.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಳಗಾವಿ, ಡಿಸೆಂಬರ್​ 26: ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು  ಮುಂದುವರೆದಿದೆ. ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಅಡಿವೆಪ್ಪ ಖಡಕಬಾವಿ(25) ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ

ದಾವಣಗೆರೆ, ಡಿಸೆಂಬರ್​ 26: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯ ಸರ್ವೆ ನಂಬರ್ 61ರಲ್ಲಿ 32 ಜೀವಂತ ನಾಡಬಾಂಬ್​ಗಳು  ಪತ್ತೆ ಆಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ನಾಡಬಾಂಬ್ ಪತ್ತೆ ಆಗಿವೆ. ನಾಡಬಾಂಬ್​ ಪತ್ತೆ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿ ಬರ್ಕತ್, ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಡು

ಕಲಬುರಗಿ, (ಡಿಸೆಂಬರ್ 26): ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಯುವ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. 7 ಪುಟಗಳ ಡೆತ್​ನೋಟ್​ ಬರೆದಿಟ್ಟು ಗುತ್ತಿಗೆದಾರ ಸಚಿನ್(26) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿದ್ದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್​ ರುಂಡ-ಮುಂಡ ಬೇರ್ಪಟ್ಟ

ಹುಬ್ಬಳ್ಳಿ, ಡಿಸೆಂಬರ್ 26: ಸಿಲಿಂಡರ್​​ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ಗುರುವಾರ ಘೋಷಣೆ