ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇಷ್ಟು ದಿನಗಳ ಕಾಲ ಪೊಲೀಸ್​ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್​ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್​ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬೆಂಗಳೂರು, (ಜೂನ್ 20): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ  ಬಹುನಿರೀಕ್ಷಿತ 7ನೇ ವೇತನ ಆಯೋಗದ  ಶಿಫಾರಸು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇಂದು (ಜೂನ್ 20) ವಿಧಾನಸೌಧದ ಸಿಎಂ ನೇತೃತ್ವದಲ್ಲಿ  ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ‌ ಶಿಫಾರಸು ಜಾರಿಗೆ ಅಧಿಕಾರವನ್ನು ಮುಖ್ಯಮಂತ್ರಿ

ಹಾಸನ, ಜೂನ್ 20: ಹಾಸನದಲ್ಲಿ  ಹಾಡಹಗಲೇ ಗುಂಡಿನ  ದಾಳಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ‌ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, (Murder) ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ

ಬೆಂಗಳೂರು, ಜೂ 20:ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಅವರು ಮಾತನಾಡಿದರು. ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು

ಬೆಂಗಳೂರು, ಜೂ 20  ಬೆಂಗಳೂರು, ಜೂ 20:ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ

ಬೆಂಗಳೂರು, ಜೂನ್ 20: ಬೆಂಗಳೂರು  ನಗರದಲ್ಲಿ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ತರಕಾರಿ ಬೆಲೆ ಕಳೆದ ಕೆಲವು ದಿನಗಳಿಂದ ಗಗನಕ್ಕೇರಿದೆ. ಈ ಮಧ್ಯೆ, ಇದೀಗ ಟೊಮೆಟೊ  ಹಾಗೂ ಹೂವಿನ ಬೆಲೆ ಪ್ರತಿದಿನ ದುಬಾರಿಯಾಗುತ್ತಿದೆ. ಸದ್ಯ ಒಂದು ಕೆಜಿ ಟೊಮೆಟೊ ಬೆಲೆ (Tomato Price) ನೂರು ರೂಪಾಯಿ

ಬೆಂಗಳೂರು, (ಜೂನ್ 19): ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ  ಖಡಕ್‌ ತನಿಖೆಯಿಂದ ಸಚಿವರೊಬ್ಬರು, ರಾಜಕಾರಣಿಗಳು ದರ್ಶನ್‌ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ. ಈಗ ದರ್ಶನ್‌ ರಕ್ಷಣೆಗೆ ಮತ್ತೆ ತೆರೆಮರೆಯ ಕಸರತ್ತು ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ. ಹೌದು…ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್‌ಪಿಪಿ ಪ್ರಸನ್ನಕುಮಾರ್‌  ಅವರು ಖಡಕ್‌ ಆಗಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದರ್ಶನ್ ತೂಗುದೀಪ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇಂದಿಗೆ ದರ್ಶನ್ ಬಂಧನವಾಗಿ ಎಂಟು ದಿನವಾಗಿದೆ. ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಠಾಣೆಗೆ ಭೇಟಿ ನೀಡಿದ್ದು, ಹೇಳಿಕೆ ನೀಡುವ ಸಾಧ್ಯತೆ ಇದೆ. ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ

ಬೆಂಗಳೂರು: ಚನ್ನಪಟ್ಣಣ ನನ್ನ ಹೃದಯಲ್ಲಿದೆ. ಸಾತನೂರು ಚನ್ನಪಟ್ಟಣದ ಒಂದು ಭಾಗ. ನಾನು ಚನ್ನಪಟ್ಟಣವನ್ನು ಪ್ರೀತಿಸುತ್ತೇನೆ.ತಾಲೂಕಿನ ಅಭಿವೃದ್ದಿ ಮಾಡಬೇಕಿದೆ, ಅನಿವಾರ್ಯವಾದರೇ ಇಲ್ಲಿಂದಲೇ ಸ್ಪರ್ಧಿಸುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲ್ಲೂಕು ಚನ್ನಪಟ್ಟಣವಾಗಿದೆ. ನಾಲ್ಕು ಬಾರಿ ಹೋಬಳಿ ಮಟ್ಟದಲ್ಲಿ ಆಶೀರ್ವಾದ ಮಾಡಿದ್ರು. ಚನ್ನಪಟ್ಟಣ

ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್‌ಎಸ್‌ಎಫ್ ಯೋಧ ಗುಂಡಿಗೆ ಬಲಿಯಾಗಿದ್ದಾರೆ. ಬುಧವಾರ ಬೆಳಗ್ಗೆ 5.25ಕ್ಕೆ ಈ ಘಟನೆ ನಡೆದಿದೆ. ಆ ಸೈನಿಕರ ಹೆಸರು ಶತ್ರುಘ್ನ ವಿಶ್ವಕರ್ಮ. 25 ವರ್ಷದ ಶತ್ರುಘ್ನ ಅಂಬೇಡ್ಕರ್ ನಗರದ ನಿವಾಸಿ, ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ