ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಳಗಾವಿ: ಚುನಾವಣಾ ದಿನಾಂಕ ಸಮೀಪಿಸುತ್ತಿದ್ದಂತೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಹಣಾಹಣಿ ಏರ್ಪಡುವ ನಿರೀಕ್ಷೆಯಿದೆ. ಮತದಾರರನ್ನು ಸೆಳೆಯಲು ಎರಡೂ ಪಕ್ಷಗಳು ಯಾವುದೇ ಅವಕಾಶವನ್ನು ಬಿಡುತ್ತಿಲ್ಲ. ಈ ಭಾಗದಲ್ಲಿ ಮೇ 7 ರಂದು ಚುನಾವಣೆ ನಡೆಯಲಿದೆ. ಮಂಗಳವಾರ ಚಿಕ್ಕೋಡಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಶಿವಸೇನೆ (ಯುಬಿಟಿ)

ಯಾದಗಿರಿ, ಏ.23: ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ(10) ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ ಇಬ್ಬರು ನಗನೂರು ಗ್ರಾಮದವರಾದರೆ, ಇನ್ನೋರ್ವ ಬಾಲಕ ಖಾನಾಪುರ ಗ್ರಾಮದ‌ ನಿವಾಸಿ. ಮೃತ ಮೂವರು

ಚಿತ್ರದುರ್ಗ, ಏ.23: ಫೋಕ್ಸೋ ಪ್ರಕರಣ  ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ(ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿದೆ. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿದೆ.

ಅರಸೀಕೆರೆ(ಹಾಸನ): ರಾಜ್ಯ ಸರ್ಕಾರದ 5 ಉಚಿತ ಭಾಗ್ಯಗಳ ಬಗ್ಗೆ ಹೊಗಳುವವರು-ತೆಗಳುವವರು ಇದ್ದಾರೆ. ಲೋಕಸಭೆ ಚುನಾವಣೆ ಪ್ರಚಾರಕ್ಕೆ ನಿನ್ನೆ ಹಾಸನ ಜಿಲ್ಲೆಯ ಅರಸೀಕೆರೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯನವರಿಗೆ ವಿದ್ಯಾರ್ಥಿನಿಯೊಬ್ಬಳು ಉಚಿತ ಬಸ್ ಟಿಕೆಟ್ ಗಳ ಮಾಲೆಯನ್ನು ಹಾಕಿ ತನ್ನ ಕೃತಜ್ಞತೆ ಮೆರೆದ ಅಪರೂಪದ ಘಟನೆ ನಡೆಯಿತು. ಇದರಿಂದ ಖುಷಿಯಾದ ಸಿಎಂ ಸಿದ್ದರಾಮಯ್ಯನವರು ಅದನ್ನು

ಹುಬ್ಬಳ್ಳಿ, ಏಪ್ರಿಲ್ 23: ಲೋಕಸಭೆ ಚುನಾವಣೆಯ ಸಮಯದಲ್ಲೇ ವಿಧಾನಪರಿಷತ್​ ಸದಸ್ಯ ಕೆಪಿ ನಂಜುಂಡಿ  ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವಿಧಾನಪರಿಷತ್​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಬುಧವಾರ ಕಾಂಗ್ರೆಸ್ (Congress) ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ

ಬೆಂಗಳೂರು, ಏಪ್ರಿಲ್ 23: ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ ಸಾರಿಗೆ ಇಲಾಖೆ  ಇನ್ನು ಮುಂದೆ ಅದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ. ಮೇ 31ರ ಮೊದಲು ಎಚ್‌ಎಸ್‌ಆರ್‌ಪಿ ಅಳವಡಿಸಲು ಇಲಾಖೆ ಆದೇಶ ನೀಡಿದ್ದು,

ಮಲ್ಪೆ, ಎ.21: ಮಲ್ಪೆ ಬೀಚ್ಗೆ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಮಧ್ಯಾಹ್ನ ವೇಳೆ ನಡೆದಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು, ಒಟ್ಟು ಐವರು ಮಲ್ಪೆ ಬೀಚ್ಗೆ

ಕೋಲಾರ, ಏಪ್ರಿಲ್​ 21: ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿರುವುದೇ ಪ್ರಧಾನಿ ನರೇಂದ್ರ ಮೋದಿ ಸಾಧನೆ. ದೇವೇಗೌಡರೇ  ನೀವು ಮೋದಿಯವರನ್ನು ಹೊಗಳಲು ಸುಳ್ಳು ಹೇಳಿದ್ದು ಸರಿಯೇ ಎಂದು ಸಿಎಂ ಸಿದ್ದರಾಮ್ಯಯ ಪ್ರಶ್ನೆ ಮಾಡಿದ್ದಾರೆ. ಜಿಲ್ಲೆಯ ಬಂಗಾರಪೇಟೆಯಲ್ಲಿ ಮಾತನಾಡಿದ ಅವರು, ಹಾಲಿ ಪ್ರಧಾನಿ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಚಿಕ್ಕಬಳ್ಳಾಪುರಕ್ಕೆ

ಶ್ರೀರಂಗಪಟ್ಟಣ, ಏ 19: ತಳ್ಳುಗಾಡಿಯಿಂದ ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ಏ.17 ಮಧ್ಯಾಹ್ನ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ. ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಗೊತ್ತಾಗಿದ್ದು, ತಾಯಿಯೇ ಮಗುವಿಗೆ ವಿಷ ಹಾಕಿ

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ 24ರ ಹರೆಯದ ಯುವತಿಯೊಬ್ಬಳನ್ನು ಕಾಲೇಜು ಕ್ಯಾಂಪಸ್‌ನಲ್ಲಿ ಇಂದು ಭೀಕರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಯುವಕನೋರ್ವ ಕಾಲೇಜಿನಿಂದ ಯುವತಿ ಹೊರಬರುವುದಕ್ಕೆ ಕಾಯುತ್ತಿದ್ದು ಆಕೆಯ ಮೇಲೆ ಅನೇಕ ಬಾರಿ ಚಾಕುವಿನಿಂದ ಇರಿದಿದ್ದಾನೆ. ಸಂತ್ರಸ್ತೆ ನೇಹಾ ಹಿರೇಮಠ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನಿರಂಜನ ಹಿರೇಮಠ