವ ಕೊಪ್ಪಳದ ಗವಿಸಿದ್ದೆಶ್ವರ ಮಠದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಕಳೆದ ಎಂಟು ದಿನಗಳಿಂದ ಧ್ಯಾನ ಮಾಡುತ್ತಿದ್ದು, ತಮ್ಮ ಹರಕೆಯ ತೀರಿಸಲು ಮತ್ತು ಮಾನಸಿಕ ನೆಮ್ಮದಿಗಾಗಿ ಧ್ಯಾನ
ಬೆಂಗಳೂರು: ವರ್ತೂರು ಕೆರೆಯ 480 ಎಕರೆ ಜಾಗವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ವರ್ಗಾಯಿಸುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(BDA) ಪ್ರಸ್ತಾವನೆಯನ್ನು ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ಕರ್ನಾಟಕ ಶಾಸಕಾಂಗದ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸ್ಥಾಯಿ ಸಮಿತಿ ತಿರಸ್ಕರಿಸಿದ್ದು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ನಿರ್ದೇಶನದಂತೆ ಜಲಮೂಲವನ್ನು
ಬೆಂಗಳೂರು: ಮಹಾರಾಷ್ಟ್ರದಲ್ಲಿ ನೋಂದಾಯಿಸಲಾದ ಎರಡು ಐಷಾರಾಮಿ ಕಾರುಗಳನ್ನು ಕರ್ನಾಟಕದಲ್ಲಿ ಓಡಿಸುತ್ತಿದ್ದ ಉದ್ಯಮಿ ಮತ್ತು ರಾಜಕಾರಣಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಂದ ಸಾರಿಗೆ ಅಧಿಕಾರಿಗಳು ಸುಮಾರು 40 ಲಕ್ಷ ರೂ. ಬಾಕಿ ಇದ್ದ ರಸ್ತೆ ತೆರಿಗೆ ಸಂಗ್ರಹಿಸಿದ್ದಾರೆ. ಕೆಜಿಎಫ್ ಬಾಬು ನಟ ಅಮಿತಾಬ್ ಬಚ್ಚನ್ ಮತ್ತು ಅಮೀರ್ ಖಾನ್ ಅವರಿಂದ