ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಅತುಲ್ ಪತ್ನಿ, ಎ1 ಆರೋಪಿ ನಿಖಿತಾ ಸಿಂಘಾನಿಯ, ಅತ್ತೆ ಎ2 ಆರೋಪಿ ನಿಶಾ ಸಿಂಘಾನಿಯಾ, ಭಾಮೈದ ಎ3 ಆರೋಪಿ ಅನುರಾಗ್ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ
ಬೆಂಗಳೂರು: 2020 ರಲ್ಲಿ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪಿಪಿಇ ಕಿಟ್ಗಳು, ಎನ್ 95 ಮಾಸ್ಕ್ ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವೈದ್ಯಕೀಯ ಶಿಕ್ಷಣ ಇಲಾಖೆ ಅನೇಕ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ, ಹೀಗಾಗಿ ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ
ತಿರುವನಂತಪುರ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಂದು (ಭಾನುವಾರ) ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುನಲೂರು-ಮುವಾಟ್ಟುಪುಳ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದಿಂದ ಶಬರಿಮಲೆ ಯಾತ್ರಾರ್ಥಿಗಳನ್ನು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. ದರ್ಶನ್ ಮಾತ್ರವಲ್ಲದೇ ಮೊದಲ ಆರೋಪಿ ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಲಾಗಿದೆ. ಘಟನೆ ನಡೆದ 6 ತಿಂಗಳ ಬಳಿಕ ದರ್ಶನ್ ಗೆ ಜಾಮೀನು ಮಂಜೂರಾಗಿದೆ. ಇತ್ತೀಚೆಗೆ ದರ್ಶನ್ ಗೆ
ಬೆಂಗಳೂರು: ಮಾರತ್ತಹಳ್ಳಿಯ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಎರಡು ಕುಟುಂಬಗಳ ನಡುವೆ ಸಾವು, ಕಿರುಕುಳ, ಸುಲಿಗೆ ಮತ್ತು ಭ್ರಷ್ಟಾಚಾರ ಆರೋಪ, ಪ್ರತ್ಯಾರೋಪದೊಂದಿಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗುತ್ತಿದೆ. Accenture ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 34 ವರ್ಷದ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಮಂಡಳಿಗಳು ಮತ್ತು ನಿಗಮಗಳಿಗೆ ನಾಮನಿರ್ದೇಶನಗಳಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಜೂನ್, 2024 ರಲ್ಲಿ ಸಿಎಂ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಯಿತು. ಜುಲೈನಲ್ಲಿ ಸಚಿವರಾದ ಕೆ
ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಹಿಂದುಳಿದ ವರ್ಗಗಳ 2A ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಪಕ್ಷ ಬಿಜೆಪಿ ಬೆಂಬಲ ವ್ಯಕ್ತಪಡಿಸಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು, ಮಂಗಳವಾರ ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಲಾಗಿತ್ತು. ಪ್ರಸ್ತುತ ಪಂಚಮಸಾಲಿ ಲಿಂಗಾಯತರು ಪ್ರವರ್ಗ 3
ಚಿಕ್ಕಮಗಳೂರು, ಡಿ11: ಚಿಕ್ಕಮಗಳೂರಿನಲ್ಲಿ ಒಂದು ಅವಮಾನಿಯ ಘಟನೆಯೊಂದು ನಡೆದಿದೆ. ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ವೈದ್ಯನೊಬ್ಬ ತನ್ನ ಪತ್ನಿಯನ್ನು ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡಿದ್ದಾನೆ
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ. ಬೆಂಗಳೂರು ಗ್ರಾಮಾಂತರ,
ಮಂಡ್ಯ : ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರಾಗಿದ್ದ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಮದ್ದೂರಿನ ಸೋಮನಹಳ್ಳಿಯ ಕಾಫಿ ಡೇ ಆವರಣದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಬುಧವಾರ ನೆರವೇರಿತು. ಕುಶಾಲು ತೋಪು ಹಾರಿಸುವ ಮೂಲಕ ಪೊಲೀಸರು, ಎಸ್.ಎಂ.ಕೃಷ್ಣ ಅವರಿಗೆ ಗೌರವ ನಮನ ಸಲ್ಲಿಸಿದರು. ಒಕ್ಕಲಿಗ ಸಂಪ್ರದಾಯಕ್ಕೆ ಅನುಗುಣವಾಗಿ ಅವರ ಅಂತ್ಯ ಸಂಸ್ಕಾರ