ಬೆಂಗಳೂರು: ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ತಮಿಳುನಾಡಿನ ವ್ಯಕ್ತಿಯೊಬ್ಬರು ಕಾರಣ ಎಂದು ಶೋಭಾ
ಬೆಂಗಳೂರು: ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ಗಳು, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸರು ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡ ಬಗ್ಗೆ 205 ಎಫ್ಐಆರ್ಗಳನ್ನು ದಾಖಲಿಸಿದ್ದಾರೆ. ಅಬಕಾರಿ ಇಲಾಖೆಯು 249 ಅಪರಾಧ ಪ್ರಕರಣಗಳು, 206 ಪರವಾನಗಿ ಷರತ್ತು ಉಲ್ಲಂಘನೆ
ನವದೆಹಲಿ: ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ತಮಿಳುನಾಡು ನಂಟು ಇದೆ ಎಂದು ಹೇಳುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಡಿಎಂಕೆ ನೀಡಿದ ದೂರಿನ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗ
ಬೆಂಗಳೂರು, ಮಾರ್ಚ್ 21: ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದ್ದ ಹೆಚ್ಚು ಆದಾಯವಿರುವ ದೇಗುಲಗಳಿಗೆ ತೆರಿಗೆ ವಿಧಿಸುವ ಹಿಂದೂ ಧಾರ್ಮಿಕ ದತ್ತಿ ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆಯನ್ನು (Karnataka Hindu Religious Institutions and Charitable Endowments (Amendment) Bill, 2024) ರಾಜ್ಯಪಾಲ (Karnataka Governor) ಥಾವರಚಂದ್ ಗೆಹ್ಲೋಟ್ (Thawar
ಖುದ್ದು ಇಂಜಿನಿಯರ್ ಆಗಲು ಬಯಸಿದ್ದವಳು ಪೋಷಕರ ಆಸೆಯಂತೆ ಇಂಜಿನಿಯರ್ ವರನನ್ನೇ (husband) ಕೈಹಿಡಿದಿದ್ದಳು. ಆದ್ರೆ, ಮದುವೆಯಾಗಿ ಮೂರೇ ವರ್ಷಕ್ಕೆ ಪತಿರಾಯ ಐಪಿಎಲ್ ಬೆಟ್ಟಿಂಗ್ ಗೆ ಬಲಿ ಆಗಿದ್ದು ಬಯಲಾಗಿದೆ. ಅಲ್ಲದೆ ಸಾಲಗಾರರ ಕಿರುಕುಳದಿಂದ ನೊಂದ ಅವಳು ಕೊನೆಗೆ ನೇಣಿಗೆ ಶರಣಾದ ದಾರುಣ ಘಟನೆ ಕೋಟೆನಾಡಿನಲ್ಲಿ (Chitradurga) ನಡೆದಿದೆ. ಸಣ್ಣ
ಶಿವಮೊಗ್ಗ: ಲೋಕಸಭೆ ಚುನಾವಣೆ ಹೊತ್ತಿನಲ್ಲಿ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿಯೇ ಇದೆ, ಹಾವೇರಿಯಲ್ಲಿ ತಮ್ಮ ಪುತ್ರ ಕಾಂತೇಶ್ ಗೆ ಟಿಕೆಟ್ ಸಿಗಬಹುದೆಂದು ನಿರೀಕ್ಷೆ ಇಟ್ಟುಕೊಂಡಿದ್ದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿದ್ದಾರೆ. ಯಾರು ಏನೇ ಹೇಳಿದರೂ ತಮ್ಮ ನಿರ್ಧಾರ ಅಚಲ
ಕುಣಿಗಲ್: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಗ್ರಾಮದ ಶ್ರೀವಿದ್ಯಾ ಚೌಡೇಶ್ವರಿ ದೇವಸ್ಥಾನದ (ಶ್ರೀ ಮಠ) ಬಾಲಮಂಜುನಾಥ ಸ್ವಾಮೀಜಿ (36) ಹಾಗೂ ಆಪ್ತ ಸಹಾಯಕ ಕೆ.ಅಭಿಲಾಷ್ (31) ಅವರನ್ನು ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ಮಂಜುನಾಥ ಸ್ವಾಮೀಜಿ, ಕೆ.ಅಭಿಲಾಷ್
ಬೆಂಗಳೂರು:ಮಾ 15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಫೆಬ್ರವರಿ
ಬೆಂಗಳೂರು: ನಗರದ ಉತ್ತರ ಲೋಕಸಭಾ ಟಕೆಟ್ ಸಿಕ್ಕ ಬೆನ್ನಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಸಿಎಂ ಹಾಗೂ ಕ್ಷೇತ್ರದ ಹಾಲಿ ಸಂಸದ ಸದಾನಂದ ಗೌಡ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿ, ಸಹಕಾರ ನೀಡುವಂತೆ ಶೋಭಾ ಅವರು ಕೇಳಿಕೊಂಡಿದ್ದಾರೆ. ಕಳೆದ