ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ (Valmiki Development Corporation) ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ನಿನ್ನೆ ಬುಧವಾರ ಆರಂಭವಾಗಿದ್ದ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಬೃಹತ್ ಕಾರ್ಯಾಚರಣೆ ಇಂದು ಗುರುವಾರ ಕೂಡ ಮುಂದುವರಿದಿದೆ. ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ
ಮೈಸೂರು: ಮುಡಾ ಗೆಬ್ಬೆದ್ದು ನಾರುತ್ತಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ. ನಮ್ಮ ಕಾಲದಲ್ಲೂ ತಪ್ಪುಗಳು ಆಗಿದೆ. ಬಿಜೆಪಿ ಕಾಲದಲ್ಲೇ ಹೆಚ್ಚು ತಪ್ಪಾಗಿರುವುದು. ಅದನ್ನ ಸರಿಪಡಿಸುತ್ತೇನೆ ಎಂದು ಮುಖ್ಯಮಂತ್ರಿ
ಹಾಸನ, ಜು.10: ಹನ್ನೆರಡು ವರ್ಷದ ಬಾಲಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿ ರೈಲ್ವೆ ಹಳಿ ಪಕ್ಕದಲ್ಲಿ ಶವ ಎಸೆದು ಹೋದ ಘಟನೆ ಹಾಸನ ಹೊರವಲಯದ ಬಸವನಹಳ್ಳಿ ಬಳಿ ನಡೆದಿದೆ. ರೈಲ್ವೆ ಹಳಿ ಬಳಿ ಪೊದೆಯಲ್ಲಿ ಕುಶಾಲ್ ಗೌಡ(12) ಮೃತದೇಹ ಪತ್ತೆಯಾಗಿದೆ. ಚಿಕ್ಕಹೊನ್ನೇನಹಳ್ಳಿಯ ವೆಂಕಟೇಶ್ ಹಾಗೂ ರೂಪಾ ದಂಪತಿಯ ಪುತ್ರನಾಗಿರುವ ಕುಶಾಲ್, ನಿನ್ನೆ (ಜು.09)
ಮೈಸೂರು, ಜುಲೈ 10: ಮುಡಾ ಹಗರಣದ ಹೆಸರು ಹೇಳುತ್ತಿದಂತೆಯೇ ಗರಂ ಆದ ಸಿಎಂ ಸಿದ್ದರಾಮಯ್ಯ, ಎಷ್ಟು ಸಲ ಇದರ ಬಗ್ಗೆ ಹೇಳುವುದು? ಮುಡಾದಲ್ಲಿ 50:50 ರದ್ದಾಗಿದೆ. ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಜಮೀನಿನನ್ನು
ನವದೆಹಲಿ: ಜು. 10,ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಕಿಡ್ನ್ಯಾಪ್ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಭವಾನಿ ರೇವಣ್ಣಗೆ ನೋಟಿಸ್
ಮೂಡಿಗೆರೆ : ಜಿಲ್ಲಾಡಳಿತ ನಿಷೇಧಿತ ಪ್ರೆದೇಶ ಎಂದು ಘೋಷಿಸಿದ್ದ ಜಲಪಾತದಲ್ಲಿ ಮೋಜು ಮಸ್ತಿಯಲ್ಲಿ ನಿರತರಾಗಿದ್ದ ಯುವಕರನ್ನು ಪೊಲೀಸರು ಚಡ್ಡಿಯಲ್ಲಿ ಓಡಿಸಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಹುಚ್ಚಾಟ ತೋರುತ್ತಿದ್ದ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ ಬಣಕಲ್ ಗಸ್ತು ಪೊಲೀಸರು ಯುವಕರ ಬಟ್ಟೆಗಳನ್ನು
ಮೈಸೂರು, ಜುಲೈ 9: ಮುಡಾ ಹಗರಣ ದಿನೇ ದಿನೇ ಸಿಎಂ ಸಿದ್ದರಾಮಯ್ಯಗೆ ಕಂಟಕವಾಗಿ ಪರಿಣಮಿಸುತ್ತಿದ್ದು, ಇದೀಗ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ,
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ತಮಗೆ ಊಟ, ಹಾಸಿಗೆ ಮತ್ತು ಪುಸ್ತಕಗಳನ್ನು ಮನೆಯಿಂದ ಪಡೆಯಲು
ಬೆಂಗಳೂರು: ಬೆಳ್ಳಂಬೆಳಗ್ಗೆಯೇ ಬಿಎಂಟಿಸಿ ಬಸ್ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಅನಿಲ್ ಕುಂಬ್ಳೆ ಜಂಕ್ಷನ್ ಹತ್ತಿರ ನಡೆದ ಘಟನೆ ನಡೆದಿದೆ. ಬಸ್ ನಲ್ಲಿ ಜನರಿದ್ದು, ಬೆಂಕಿ ಕಾಣಿಸಿಕೊಂಡತೆ ಎಚ್ಚೆತ್ತ ನಿರ್ವಾಹಕ ಅವರನ್ನು ಕೆಳಕ್ಕಿಳಿಸಿದ್ದಾರೆ. ಘಟನೆ ವೇಳೆ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ
ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ ಎಂಬ ಗಾದೆ ಮಾತಿದೆ. ಹಣಕ್ಕಾಗಿ ಕೆಲವರು ಎಂತಹ ದುಸ್ಸಾಹಸಕ್ಕೂ ಕೈ ಹಾಕುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಮಹಿಳೆ ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ್ದಾಳೆ. ಹೌದು ಮದುವೆ ಆಗೋದು ದುಡ್ಡು, ಬಂಗಾರ ದೋಚಿ ಗಂಡನ ಬಿಟ್ಟು ಪರಾರಿ ಆಗೋದು, ಕೆಲ