ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು
ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ , ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಇಂದು ಶನಿವಾರ ಬೆಂಗಳೂರಿನ ತಿಲಕನಗರ
ಬಾಲಸೋರ್: ಇಂದು ಶನಿವಾರ ನಸುಕಿನ ವೇಳೆ ಒಡಿಶಾ ರಾಜ್ಯದ ಬಾಲಸೋರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-16 ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಉತ್ತರ ಪ್ರದೇಶದ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಯಾತ್ರಿಕರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. 55 ಯಾತ್ರಾರ್ಥಿಗಳು ಪುರಿ ಜಗನ್ನಾಥ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್
ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ. ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್ ಸಿಬ್ಬಂದಿ
ಬೆಂಗಳೂರು, ಸೆಪ್ಟೆಂಬರ್ 28: ಅತ್ಯಾಚಾರ, ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶನಿವಾರ ಬೆಳಗ್ಗೆ ದಾಳಿ ನಡೆಸಿದರು. ಬೆಂಗಳೂರಿನ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ಐಟಿ ಎಸಿಪಿ ಕವಿತಾ ನೇತೃತ್ವದಲ್ಲಿ ದಾಳಿ ನಡೆಸಿದ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ಮುಂದೂಡಿಕೆಯಾಗಿದ್ದು ಇದೇ ಜಾಮೀನು ಸಿಗುತ್ತದೆ ಎಂದು ಕಾಯ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಬೆಂಗಳೂರು ಸೆಷನ್ ಕೋರ್ಟ್ ವಿಚಾರಣೆ ನಡೆಸಿದ್ದು ಇಂದು ಜಾಮೀನು ಸಿಗಲಿದೆ ಎಂದು ಭಾವಿಸಿದ್ದ ನಟ ದರ್ಶನ್‌ಗೆ ಮತ್ತೊಮ್ಮೆ ನಿರಾಸೆಯಾಗಿದೆ. ಜಾಮೀನು ಅರ್ಜಿಯ ವಿಚಾರಣೆಯನ್ನು
ಬೆಂಗಳೂರು, ಸೆಪ್ಟೆಂಬರ್ 27: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿ ಹಿನ್ನೆಲೆ ಇಂದು ಸಂಜೆ ಹೆಚ್ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಲಿದ್ದಾರೆ. ಸಂಜೆಯೊಳಗೆ ಹಾಜರಾಗುವುದಾಗಿ ತಿಳಿಸಿದ್ದು, ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾ ಕಚೇರಿಗೆ ಆಗಮಿಸಲಿದ್ದಾರೆ. ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ
ಮೈಸೂರು, (ಸೆಪ್ಟೆಂಬರ್ 27): ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಸಿದ್ದರಾಮಯ್ಯ A1 ಆರೋಪಿಯಾಗಿದ್ದಾರೆ. ಇನ್ನು ಸಿಎಂ ಪತ್ನಿ ಪಾರ್ವತಿ A2, ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ A3 ಹಾಗೂ ಭೂಮಿ ಮಾರಾಟ ಮಾಡಿದ
ಮೈಸೂರು:ಸೆ.27,ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಬಂದಿದ್ದ ಮುಡಾ ಅಧ್ಯಕ್ಷ ಕೆ.ಮರಿಗೌಡಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ. ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ
ಬೆಂಗಳೂರು: ಲಂಚ ಸ್ವೀಕರಿಸುತ್ತಿರುವಾಗ ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಬಿಎಂಪಿ ಯಶವಂತಪುರ ಕಚೇರಿ ಎಆರ್ಒ ರಾಜೇಂದ್ರಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಎಂಬುವವರು ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು ಬರೋಬ್ಬರಿ 4.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದೀಗ