ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊಳ್ಳಲಿದೆ.ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಆರೋಪದ ಮೇಲೆ ಸ್ವಯಂ ಘೋಷಿತ ಮಠಾಧೀಶ ಲೋಕೇಶ್ವರ ಸ್ವಾಮಿ ಅವರನ್ನು ಬಂಧಿಸಿದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಮಠಾಧೀಶರ ಅಕ್ರಮ ಆಶ್ರಮವನ್ನು ಕೆಡವಿದ್ದಾರೆ. ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ‌ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದು ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ

ಉತ್ತರ ಕನ್ನಡ: ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿ ಜಾರಿ ಬಿದ್ದು ಕಾಲು ಮುರಿದುಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸೇರಿಸುವ ಅಗತ್ಯವಿತ್ತು, ಆದರೆ ರಸ್ತೆ ಸರಿಯಿಲ್ಲದ ಕಾರಣ ಬಿದಿರಿನ ಬುಟ್ಟಿಯಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಲಾಗಿದೆ. ಹೌದು, ಇತ್ತೀಚೆಗೆ ಶಿರಸಿ ತಾಲ್ಲೂಕಿನ ಶಿರಗುಣಿ ಗ್ರಾಮದಲ್ಲಿ 75 ವರ್ಷದ ಮಹಾದೇವಿ ಸುಬ್ಬರಾಯ ಹೆಗ್ಡೆ ಮನೆಯಲ್ಲಿ ಜಾರಿ ಬಿದ್ದು ಕಾಲು

ಬೆಂಗಳೂರು: ಮೇ 24: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉಸಿರಾಟ ಸಮಸ್ಯೆ ಮತ್ತು ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್​ ಟೆಸ್ಟ್​ ಮಾಡುವಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ​ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ

ಕರ್ನಾಟಕ ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿ ಅಧಿಕಾರವನ್ನು ಸ್ವೀಕರಿಸಿದ ಡಾ.ಎ೦. ಎ. ಸಲೀ೦ಸಾರ್ ರವರಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ ಹಾರ್ದಿಕ ಅಭಿನ೦ದನೆಗಳು ಟಿ.ಜಯಪ್ರಕಾಶ್ ಕಿಣಿ ಉಡುಪಿ ಸ೦ಸ್ಥಾಪಕರು ಕರಾವಳಿಕಿರಣ ಡಾಟ್ ಕಾ೦ ಉಡುಪಿ. 1966ರ ಜೂನ್ 25ರಂದು ಬೆಂಗಳೂರಿನ ಚಿಕ್ಕಬಾಣಾವರದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ

ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ. ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು

ಆನೇಕಲ್, ಮೇ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ

ಶಿರಸಿ:ಮೇ 21: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಳೆದ 2 ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಮಳೆ ಹೆಚ್ಚಾಗುತ್ತಿದೆ. ಇಂದು ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766Eಯಲ್ಲಿ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿತ್ತು. ಇಲ್ಲಿ ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲುಗಳನ್ನು ಒಡೆಯಲಾಗಿತ್ತು. ಇದ್ದಕ್ಕಿದ್ದಂತೆ ಅಕಾಲಿಕವಾಗಿ ಮಳೆ

ತುಮಕೂರು:ಮೇ 19: ಆಂಧ್ರದ  ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಜೆಪಿಯ (BJP) ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು. ಮತ್ತು ಮೂವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ