ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹೆಚ್ಚಿನ ಸಂಖ್ಯೆಯ ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಈ ಭೀಕರ ದುರಂತದ ನಡುವೆ, ಭೂಕುಸಿತ ಪೀಡಿತ ವಯನಾಡಿನಲ್ಲಿ ಕೇರಳ ಅರಣ್ಯಾಧಿಕಾರಿಗಳು ದಣಿವರಿಯದ 8 ಗಂಟೆಗಳ ಕಾರ್ಯಾಚರಣೆಯ ನಂತರ ಅರಣ್ಯದಲ್ಲಿ 6 ಮಂದಿಯನ್ನು ರಕ್ಷಿಸಿದ ಒಳ್ಳೆಯ ಸುದ್ದಿ
ಕೋಲಾರ: ಐಷಾರಾಮಿ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ಬಂಗಾರಪೇಟೆಯ ಸಾಯಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿದೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೈಸೂರು
ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ತನಿಖೆ ತೀವ್ರಗೊಂಡಿದೆ. ಪೊಲೀಸರು ಹಲವು ಆಯಾಮದಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರತಿ ಹಂತದಲ್ಲೂ ಹೊಸ ಹೊಸ ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗುತ್ತಿವೆ. ದರ್ಶನ್ಗೆ ಈ ಕೇಸ್ನಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ದರ್ಶನ್
ಬೆಂಗಳೂರು, ಆ.02: ಬ್ಯಾಟರಾಯನಪುರ ಬಳಿಯ ಬಿಬಿಎಂಪಿ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ ಕಂಪ್ಯೂಟರ್, ಕೆಲ ದಾಖಲೆಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಇಂದು (ಶುಕ್ರವಾರ) ಬೆಳಗ್ಗೆ 9 ಗಂಟೆ ಸುಮಾರಿಗೆ ಈ
ನವದೆಹಲಿ: ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಮತ್ತು ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ನಟಿ-ರಾಜಕಾರಣಿ ದಿವ್ಯಾ ಸ್ಪಂದನಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್
ಬೆಂಗಳೂರು/ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿರುವುದು ಹಾಗೂ ಅದಕ್ಕೆ ಡಿಸಿಎಂ ನೇತೃತ್ವದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯ ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವರ್ಸಸ್ ರಾಜಭವನದ ನಡುವೆ ಸಂಘರ್ಷದ ವಾತಾವರಣವನ್ನು ಸೃಷ್ಟಿ ಮಾಡಿದೆ. ಈ ಬೆಳವಣಿಗೆ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ
ವಯನಾಡ್: ವಿನಾಶಕಾರಿ ಭೂಕುಸಿತದ ನಂತರ ಭಾರತೀಯ ಸೇನೆಯು ಕೇರಳದ ವಯನಾಡ್‌ನಲ್ಲಿ ತನ್ನ ರಕ್ಷಣಾ ಕಾರ್ಯಾಚರಣೆಯನ್ನು ಹೆಚ್ಚಿಸಿದೆ, ಭೂಕುಸಿತ ಪೀಡಿತ ಪ್ರದೇಶಗಳಿಂದ 1,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಇಂದು ಬುಧವಾರ ಬೆಳಗ್ಗೆಯ ವೇಳೆಗೆ ಸುಮಾರು 126 ಮಂದಿ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಧಿಕೃತ ಹೇಳಿಕೆಯ ಪ್ರಕಾರ, ಕಣ್ಣೂರಿನ ಡಿಎಸ್‌ಸಿ
ನವಿ ಮುಂಬೈ: 20 ವರ್ಷದ ಬೇಲಾಪುರದ ಹಿಂದೂ ಯುವತಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ದಾವೂದ್ ಎಂ ಶೇಖ್ ನ ಚಲನ ವಲನ ಪತ್ತೆ ಹಚ್ಚಿದ ಮುಂಬೈ ಪೊಲೀಸರು ಕರ್ನಾಟಕದ ಕಲಬುರಗಿಯಲ್ಲಿ ಬಂಧಿಸಿದ್ದಾರೆ. ಉರಾನ್ ಹತ್ಯೆ ಪ್ರಕರಣದಲ್ಲಿ ಶಂಕಿತ ಆರೋಪಿ ದಾವೂದ್ ಶೇಖ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ನವಿ ಮುಂಬೈ