ಬೆಂಗಳೂರು, ಡಿಸೆಂಬರ್ 19: ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ ಮಾಡಲಾಗಿದೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ
ಬೆಂಗಳೂರು, ಡಿಸೆಂಬರ್ 19: ಕರ್ನಾಟಕದ ಭಕ್ತರಿಗೆ, ತೀರ್ಥಯಾತ್ರಿಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ವರ್ಷ ಗಿಫ್ಟ್ ನೀಡಿದೆ. ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್ಗಳಿಗೆ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ
ಮೈಸೂರು:ಡಿಸೆಂಬರ್ 19: ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ. ಜತೆಗೆ, ಮುಡಾ ಅಕ್ರಮ ತನಿಖೆ ಮಾಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ಅದಕ್ಕೆ
ಬೆಂಗಳೂರು: ಡಿ.18: ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ. ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ
ಕೋಲಾರ, ಡಿಸೆಂಬರ್ 18: ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು
ಅಮರಾವತಿ: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನೆರಯ ಆಂಧ್ರ ಪ್ರದೇಶದಲ್ಲಿ ಮುಂದಿನ 3 ದಿನಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದಲ್ಲಿ ಕೂಡ ಬೆಂಗಳೂರು ಸೇರಿದಂತೆ 5 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮುಂದಿನ ಮೂರು ದಿನಗಳ
ನವದೆಹಲಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ದಿಢೀರ್ ದೆಹಲಿ ತೆರಳಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಅನುಭವಿಸಿದ ನಂತರ ಬಿವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ವಿರುದ್ಧ
ಕಲಬುರಗಿ, (ಡಿಸೆಂಬರ್ 17): ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಯಚೂರು, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗಿ ಬಾಣಂತಿಯರ ಸಾವು ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೆಲ ಅನುಮಾನಗಳ ಉದ್ಭವಿಸಿವೆ. ಹೀಗಾಗಿ ಸರ್ಕಾರ ತನಿಖೆ ನಡೆಸುತ್ತಿದೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲೂ
ಬೆಂಗಳೂರು, ಡಿಸೆಂಬರ್ 17: ಬೆಂಗಳೂರಿನಲ್ಲಿ ಬರೋಬ್ಬರಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಡ್ರಗ್ಸ್ ಮಾರುತ್ತಿದ್ದ ನೈಜೀರಿಯಾ ಮೂಲದ ರೋಜ್ಲೈಮ್ (40) ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ಮಹಿಳೆ ಜೂಲಿಯೆಟ್ ಎಂಬಾಕೆ ಮುಂಬೈನಿಂದ ಆಹಾರ ಧಾನ್ಯದ ಜೊತೆಗೆ
ಬೆಳಗಾವಿ, (ಡಿಸೆಂಬರ್ 17): ಕರ್ನಾಟಕ ಬಿಜೆಪಿಯಲ್ಲಿನ ಬಣ ರಾಜಕೀಯ ಮುಂದುವರಿದಿದೆ. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಟೀಂ ಸೈಲೆಂಟ್, ವೈಲೆಂಟ್ ಆಟ ಆಡುತ್ತಲೇ ಇದೆ. ಹೈಕಮಾಂಡ್ ಎಚ್ಚರಿಕೆ ಕೊಟ್ಟರೂ ಕ್ಯಾರೇ ಎನ್ನದ ಯತ್ನಾಳ್ ಟೀಂ, ತಮ್ಮ ಬಣ ರಾಜಕೀಯ ಮುಂದುವರಿಸಿದೆ. ಹೌದು,ಬಿಜೆಪಿ ರೆಬೆಲ್ ಟೀಮ್