ಬೆಂಗಳೂರು, ಆಗಸ್ಟ್ 7: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ತನಿಖೆ ವಿಚಾರವಾಗಿ ಯೂನಿಯನ್ ಬ್ಯಾಂಕ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಬ್ಯಾಂಕ್ ರಿಟ್ ಅರ್ಜಿ ಸಲ್ಲಿಸಿದೆ. ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದ್ದು,
ಕಾರವಾರ, ಆಗಸ್ಟ್.07: ಕಾರವಾರದ ಕೋಡಿಭಾಗ್ ಬಳಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆ ಸೇತುವೆ ಕುಸಿದು (Bridge Collapse) ಬಿದ್ದಿದೆ. ಈ ಹಿನ್ನೆಲೆ ಹೊಸ ಸೇತುವೆ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಕಾರವಾರ ಹಾಗೂ ಗೋವಾಗೆ ಸಂಪರ್ಕ ಕಲ್ಪಿಸುವಂತೆ ಕಾಳಿ ನದಿಗೆ 41 ವರ್ಷದ ಹಿಂದೆ ಸೇತುವೆ
ಬೆಂಗಳೂರು, (ಆಗಸ್ಟ್ 05): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಇಂದು (ಆಗಸ್ಟ್ 05) ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಒಟ್ಟು 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಇನ್ನು ಈ
ಬೆಂಗಳೂರು, ಆಗಸ್ಟ್.04: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ (Electronic City Flyover) ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ (Accident) ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಪಿ.ಮಂಜುನಾಥ್(52) ಮೃತಪಟ್ಟಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ತಡರಾತ್ರಿ ಕಾರು ಕೆಟ್ಟು ನಿಂತಿತ್ತು. ಟೋಯಿಂಗ್ ವೆಹಿಕಲ್ ಕರೆಸಿ ಫ್ಲೈಓವರ್ ಸಿಬ್ಬಂದಿ ತೆರವು ಮಾಡಿಸ್ತಿದ್ದ
ಸಾಗರ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಇಂದು ಭಾನುವಾರ ಗೋಡೆ ಕುಸಿದು ಒಂಬತ್ತು ಮಕ್ಕಳು ಮೃತಪಟ್ಟ ಘಟನೆ ನಡೆದಿದೆ. ರೆಹ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಹಪುರ್ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇಲ್ಲಿಯವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಶಹಪುರದ ಧಾರ್ಮಿಕ ಕಾರ್ಯಕ್ರಮದಲ್ಲಿ ಗೋಡೆ
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಲಘು ಮಳೆಯಾಗುವ ಸಾಧ್ಯತೆಯಿದೆ. ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹೆಚ್ಚಿನ ಸಂಖ್ಯೆಯ ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಈ ಭೀಕರ ದುರಂತದ ನಡುವೆ, ಭೂಕುಸಿತ ಪೀಡಿತ ವಯನಾಡಿನಲ್ಲಿ ಕೇರಳ ಅರಣ್ಯಾಧಿಕಾರಿಗಳು ದಣಿವರಿಯದ 8 ಗಂಟೆಗಳ ಕಾರ್ಯಾಚರಣೆಯ ನಂತರ ಅರಣ್ಯದಲ್ಲಿ 6 ಮಂದಿಯನ್ನು ರಕ್ಷಿಸಿದ ಒಳ್ಳೆಯ ಸುದ್ದಿ
ಕೋಲಾರ: ಐಷಾರಾಮಿ ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ಬಂಗಾರಪೇಟೆಯ ಸಾಯಿ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬ ಮತ್ತು ಕಾಂಗ್ರೆಸ್ ಸರ್ಕಾರ ಅಕ್ರಮವೆಸಗಿದೆ ಎಂದು ಆರೋಪಿಸಿದೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಬೆಂಗಳೂರಿನ ಮೈಸೂರು ರಸ್ತೆಯ ಕೆಂಗೇರಿಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೈಸೂರು
ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಸಿಕೊಂಡು ಕೊಲೆ ಮಾಡಿದ ಆರೋಪದಲ್ಲಿ ನಟ ದರ್ಶನ್ ಜೈಲು ಸೇರಿದ್ದು, ತನಿಖೆ ತೀವ್ರಗೊಂಡಿದೆ. ಪೊಲೀಸರು ಹಲವು ಆಯಾಮದಲ್ಲಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪ್ರತಿ ಹಂತದಲ್ಲೂ ಹೊಸ ಹೊಸ ಸಾಕ್ಷಿಗಳು ಪೊಲೀಸರಿಗೆ ಲಭ್ಯವಾಗುತ್ತಿವೆ. ದರ್ಶನ್ಗೆ ಈ ಕೇಸ್ನಲ್ಲಿ ಸಂಕಷ್ಟ ಹೆಚ್ಚಾಗುತ್ತಲೇ ಇದೆ. ದರ್ಶನ್