ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ
ಬೆಂಗಳೂರು: ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ
ಬೆಂಗಳೂರು, ಮೇ 20: ನನ್ನ ಹಾಗೂ ಹೆಚ್ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 24 ಇಲ್ಲಾ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ. ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಬೆಂಗಳೂರು: ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್.ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ರೇವ್ಪಾರ್ಟಿ ಮೇಲೆ ಸಿಸಿಬಿ ತಂಡ ನಸುಕಿನ ಜಾವ 3 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು, ದಾಳಿ ವೇಳೆ ಪಾರ್ಟಿಯಲ್ಲಿ
ಬಾಗಲಕೋಟೆ, ಮೇ.20: ರಾಜ್ಯದಲ್ಲಿ ಮಳೆಯಿಂದ ಕೆರೆ, ಹಳ್ಳಗಳು ತುಂಬಿ ಹರಿಯುತ್ತಿದ್ದು, ಅನಾಹುತಗಳು ಕೂಡ ಸಂಭವಿಸುತ್ತಿವೆ. ಇತ್ತೀಚೆಗೆ ಹಾಸನದಲ್ಲಿ ನಾಲ್ವರು, ರಾಮನಗರದಲ್ಲಿ ಮೂವರು ನೀರು ಪಾಲಾಗಿದ್ದರು (Death). ಈಗ ಇದೇ ರೀತಿಯ ಮತ್ತೊಂದು ದುರಂತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದ ಹೊರ ವಲಯದಲ್ಲಿರುವ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು
ಬೆಂಗಳೂರು, ಮೇ 19: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. ಸದ್ಯ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ಭಾರತಕ್ಕೆ ಮರಳಿದ ಕೂಡಲೇ ಅವರನ್ನು ಬಂಧಿಸಲಾಗುತ್ತದೆ. ಜೊತೆಗೆ ಪ್ರಜ್ವಲ್ ಬಳಿಯಿರುವ ರಾಜತಾಂತ್ರಿಕ ಪಾಸ್ಪೋರ್ಟ್ ರದ್ದತಿಗು ಕೂಡ
ಬೆಂಗಳೂರು, ಮೇ.19: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (Rain) ಸುರಿಯುತ್ತಿದ್ದು ಭಾರೀ ಅವಾಂತರ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ರಾತ್ರಿ ಸುರಿದ ಮಳೆಗೆ ಯಲಹಂಕದ ನಾರ್ತ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿಕೊಂಡಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಮೇ 23ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ,ಕೋಲಾರ, ಮಂಡ್ಯ,ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 20ರಂದು ಕೂಡ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಅತಿ ಹೆಚ್ಚು
ಬೆಂಗಳೂರು, (ಮೇ 17): ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಪಡೆದುಕೊಮಡು ಜೈನಿಂದ ಬಿಡುಗಡೆಯಾಗಿದ್ದಾರೆ. ಆದ್ರೆ, ಇದೀಗ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ರೇವಣ್ಣಗೆ ನಿರಾಸೆಯಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ
ಇತಿಹಾಸದಲ್ಲೇ ಒಬ್ಬ ವ್ಯಕ್ತಿಯನ್ನು ಬ೦ಧಿಸಲಾಗಿಲ್ಲವೆ೦ಬ ಮಹತ್ವದ ಸವಾಲೊ೦ದು ನಮ್ಮ ರಾಜ್ಯ ಸರಕಾರಕ್ಕೆ ಮತ್ತು ಎಸ್ ಐ ಟಿಗೆ ಯಾಗಿದೆ ಎ೦ದಾದರೆ ದೇಶದಲ್ಲಿ ಕಾನೂನು ಎ೦ಬುದು ಸತ್ತ೦ತಾಗಿದೆ ಎನ್ನಲೇ ಬೇಕಾಗಿದೆ. ಕೊಲೆಗಡುಕರನ್ನು ಇನ್ನಿತರ ಪ್ರಕರಣದಲ್ಲಿನ ಆರೋಪಿಗಳನ್ನು ಬ೦ಧಿಸಿ ಎದೆಯುಬ್ಬಿಸಿಕೊಳ್ಳುವ ಇಲಾಖೆಗಳು ಈ ಬಗ್ಗೆ ಯಾಕೆ ತನಿಖೆಯನ್ನು ನಡೆಸುತ್ತಿಲ್ಲವೆ೦ಬುದು ದೊಡ್ಡ ದುರ೦ತವೇ. ಪೆನ್ ಡ್ರೈವ್