ಬೆಂಗಳೂರು, ಜೂ. 15;ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಳ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂ. ಹಗರಣದ ವಿರುದ್ಧ ಜೂ. 28ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು, ಜೂನ್ 14: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ
ಬೆಂಗಳೂರು: 2018ರಲ್ಲಿ ಹಣದ ವಂಚನೆ ಪ್ರಕಣದಲ್ಲಿ ದರ್ಶನ್ ಬಳಿಕ ಕೆಲಸದ ಮಾಡುತ್ತಿದ್ದ ಮಲ್ಲಿಕಾರ್ಜುನ್ 7 ವರ್ಷಗಳಿಂದ ನಾಪತ್ತೆಯಾಗಿದ್ದು, ಈಗ ಆತ ಜೀವಂತವಾಗಿ ಇರುವ ಬಗ್ಗೆಯೇ ಅನುಮಾನ ಮೂಡಿಸಿದೆ ಎನ್ನಲಾಗಿದೆ. ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ದರ್ಶನ್ ಹೆಸರು ಹೇಳಿ ಹತ್ತಾರು ಕೋಟಿ ಸಾಲ ಪಡೆದು ಉಂಡೆನಾಮ ಹಾಕಿದ್ದ
ಬೆಂಗಳೂರು :ಜೂ.14): ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕಸ್ಟಡಿಯಲ್ಲಿರುವ ನಟ ದರ್ಶನ್ಗೆ ಸ್ಪೆಷಲ್ ಟ್ರೀಟ್ಮೆಂಟ್ ನೀಡುತ್ತಿರುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದರ್ಶನ್ಗೆ ವಿಶೇಷ ಟ್ರೀಟ್ಮೆಂಟ್ ನೀಡುತ್ತಿರುವ ಬಗ್ಗೆ ಮಾಧ್ಯಮಗಳು ನಿರಂತರ ವರದಿ ಪ್ರಸಾರ ಮಾಡಿದ್ದವು. ಇಡೀ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಲಾಗಿದ್ದರೆ,
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿರುವ ಸ್ಥಳವನ್ನು ಮಹಜರು ನಡೆಸಲು ಸಿಪಿಐ ಸಂಜೀವ್ ಗೌಡ ನೇತೃದ ತಂಡ ಆರೋಪಿ ರಾಘುನನ್ನು ಗುರುವಾರ ತಡರಾತ್ರಿ ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿ ಹಾಗೂ ಬೆಂಗಳೂರು ರಸ್ತೆಯ ಪಕ್ಕದಲ್ಲಿನ ಜಗಳೂರು ಮಹಲಿಂಗಪ್ಪ ಪೆಟ್ರೋಲ್ ಬಂಕ್ ಬಳಿ ಸ್ಪಾಟ್
ಬೆಂಗಳೂರು: ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು 500 ಎಕರೆ ಭೂಮಿ ನೀಡಲು ರಾಜ್ಯ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಹೇಳಿದರು. ಶಿವಕುಮಾರ್ ಅವರು, ಗುರುವಾರ ಬೆಂಗಳೂರಿನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ
ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ ವಿಷಯಗಳು ಹೊರಬರುತ್ತಿವೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಈಗಾಗಲೇ ಹಲವಾರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಹಲವು ಆರೋಪಿಗಳನ್ನು ಬಂಧಿಸಿದ್ದು ಮಹಜರು ಪ್ರಕ್ರಿಯೆ ಸಹ ಬಹುತೇಕ ಮುಗಿದೆ. ರೇಣುಕಾ ಸ್ವಾಮಿಯನ್ನು ಅಪಹರಣ ಮಾಡಲಾಗಿದ್ದ ಚಿತ್ರದುರ್ಗಕ್ಕೂ ತೆರಳಿ ಅಲ್ಲಿಯೂ ಮಹಜರು ಮಾಡಲಾಗಿದೆ. ಪ್ರಕರಣದ ಎ8
ಬೆಂಗಳೂರು: ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪವಿತ್ರಾ ಗೌಡಗೆ ಇದೀಗ ಕೆಟ್ಟ ಮೇಲೆ ಬುದ್ಧಿ ಬಂದಿದೆ. ಕೈಗೆ ಕೋಳ ಬಿದ್ದ ಮೇಲೆ ಜ್ಞಾನೋದಯವಾಗಿದ್ದು, ಪೊಲೀಸರ ಮುಂದೆ ಪವಿತ್ರಾ ಗೌಡ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ. ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ಹೇಳಿ ತಪ್ಪು ಮಾಡಿದೆ ಎಂದು ವಿಚಾರಣೆ ವೇಳೆ ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ (POCSO case) ಸಂಬಂಧಿಸಿದಂತೆ ವಿಚಾರಣೆಗೆ ತನಿಖಾ ತಂಡದ ಮುಂದೆ ಹಾಜರಾಗುವಂತೆ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅಪರಾಧ ತನಿಖಾ ಇಲಾಖೆ (ಸಿಐಡಿ) ನೋಟಿಸ್ ಜಾರಿ ಮಾಡಿದೆ ಎಂದು ಬುಧವಾರ ಪೊಲೀಸ್ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರು
ಚಿತ್ರದುರ್ಗ, ಜೂನ್ 12: ನಟ ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ದರ್ಶನ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಕೂಡ ಚುರುಕಾಗಿ ನಡೆದಿದೆ. ದರ್ಶನ ಹಾಗೂ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ.