ಶಿವಮೊಗ್ಗ : ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆಗೆ ಭಾರೀ ಅವಘಡ ಸಂಭವಿಸಿದೆ. ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ತಡರಾತ್ರಿ 2:30 ವೇಳೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿ ಗುಡ್ಡ ಕುಸಿದಿದೆ. ಕೊಕ್ಕರೆಗಾರು ಗ್ರಾಮ ಗಂಗಾವತಿ ತಾಲೂಕು ಕೊಪ್ಪಳ ಜಿಲ್ಲೆಯವರಾಗಿದ್ದು, ಮಲ್ಲಿಕಾರ್ಜುನ (35)
ನವದೆಹಲಿ: ಕಾವೇರಿ ನದಿ ನೀರು ಹಂಚಿಕ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ವಿವಾದ ಭುಗಿಲೆದ್ದಿರುವಂತೆಯೇ ಉಭಯ ರಾಜ್ಯಗಳಿಗೆ ಹವಾಮಾನ ಇಲಾಖೆ ಬಿಗ್ ರಿಲೀಫ್ ನೀಡುವ ಸುದ್ದಿಯೊಂದನ್ನು ನೀಡಿದೆ. ಹೌದು.. ಇಷ್ಟು ದಿನ ದಕ್ಷಿಣ ಭಾರತದಲ್ಲಿ ಮಂಕಾಗಿದ್ದ ಮಾನ್ಸೂನ್ ಮಾರುತಗಳಿಂದಾಗಿ ಮಳೆ ಕೊರತೆ ಉಂಟಾಗಿ ನೀರಿನ ಕೊರತೆ ಏರ್ಪಟ್ಟಿದೆ. ಇದು ಕರ್ನಾಟಕ
ಬೆಂಗಳೂರು: ಧಾರವಾಡದ ಹೈಪ್ರೊಫೈಲ್ ಮರ್ಡರ್ ಕೇಸ್ ನಲ್ಲಿ ಮಾಜಿ ಸಚಿವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣುಗೆ ಇಂದು ಶುಕ್ರವಾರ ಬಿಗ್ ರಿಲೀಫ್ ಸಿಕ್ಕಿದೆ. ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕಕಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ವಿನಯ್ ಕುಲಕರ್ಣಿ ತಮಗೆ ವಿಧಿಸಿದ್ದ ಶಿಕ್ಷೆಗೆ ತಡೆ ಕೋರಿ
ಬೆಂಗಳೂರು: ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರು 9 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹೈಕೋರ್ಟ್ ಆದೇಶದಂತೆ ಮುಚ್ಚಿದ ಲಕೋಟೆಯಲ್ಲಿದ್ದ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಇದರಿಂದಾಗಿ ಹಾಲಿ ಬಿಜೆಪಿ ಸದಸ್ಯ ಹಾಗೂ ಪರಿಷತ್ ಉಪಸಭಾಪತಿಯಾಗಿದ್ದ ಎಂ.ಕೆ.
ಹಾಸನ: ಇತ್ತೀಚಿಗೆ ನಿಧನರಾದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ 11ನೇ ದಿನದ ಉತ್ತರ ಕ್ರಿಯಾದಿ ಕಾರ್ಯ ಗುರುವಾರ ನೆರವೇರಿದೆ. ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆದ ಉತ್ತರ ಕ್ರಿಯಾದಿ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ
ಬೆಂಗಳೂರು: ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಸ್ವಿಮ್‌ಸೂಟ್ ಸುತ್ತು ಬುಧವಾರ ಬೆಂಗಳೂರಿನ ವಂಡರ್‌ಲಾದಲ್ಲಿ ಅದ್ದೂರಿಯಾಗಿ ನಡೆಯಿತು. ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾಗಿರುವ 52 ಫೈನಲಿಸ್ಟ್‌ಗಳು ಪೂಲ್‌ಸೈಡ್ ರ್ಯಾಂಪ್‌ನಲ್ಲಿ ಆತ್ಮವಿಶ್ವಾಸದಿಂದ ಹೆಜ್ಜೆ ಹಾಕಿ ತೀರ್ಪುಗಾರರ ಗಮನ ಸೆಳೆದರು. ಗ್ರ್ಯಾಂಡ್ ಫಿನಾಲೆಗೂ ಮುನ್ನ ಸ್ಪರ್ಧೆ ನಿರ್ಣಾಯಕ ಹಂತ ತಲುಪಿದ್ದು, ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳ
ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿಯ(CWRC) ನಂತರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಹ ಕರ್ನಾಟಕಕ್ಕೆ ಬಿಗ್ ಶಾಕ್ ನೀಡಿದ್ದು, ಪ್ರತಿನಿತ್ಯ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಗುರುವಾರ ಕಟ್ಟು ನಿಟ್ಟಿನ ಸೂಚನೆ ನೀಡಿದೆ. CWRC ಶಿಫಾರಸಿನಂತೆ ತಮಿಳುನಾಡಿಗೆ 15 ದಿನಗಳ ಕಾಲ 3,500 ಕ್ಯೂಸೆಕ್ ನೀರು ಹರಿಸುವಂತೆ CWMA
ಬೆಂಗಳೂರು:ಜು. 29,ಕೆಲಸದ ಅವಧಿಯಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ ಮತ್ತು ಸಿಬ್ಬಂದಿ ಸಿದ್ದರಬೆಟ್ಟದ ತಪ್ಪಲಲ್ಲಿ ಮದ್ಯ ಸಹಿತ ಪಾರ್ಟಿ ಮಾಡಿದ್ದ 6 ಜನ ಪಿಡಿಓಗಳನ್ನ ಸಸ್ಪೆಂಡ್ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯ್ತಿಗಳ ಅಭಿವೃದ್ಧಿ ಅಧಿಕಾರಿ, ಇಬ್ಬರು ಕಾರ್ಯದರ್ಶಿ
ಉಡುಪಿ:ಉಡುಪಿಯ ಅದಮಾರು ಮಠದ ಕಿರಿಯ ಯತಿಗಳಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಮೈಸೂರು ಕೃಷ್ಣ ಮಂದಿರದಲ್ಲಿ ತಮ್ಮ13ನೇ ಚಾತುರ್ಮಾಸ್ಯ ವೃತವನ್ನು ದಿನಾ೦ಕ ಜುಲೈ 29ರ ಬುಧವಾರದ೦ದು ಪ್ರಾರಂಭಿಸಿದ್ದಾರೆ . ಈ ಸಂದರ್ಭದಲ್ಲಿ ಪಾಠ ಪ್ರವಚನ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ ಎ೦ದು ಮಠದ ಮೂಲಗಳು ತಿಳಿಸಿವೆ.
ಆನೇಕಲ್:ಜುಲೈ, 26. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೆ ಚಂದಾಪುರ ಬಳಿಯ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಮೊದಲು ಒಂದು ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಒಂದರ ನಂತರ ಮೊತ್ತೊಂದರಂತೆ ನಾಲ್ಕು ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ಸೂರ್ಯನಗರ ಪೊಲೀಸ್