ಬೆಂಗಳೂರು: ತಮಿಳುನಾಡಿನ ಸಾರ್ವಜನಿಕ ವಲಯದ ಬ್ಯಾಂಕ್ ಮತ್ತು ಖಾಸಗಿ ಹೂಡಿಕೆ ಸಂಸ್ಥೆಗಳ ಅಧಿಕಾರಿಗಳು ಪರಸ್ಪರ ಶಾಮೀಲಾಗಿ ಅದೇ ಬ್ಯಾಂಕ್ ಶಾಖೆಯಲ್ಲಿ ಮೃತ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದು ಆಕೆಯ ಖಾತೆಯಿಂದ 13 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ ಎನ್ನಲಾಗಿದೆ. ನಗರದ ಸಿದ್ದಾಪುರ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವರಿಗೆ ಮಂಗನಕಾಯಿಲೆ ತಗುಲಿತ್ತು. ಪರೀಕ್ಷೆಯಲ್ಲಿ ದೃಢಪಟ್ಟ ನಂತರ, ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಇಂದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ನೋಡಲು ಪಕ್ಷದ ಹಲವಾರು ಸದಸ್ಯರೊಂದಿಗೆ ಬಿಜೆಪಿ ಸೇರುತ್ತಿರುವುದಾಗಿ ಗಣಿ ಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೆಆರ್‌ಪಿಪಿ ಪಕ್ಷದ
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಚುನಾವಣಾ ಪ್ರಣಾಳಿಕೆಯಲ್ಲೇ ವಿರೋಧಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಸ್ಟಾಲಿನ್ ಅವರ ನಿಲುವನ್ನು ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಖಂಡಿಸಿದ್ದು, ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂದು
ಬೆಂಗಳೂರು: ಕರಗ ಹೊರುವ ವಿಚಾರಕ್ಕೆ ಸಂಬಂಧಿಸಿದಂತೆ ತಿಗಳ ಸಮುದಾಯದ ಮೂರು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣಕ್ಕೆ ಕರಗ ಮಹೋತ್ಸವನ್ನು ರದ್ದು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ ಬೂದಿಗೆರೆಯಲ್ಲಿ (Budigere) ನಾಳೆ (ಮಾ.25) ನಡೆಯಬೇಕಿದ್ದ ಇತಿಹಾಸ ಪ್ರಸಿದ್ಧ ಬೂದಿಗೆರೆ ಶ್ರೀ
ಬೆಂಗಳೂರು: ಕರ್ನಾಟಕದ ಬಹುತೇಕ ಲೋಕಸಭಾ ಕ್ಷೇತ್ರಗಳಿಗೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಮೂಲಕ ಮೆಗಾ ಕದನಕ್ಕೆ ವೇದಿಕೆ ಸಜ್ಜಾಗುತ್ತಿದೆ. ಆದರೆ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಹು ಚರ್ಚಿತವಾಗಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಇನ್ನೂ ಗಟ್ಟಿಯಾಗಿ ಒಮ್ಮತಕ್ಕೆ ಬಂದಂತೆ ಕಂಡುಬರುತ್ತಿಲ್ಲ. ಜೆಡಿಎಸ್ ನ ತಳಮಟ್ಟದ ನಾಯಕರನ್ನು ಇನ್ನೂ ಬಿಜೆಪಿ ವಿಶ್ವಾಸಕ್ಕೆ
ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಬಿಗ್ ಬಾಸ್ ಒಟಿಟಿ ಕನ್ನಡ ಸೀಸನ್ 1 ರಿಯಾಲಿಟಿ ಶೋನ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರನ್ನು ಶುಕ್ರವಾರ ಕೋರ್ಟ್ ಹೆಚ್ಚಿನ ವಿಚಾರಣೆಗಾಗಿ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ. ಬ್ಯಾಡರಹಳ್ಳಿ ಪೊಲೀಸರು ಇಂದು ಸೋನು ಗೌಡ
ಕರ್ನಾಟಕ ರಾಜಕೀಯರಾಜ್ಯ ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು
ಬೆಂಗಳೂರು: ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಶೋಭಾ
ಬೆಂಗಳೂರು: ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ಗಳು, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸರು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 205 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಅಬಕಾರಿ ಇಲಾಖೆಯು 249 ಅಪರಾಧ ಪ್ರಕರಣಗಳು, 206 ಪರವಾನಗಿ ಷರತ್ತು ಉಲ್ಲಂಘನೆ