ರಾಮನಗರ: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ 35 ವರ್ಷದ ರಿಕ್ಕಿ ರೈ ಮೇಲೆ ತಾಲ್ಲೂಕಿನ ಬಿಡದಿ ಹೋಬಳಿಯ ಕರಿಯಪ್ಪನದೊಡ್ಡಿಯಲ್ಲಿ ರಾತ್ರಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ, ಬಿಡದಿ ಪೊಲೀಸ್ ಠಾಣೆಯಲ್ಲಿ ಶನಿವಾರ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಿಕ್ಕಿ ಅವರ ಕಾರು ಚಾಲಕ ಜಿ. ಬಸವರಾಜು
ಬೆಂಗಳೂರು: ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆದಿದ್ದು, ಕೊನೆಯ ದಿನವಾದ ಗುರುವಾರ ಶಿವಮೊಗ್ಗ ಮತ್ತು ಬೀದರ್ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಅಧಿಕಾರಿಗಳು ಸೂಚನೆ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ. ಬೀದರ್ನ ಸಾಯಿ ಸ್ಫೂರ್ತಿ ಪರೀಕ್ಷಾ
ರಾಯಚೂರು, ಏಪ್ರಿಲ್ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ
ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6
ಮೈಸೂರು: ನಾಗಮಂಗಲ ತಾಲ್ಲೂಕಿನ ಬ್ರಹ್ಮದೇವನಹಳ್ಳಿಯಲ್ಲಿ ನಡೆದ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಪುತ್ರ ಸಚಿನ್ ಗೆಲುವು ಸಾಧಿಸಿದ್ದಾರೆ. ಸಾಲಗಾರರ ಕ್ಷೇತ್ರದ 9 ಸ್ಥಾನ ಗಳಲ್ಲಿಯೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಜೆಡಿಎಸ್‌ಗೆ ತೀವ್ರ
ವಿಜಯನಗರ: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ 600ಕ್ಕೆ 597 ಅಂಕ ಪಡೆಯುವ ಮೂಲಕ ವಿಜಯನಗರ ಜಿಲ್ಲೆಯ ಸಂಜನಾಬಾಯಿ ಪ್ರಥಮ ಸ್ಥಾನಗಳಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜ್‌ನಲ್ಲಿ ಮರಿಯಮ್ಮನಹಳ್ಳಿಯ ಗುಂಡಾ ಸ್ಟೇಷನ್ ಗ್ರಾಮದ ಸಂಜನಾ ವ್ಯಾಸಂಗ ಮಾಡುತ್ತಿದ್ದರು. ಸಂಜನಾ ತಂದೆ ಲಾರಿ ಡ್ರೈವರ್ ಆಗಿ ಕೆಲಸ
ಬೆಂಗಳೂರು, ಏಪ್ರಿಲ್ 08: ಕರ್ನಾಟಕ ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶಇಂದು ಪ್ರಕಟಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಿದ್ದಾರೆ. ಉಡುಪಿ ಜಿಲ್ಲೆ ಪ್ರಥಮ ಸ್ಥಾನಗಳಿಸಿದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆ ಶೇಕಡಾ 93.90ರಷ್ಟು ಫಲಿತಾಂಶದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆ 93.57ರಷ್ಟು ಫಲಿತಾಂಶ
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಇಂದು (ಏಪ್ರಿಲ್ 08) ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆಗೆ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಇನ್ನೂ ಕೆಲವು ಆರೋಪಿಗಳು ಹಾಜರಾಗಿದ್ದರು. ಆದರೆ ನಟ ದರ್ಶನ್ (Darshan) ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ ದರ್ಶನ್
ಬೆಂಗಳೂರು: ಮೇ.1ರಂದು ನಡೆಯುವ ಕಾರ್ಮಿಕ ದಿನಾಚರಣೆಯಂದೇ ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಸವಣ್ಣನವರ
ಕಲಬುರಗಿ: ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅತಿಥಿ ಶಿಕ್ಷಕರೊಬ್ಬರನ್ನು ಮಾದನಹಿಪ್ಪರಗಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಶಿವರಾಜ ಹಣಮಂತ (32) ಬಂಧಿತ ಶಿಕ್ಷಕ. 8ನೇ ತರಗತಿ ಓದುತ್ತಿದ್ದ 14 ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ. ಶಿಕ್ಷಕನ ವಿರುದ್ಧ