ಮೈಸೂರು, (ಜೂನ್ 11): ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ
ಆಪ್ತರ ಹೇಳಿಕೆಯಿಂದಲೇ ನಟ ದರ್ಶನ್ ಅರೆಸ್ಟ್ ಆಗಿದೆ. ಶನಿವಾರ (ಜೂನ್ 8) ಚಿತ್ರದುರ್ಗದಿಂದ ಬೆಳಿಗ್ಗೆ ರೇಣುಕಾ ಸ್ವಾಮಿಯನ್ನು ರಾಘವೇಂದ್ರ ಕರೆದುಕೊಂಡು ಬಂದಿದ್ದ. ಶನಿವಾರ 1 ಗಂಟೆಗೆ ಬೆಂಗಳೂರಿಗೆ ಬಂದಿರುವುದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ. ಬೆಂಗಳೂರಿಗೆ ಬಂದಿದ್ದ ರೇಣುಕಾ ಸ್ವಾಮಿಯನ್ನು ಮಧ್ಯಾಹ್ನ 2.30ಕ್ಕೆ ಶೆಡ್ಗೆ ಕರೆದುಕೊಂಡು ಹೋಗಿದ್ದರು. 3 ಗಂಟೆ ನಂತರ ದರ್ಶನ್ ಆ
ದೆಹಲಿ, ಜೂನ್.09: ಅತಿ ಚಿಕ್ಕ ವಯಸ್ಸಿನಲ್ಲಿ ಗೆದ್ದು ಸಂಸದರಾದ ಸಾಗರ್ ಖಂಡ್ರೆ ದೆಹಲಿಯಲ್ಲಿ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೀದರ್ನಿಂದ ಗೆದ್ದು ಲೋಕಸಭೆಗೆ ಆಯ್ಕೆಯಾಗಿದ್ದು ಖುಷಿ ತಂದಿದೆ. ಜನರು ನಂಬಿಕೆ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. 26ನೇ ವಯಸ್ಸಿನಲ್ಲೇ ನಾನು ಸಂಸದನಾಗಿ ಆಯ್ಕೆಯಾಗಿದ್ದೇನೆ. ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ
ಬೆಂಗಳೂರು, ಜೂನ್.09: ಮಾವಿನ ಹಣ್ಣು ಕೀಳಲು ಹೋಗಿ ವಿದ್ಯುತ್ ಶಾಕ್ ನಿಂದ ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಹಾಸ್ಟೆಲ್ ಬಳಿ ನಡೆದಿದೆ. ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಇದ್ದ ಮರದಲ್ಲಿ ಹಣ್ಣು ಕೀಳಲು ಹೋಗಿ ದುರ್ಘಟನೆ
ಬೆಂಗಳೂರು: ದಕ್ಷಿಣ ಭಾರತದಲ್ಲಿ ಮುಂಗಾರು ಚುರುಕಾಗಿದ್ದು, ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಸ್ಪಷ್ಟನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ
ಬೆಂಗಳೂರು, ಜೂ. 07; ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ಅವರು ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇದರ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್ನನ್ನೂ ಎಸ್ಐಟಿ ಬಂಧಿಸಿರುವುದಾಗಿ ತಿಳಿದುಬಂದಿದೆ. ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್ನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ
ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ. ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ
ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ಕರ್ನಾಟಕ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ರಾಹುಲ್ ಗಾಂಧಿ ಇಂದು 42ನೇ ಎಸಿಎಂಎಂ ಕೋರ್ಟ್ ಗೆ ವಿಚಾರಣೆಗೆ ಖುದ್ಧ ಹಾಜರಾಗಿದ್ದರು.
ಬೆಂಗಳೂರು, (ಜೂನ್ 07): ವಾಲ್ಮೀಕಿ ಅಭಿವೃದ್ಧಿ ನಿಗಮದ 185 ಕೋಟಿ ರೂಪಾಯಿ ಅಕ್ರಮದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗೇಂದ್ರ ಅವರು
ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ