ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೊನ್ನಾವರ  ಕುಮಟಾ  ತಾಲೂಕಿನಲ್ಲಿ ಭಾರಿ ಮಳೆಯಿಂದ ಪ್ರವಾಹವಾಗಿದೆ. ಕುಮಟಾ ಪಟ್ಟಣದ ಊರುಕೇರಿ, ಕೆಳಗಿನಕೇರಿ, ಹರಿಜನ ಕೇರಿ, ಕೋನಳ್ಳಿ, ಗುಡ್ಡಿನಕಟ್ಟು ಸೇರಿದಂತೆ ಹಲವು ಭಾಗಗಳಲ್ಲಿ ಪ್ರವಾಹ ಬಂದಿದೆ. ಭಾರಿ ಮಳೆಯಿಂದ ಹಿರೆಕಟ್ಟು, ಬಡಗಣಿ ಹಳ್ಳ ಉಕ್ಕಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನಲ್ಲಿ ನದಿಗಳು

ಬೆಂಗಳೂರು: ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದ ಹಗರಣ ಕುರಿತು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಲು ಒತ್ತಾಯಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ ರೈತ ಮುಖಂಡರು, ಮನವಿ ಸಲ್ಲಿಸಿದ್ದಾರೆ. ಶನಿವಾರ ರಾಜಭವನಕ್ಕೆ ಬಂದ ರೈತ ಮುಖಂಡರನ್ನೊಳಗೊಂಡ ನಿಯೋಗ, ಮೈಸೂರಿನ ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸಾವಿರಾರು ಕೋಟಿ ರೂಪಾಯಿಗಳ

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಇದೀಗ ಎಫ್‌ಎಸ್‌ಎಲ್ ವರದಿಯಲ್ಲಿ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗಿರುವ ವಿಚಾರ

ಬೆಂಗಳೂರು : ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ

ಶಿವಮೊಗ್ಗ, ಜುಲೈ 6: ಶಿವಮೊಗ್ಗದ ಲಯನ್ ಸಫಾರಿ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.

ಕೋಲಾರ, ಜುಲೈ 6: ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಹಾರ್ಟ್​ ಅಟ್ಯಾಕ್​ ಆಗಿ ಸಾಯಲಿ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜನಾಥ್ ಶಾಪ ಹಾಕಿದ್ದಾರೆ. ಕೋಲಾರದಲ್ಲಿ ಹಗರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಣ ವರ್ಗಾವಣೆ ಆಗಿರುವುದು. ಈ ಬಗ್ಗೆ ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಹಗರಣದಲ್ಲಿ ಯಾರೇ

ಬೆಂಗಳೂರು, ಜುಲೈ.06: ಪ್ರತಿ SP, DCP, IGಗಳು ಪೊಲೀಸ್ ಮ್ಯಾನ್ಯುಯಲ್ ತಮ್ಮ ವ್ಯಾಪ್ತಿಯ ಪ್ರಕಾರ ಪ್ರತಿ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ  ಸ್ಪಷ್ಟ ಸೂಚನೆ ನೀಡಿದ್ದಾರೆ. ಹಾಗೂ ಕಳೆದ ಒಂದು ವರ್ಷದಲ್ಲಿ ಕೋಮು ಗಲಭೆ ಇಲ್ಲದಂತೆ ಕಾನೂನು ಸುವ್ಯವಸ್ಥೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಉಪ ಮೇಯರ್ ಮೋಹನ್ ರಾಜು ಸೇರಿ ಮೂವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. ಮಾಜಿ ಉಪಮೇಯರ್ ಮೋಹನ್ ರಾಜ್ ಅವರಿಗೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಬಸವೇಶ್ವರನಗರ ಪೊಲೀಸ್ ಠಾಣೆಗೆ ಖುದ್ದು ಹಾಜರಾಗುವಂತೆ‌ ಸೂಚಿಸಿದ್ದಾರೆ. ಮೋಹನ್ ರಾಜ್ ರಿಂದ 40

ದಾವಣಗೆರೆ:ಜುಲೈ 5: ಇತ್ತೀಚಿನ ಕೆಲ ದಿನಗಳಲ್ಲಿ ವೈದ್ಯರ  ನಿರ್ಲಕ್ಷಕ್ಕೆ ಪ್ರಾಣಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿರುವುದಾಗಿ ವರದಿ ಆಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಹೆರಿಗೆ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನು ಕೊಯ್ದಿದ್ದರಿಂದ ಕಣ್ಣು ಬಿಡುವುದಕ್ಕೂ ಮುಂಚೆಯೇ ಮಗು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಈ ಭಾರೀ ಯಡವಟ್ಟಿಗೆ ದಾವಣಗೆರೆ 

ಬೆಂಗಳೂರು;ಜುಲೈ 5: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್​ ಮುಂದೂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಿದ್ದು, ಉಳಿದ ಕೇಸ್‌ಗಳಲ್ಲಿ ಬಾಡಿ ವಾರಂಟ್‌ ಮೂಲಕ ಕಸ್ಟಡಿಗೆ ಪಡೆದಿದ್ದರು. ಹೀಗಾಗಿ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವಂತೆ ವಕೀಲರ ಮನವಿ ಮಾಡಿದ್ದಾರೆ. ಆದ್ರೆ,