ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಸುಪ್ರೀಂಕೋರ್ಟ್ನಲ್ಲಿ ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಅರ್ಜಿ ಸಲ್ಲಿಕೆ ಮಾಡಿದ್ದರು. ಇದರ ವಿಚಾರಣೆ ಇಂದು
ಬೆಂಗಳೂರು: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ಪೈಲ್ವಾನ್ ಚಿತ್ರದಲ್ಲಿನ ಅಭಿನಯಕ್ಕಾಗಿ ನಟ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಇದೀಗ ಸುದೀಪ್ ತಮಗೆ ಪ್ರಶಸ್ತಿ ಬೇಡವೆಂದು ಹೇಳಿದ್ದಾರೆ.ಕಿಚ್ಚ ಸುದೀಪ್ ಅವರು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.
ಬೆಂಗಳೂರು, ಜನವರಿ 23: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಗುರುವಾರ ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಜನವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಶಾಸಕರ ನಡುವೆ ಸದನದಲ್ಲಿ
ಮಡಿಕೇರಿ: ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ವೈದ್ಯಕೀಯ ನಿರ್ಲಕ್ಷ್ಯದಿಂದ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮಡಿಕೇರಿ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಸಂತಾನಹರಣ ಯೋಜನೆಯಡಿ ಕುಶಾಲನಗರ ಸಮುದಾಯ
ಬೆಂಗಳೂರು:ಜನವರಿ. 22, ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಹೀಗಾಗಿ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದ ರಾಧಾ ಮೋಹನ್ ದಾಸ್ ಸರಣಿ ಸಭೆ ನಡೆಸಿದ್ದಾರೆ. ನಿನ್ನೆ(ಜನವರಿ 21) ಕೋರ್ ಕಮಿಟಿ ಸಭೆಗೂ ಮುನ್ನ ಶಾಸಕರು, ಸಂಸದರು, ಪರಿಷತ್ ಸದಸ್ಯರು, ವೀಕ್ಷಕರು ಜೊತೆ ಸಭೆ ನಡೆಸಿದರು. ಬಳಿಕ ಸಂಜೆ ಕೋರ್ ಕಮಿಟಿ
ಮೈಸೂರು: ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿಟಿ ದೇವೇಗೌಡ ಅವರು, ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ತಾಕತ್ ನಾಯಕರಿಗೆ ಇಲ್ಲ ಎಂದು ಬುಧವಾರ ಪಕ್ಷದ ನಾಯಕರ ವಿರುದ್ಧ ಗುಡುಗಿದ್ದಾರೆ. ಇಂದು ಮೈಸೂರಿನ ರಾಮಲಲ್ಲಾ ಮೂರ್ತಿ ಕೆತ್ತಲು ಶಿಲೆ ದೊರೆತ ಸ್ಥಳದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮಾತಾಡಿದ ದೇವೇಗೌಡ ಅವರು, ಶ್ರೀರಾಮನ
ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಹೊಸ ಸಂಕಷ್ಟ ಎದುರಾಗಿದ್ದು, ದಿನಗೂಲಿ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮುನಿರತ್ನ ಹಾಗೂ ಇತರ ಆರು ಜನ, ಕಟ್ಟಡ ನಿರ್ಮಾಣ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದು, ತಾತ್ಕಾಲಿಕ ಶೆಡ್‌ಗಳನ್ನು ಕೆಡವಿದ್ದಾರೆ ಮತ್ತು ಮಹಿಳೆಯರ
ಬೆಂಗಳೂರು: ರಾಜ್ಯದ ಕೃಷಿ ವಲಯದಲ್ಲಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹ್ಹಾಣ್ ಶನಿವಾರ ರಾಜ್ಯದ ಕೃಷಿ ಸಚಿವ ಚಲುವರಾಯ ಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ರಾಜ್ಯದ ಉನ್ನತ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆ ಬಳಿಕ ಎಎನ್ಐ
ತಿರುವಂತನಪುರಂ: ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಕೇರಳದ ಶಬರಿಮಲೈನಲ್ಲಿ ನಡೆಯಲಿರುವ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರು ಶಬರಿಮಲೈಗೆ ಧಾವಿಸಿದ್ದಾರೆ. ಕೇರಳದ ಶಬರಿಮಲೈನಲ್ಲಿ ಇಂದು ಸಂಜೆ ನಡೆಯಲಿರುವ ಮಕರವಿಳಕ್ಕು ದರ್ಶನಕ್ಕಾಗಿ ಅಥವಾ ಮಕರ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಶಬರಿಮಲೆಗೆ ಆಗಮಿಸಿದ್ದಾರೆ. ಜನವರಿ 8 ರಿಂದ
ಬೆಂಗಳೂರು, ಜನವರಿ 14: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ