ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್,

ಹಾವೇರಿ, ಮೇ 08: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ  ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ

ಬಳ್ಳಾರಿ: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಯವರನ್ನು ಈಗಾಗಲೇ ಸಿಬಿಐ ವಿಶೇಷ ನ್ಯಾಯಾಲಯವು ದೋಷಿಯೆಂದು ಘೋಷಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಮುಖ ದೂರುದಾರ ಹಾಗೂ ಸಾಕ್ಷಿ ಟಪಾಲ್ ಗಣೇಶ್ ಇದು ತಮ್ಮ 19 ವರ್ಷಗಳ

ಹುಬ್ಬಳ್ಳಿ, ಮೇ 06: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ  ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ  ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಮೃತರು. ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ

ಬೆಂಗಳೂರು: ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ಸ್ವಲ್ಪ ಸಮಯದ ನಂತರ ತುರ್ತು ಸೇವೆಗಳು ಸ್ಥಳಕ್ಕೆ

ಮಂಗಳೂರಿಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಒಂದು ನಿರ್ಧಾರಕ್ಕೆ ಬಂದಿದೆ. ಇಂತಹ ಘಟನೆಗಳು ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು, ನಾವು ಎರಡೂ ಜಿಲ್ಲೆಗಳಲ್ಲಿ ಕೋಮು ವಿರೋಧಿ ಕಾರ್ಯಪಡೆಯನ್ನು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ

ಬೆಂಗಳೂರು, ಏಪ್ರಿಲ್​ 30: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಸದ್ಯ