ಬೆಂಗಳೂರು, ನವೆಂಬರ್ 7: ಬೆಂಗಳೂರಿನಲ್ಲಿರುವ ಕೆಲವು ಕಂಪನಿಗಳ ಮೇಲೆ ಗುರುವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ದೆಹಲಿ ಹಾಗೂ ಮುಂಬೈ ಮೂಲದ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯ ದೆಹಲಿ ಹಾಗೂ ಮುಂಬೈ ಶಾಖೆಯ ಅಧಿಕಾರಿಗಳಿಂದಲೇ ದಾಳಿ ನಡೆದಿದೆ.
ಕರ್ನಾಟಕದ 6 ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ,
ಬೆಂಗಳೂರು, ನವೆಂಬರ್ 05: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐ (CBI) ನಡೆಸುವಂತೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 26ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್ 26ರ ಒಳಗೆ ನ್ಯಾಯಾಲಯಕ್ಕೆ
ಬೆಂಗಳೂರು, ನವೆಂಬರ್ 05: ಎಡಿಜಿಪಿ ಚಂದ್ರಶೇಖರ್ ಅವರು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ ಅಂಡರ್ ಸೆಕ್ಷನ್ 224ರ ಅಡಿಯಲ್ಲಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಡಿ ಕುಮಾರಸ್ವಾಮಿ ಆರೋಪಿ ನಂಬರ್ 1
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ ಹಗರಣ) ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಟೇಶ್ ಮನೆ ಮೇಲೆ ನಿನ್ನೆ ಇಡಿ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆಗೆ ಒಳಪಡಿಸಿದ್ದರು. ಪ್ರಸ್ತುತ ನಟೇಶ್ ಅವರನ್ನು ವಶಕ್ಕೆ ಪಡೆದ
ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಶನಿವಾರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದು, ರಾಷ್ಟ್ರದ ಅಭಿವೃದ್ಧಿ ಮತ್ತು ರೈತರ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಿದರು. ತಮ್ಮ ಪತ್ನಿ ಸುದೇಶ್ ಧನ್ಕರ್ ಅವರೊಂದಿಗೆ ಗೌಡರೊಂದಿಗೆ ಒಂದು ಗಂಟೆ ಕಾಲ ಕಳೆದ ಉಪರಾಷ್ಟ್ರಪತಿ, ಗೌಡರ ಪತ್ನಿ ಚೆನ್ನಮ್ಮ ಶೀಘ್ರ
ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆ ನಾನಾ ಅವಾಂತರಗಳನ್ನು ಸೃಷ್ಟಿ ಮಾಡಿದ್ದು, ಇದೀಗ ಮಳೆ ಕಡಿಮೆಯಾಗಿದೆಯಾದರೂ ನಗರ ನಿವಾಸಿಗಳ ಟೆನ್ಷನ್ ಮಾತ್ರ ಇನ್ನೂ ನಿಂತಿಲ್ಲ. ಈ ನಡುವೆ ಮತ್ತೆ ನಗರದಲ್ಲಿ ಬಿಬಿಎಂಪಿ ಅಕ್ರಮ ಒತ್ತುವರಿ ತೆರವಿಗೆ ಮುಂದಾಗಿದೆ. ಹೌದು
ಹಾವೇರಿ, (ಅಕ್ಟೋಬರ್ 25): ಶಿಗ್ಗಾಂವಿ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಟಿಕೆಟ್ ವಂಚಿತ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ. ಹೌದು… ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ಅವರು ಇಂದು (ಅಕ್ಟೋಬರ್ 25) ನಾಮಪತ್ರ ಸಲ್ಲಿಸಿದರು. ಮತ್ತೊಂದೆಡೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡಿರುವ ಅಜ್ಜಂಪೀರ್ ಖಾದ್ರಿ ಮತ್ತು ಮಂಜುನಾಥ
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಅಖಾಡ ರಂಗೇರಿದೆ. ನಾಮಪತ್ರ ಸಲ್ಲಿಕೆಗೆ ಕಡೆಯೇ ದಿನವಾದ ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ,
ಬೆಂಗಳೂರು: ಬಿಜೆಪಿ ಹೈಕಮಾಂಡ್ ನಾಯಕರ ಮಾತಿಗೆ ಮನ್ನಣೆ ಕೊಡದ ಪಕ್ಷದ ನಾಯಕ ಸಿ. ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಯೋಗೇಶ್ವರ್ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ರಾಜೀನಾಮೆ