Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!...ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ...

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಪರಿಣಾಮಕಾರಿ ತನಿಖೆ ಹಾಗೂ ಯಶಸ್ವಿ ನ್ಯಾಯಾಂಗ ಪ್ರ ಕ್ರಿಯೆಗೆ ಕಾರಣವಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಜ್ಯ ಗೃಹ ಇಲಾಖೆ 35 ಲಕ್ಷ ರೂ. ನಗದು ಬಹುಮಾನವನ್ನು ಘೋಷಣೆ ಮಾಡಿದೆ. ಆದೇಶದಂತೆ ಡಿಜಿ ಮತ್ತು ಐಜಿಪಿ

ದೇವನಹಳ್ಳಿ: ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್​​ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್​ನ ಸೌಪಾಲೊ ಏರ್​​ಪೋರ್ಟ್​ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ

2020 ಹಾಗೂ 2021ನೇ ಸಾಲಿನ ‘ಡಾ. ರಾಜ್​ಕುಮಾರ್ ಪ್ರಶಸ್ತಿ’  ಪ್ರಕಟ ಮಾಡಲಾಗಿದೆ. ಜೊತೆಗೆ ‘ಪುಟ್ಟಣ್ಣ ಕಣಗಾಲ್ ಪ್ರಶಸ್ತಿ’ ಹಾಗೂ ‘ಡಾ. ವಿಷ್ಣುವರ್ಧನ್ ಪ್ರಶಸ್ತಿ’ ಕೂಡ ಘೋಷಣೆ ಆಗಿದೆ. ಹಿರಿಯ ನಟಿ ಜಯಮಾಲಾ  ಅವರಿಗೆ 2020ನೇ ಸಾಲಿನ ಡಾ. ರಾಜ್​ಕುಮಾರ್ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಿರ್ದೇಶಕ ಎಂ.ಎಸ್. ಸತ್ಯು ಅವರು

ಶಿರಸಿ (ಉತ್ತರ ಕನ್ನಡ ಜಿಲ್ಲೆ): ಪಶ್ಚಿಮ ಘಟ್ಟಗಳ ಜೀವವೈವಿಧ್ಯಕ್ಕೆ ಅಪಾಯಕಾರಿಯಾಗಿರುವ ಪ್ರಸ್ತಾವಿತ ಬೇಡ್ತಿ-ವರದ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೈಬಿಡಬೇಕು ಎಂದು ಸ್ವರ್ಣವಲ್ಲಿ ಮಠದ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಒತ್ತಾಯಿಸಿದ್ದಾರೆ. ಬೇಡ್ತಿ-ಅಘನಾಶಿನಿ ಕಣಿವೆ ರಕ್ಷಣಾ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಠಾಧೀಶರು, ಯೋಜನೆ ವಿರೋಧಿಸಿ

ಬೀದರ್: ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು. ಅರಣ್ಯ ಇಲಾಖೆಯ ಭೂಮಿಯನ್ನು ಭೀಮರಾವ್ ಪಾಟೀಲ್ ಅಕ್ರಮವಾಗಿ

ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ನಿನ್ನೆ ನಡೆದ ಘಟನೆಯೇನು? ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ

ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್​​​ಮಸ್​​ ಸಂಭ್ರಮ  ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ.  ಡಿ.25 ಚಿತ್ರದುರ್ಗದ ಜಿಲ್ಲೆ  ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಿನ್ನೆಲೆ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್ ಸೇರಿದಂತೆ 10 ಕಡೆ ದಾಳಿ

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯ ಎಸ್‌ಐಟಿ, ಎಫ್‌ಐಆರ್‌ನಲ್ಲಿ ಹೆಸರಿಸಲಾದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಇತರ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಸೋಮವಾರ ನಗರದ ನ್ಯಾಯಾಲಯದಲ್ಲಿ ಸಲ್ಲಿಸಲಾದ ಚಾರ್ಚ್ ಶೀಟ್ ನಲ್ಲಿ ಜುಲೈ 15 ರಂದು ನಡೆದ ವಿ