ಚಿಕ್ಕಮಗಳೂರು: ಜಿಲ್ಲೆಯ ಹಲವೆಡೆ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡಲಾಗುತ್ತಿದೆ. ತಾಲೂಕಿನ ಆಲ್ದೂರಿನಲ್ಲಿ ಶನಿವಾರ ನಡೆದ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಚಿವ ಸಿ.ಟಿ. ರವಿ ಕಾರ್ಯಕರ್ತರೊಂದಿಗೆ ಕುಣಿದು ಕುಪ್ಪಳಿಸಿದ್ದಾರೆ. ಕೈಯಲ್ಲಿ ಭಗವಾ ಧ್ವಜ ಹಿಡಿದು ಸಾವಿರಾರರು
ಗಂಗಾವತಿ: ಹನುಮ ಜಯಂತಿ ಹಿನ್ನೆಲೆಯಲ್ಲಿ ಪ್ರಸಿದ್ಧ ಅಂಜನಾದ್ರಿಯಲ್ಲಿ ಮಧ್ಯರಾತ್ರಿಯಿಂದಲೇ ಹನುಮ ಭಕ್ತರ ದಂಡು ದಾಂಗುಡಿ ಇಟ್ಟಿದ್ದು, ಅಂಜನಿಸುತನ ದರ್ಶನ ಪಡೆದು ಮಾಲೆ ವಿಸರ್ಜನೆ ಮಾಡುತ್ತಿದ್ದಾರೆ. ಅಯ್ಯಪ್ಪ ಸ್ವಾಮಿಯ ಭಕ್ತರಂತೆ ಅಂಜನಾದ್ರಿಯ ಆಂಜನೇಯನ ಭಕ್ತರು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಇಂದು ಇಡೀ ಅಂಜನಾದ್ರಿ ಕೇಸರಿಮಯವಾಗಿದೆ. ಇಡೀ ಬೆಟ್ಟವನ್ನು ದೀಪಗಳಿಂದ ಅಲಂಕರಿಸಲಾಗಿದೆ. ಇಂದು
ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ತಾವು ಮತ್ತು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಖಡಾಖಂಡಿತವಾಗಿ ಹೇಳಿದ್ದಾರೆ, ಆದರೆ ಪಕ್ಷದ ಕಾರ್ಯಕರ್ತರು ಹಾಗೂ ಮೈತ್ರಿಕೂಟದ ಪಾಲುದಾರ ಪಕ್ಷ ಬಿಜೆಪಿಯ ಒತ್ತಡಕ್ಕೆ ಮಣಿದು ಮಾಜಿ ಮುಖ್ಯಮಂತ್ರಿ ಮನಸ್ಸು ಬದಲಿಸಿ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಕುಮಾರಸ್ವಾಮಿ ಸಂಸದರಾದರೆ
ಧಾರವಾಡ: ಅಂಗನವಾಡಿ ಕೇಂದ್ರದ ಸಿಬ್ಬಂದಿಯಿಂದ ಲಸಿಕೆ ಪಡೆದ ಮರುದಿನ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಚಿರು ಮೃತ ಬಾಲಕ. ಪ್ರತಿ ಗುರುವಾರ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಲಸಿಕೆ ಹಾಕಲಾಗುತ್ತದೆ. ತಮಗೆ ಲಸಿಕೆ ಹಾಸಿಕಲು ಇಷ್ಟವಿಲ್ಲ ಎಂದರೂ ಆಶಾ ಕಾರ್ಯಕರ್ತೆಯರು ಬಲವಂತವಾಗಿ ಲಸಿಕೆ
ಬೆಂಗಳೂರು: ಕೋಲಾರದಲ್ಲಿ ಶಾಲಾ ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಭೀತಿ ಮತ್ತೆ ಶುರುವಾಗಿದ್ದು, ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿದೆ. ಇದೀಗ ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೇಸ್ ಪತ್ತೆಯಾಗಿದೆ. ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಸ್ಪರ್ಶ ಮಕ್ಕಳಧಾಮದಲ್ಲಿದ್ದ ಮಗುವಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಜ್ವರ, ಕೆಮ್ಮು ಎಂದು ಟೆಸ್ಟ್ ಮಾಡಿಸಿದಾಗ ಕೊರೊನಾ
ಬೆಂಗಳೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ.ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು
ಬೆಂಗಳೂರು, ಡಿಸೆಂಬರ್ 20): ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(madal virupakshappa) ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್(Karnataka high court) ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 A ಪ್ರಕಾರ ಪ್ರಕ್ರಿಯೆ
ಹೊಸದಿಲ್ಲಿ: 2022 ಮತ್ತು 2023ರಲ್ಲಿ ಎರಡು ಲಕ್ಷಕ್ಕೂ ಅಧಿಕ ಜಾನುವಾರುಗಳು ಮತ್ತು ಎಮ್ಮೆಗಳು ಚರ್ಮಗಂಟು ರೋಗ (ಎಲ್‌ಎಸ್‌ಡಿ)ದಿಂದ ಸಾವನ್ನಪ್ಪಿವೆ ಎಂಬ ಕೇಂದ್ರ ಪಶು ಸಂಗೋಪನಾ ಸಚಿವಾಲಯದ ಅಂಕಿಅಂಶಗಳನ್ನು ಬಿಜೆಪಿ ಸಂಸದ ಪಿ.ಸಿ.ಗದ್ದಿಗೌಡರ್ ನೇತೃತ್ವದ ಕೃಷಿ,ಪಶು ಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಪ್ರಶ್ನಿಸಿದೆ. ಪೀಡಿತ
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ 18,177.44 ಕೋಟಿ ರೂಪಾಯಿ ಬರ ಪರಿಹಾರವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇಂದು ಸಂಸತ್ ಸಂಕೀರ್ಣದಲ್ಲಿರುವ ಅವರ ಕಚೇರಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ,