ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತ್ಯಂತ ಜನಪ್ರಿಯವಾದದ್ದು ಕುಟುಂಬದ ಯಜಮಾನಿ ಖಾತೆಗೆ ನೀಡುವ ತಿಂಗಳಿಗೆ 2 ಸಾವಿರ ರೂಪಾಯಿಗಳ ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯ ಯಶಸ್ಸಿಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ನಾಡಿನ ಅಧಿದೇವತೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಗೆ

ಬೆಂಗಳೂರು: ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿದೆ. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಾಗಿತ್ತು. ಇದೀಗ ಪ್ರಕರಣ ಸಂಬಂದ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಮತ್ತಷ್ಟು ಆತಂಕಕಾರಿ ಮಾಹಿತಿಯನ್ನು

ಉತ್ತರಕಾಶಿ: ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ಕಾರ್ಮಿಕರು ಮಾನಸಿಕವಾಗಿ ಕುಗ್ಗದಂತೆ ನೋಡಿಕೊಳ್ಳಲು ವೈದ್ಯರು ಮತ್ತು ಮನೋವೈದ್ಯರಿಂದ ಸಲಹೆ ನೀಡಲಾಗುತ್ತಿದೆ. ಸಿಕ್ಕಿಬಿದ್ದ ಕಾರ್ಮಿಕರನ್ನು ನಿಯಮಿತವಾಗಿ ಪರೀಕ್ಷಿಸಲಾಗುತ್ತಿದೆ ಎಂದು ವೈದ್ಯಕೀಯ ತಂಡದ ಮತ್ತೊಬ್ಬ ಹಿರಿಯ ವೈದ್ಯ ಡಾ.ಪ್ರೇಮ್ ಪೋಖ್ರಿಯಾಲ್ ಅವರು ಹೇಳಿದ್ದಾರೆ. "ಆರಂಭದಲ್ಲಿ, ನಾವು

ಬೆಂಗಳೂರು: ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ.ಅತೀಕ್‌ ಅವರನ್ನು ನೇಮಕ ಮಾಡಲಾಗಿದೆ. ಈವರೆಗೂ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅತೀಕ್‌ ಅವರು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಜತೆಗೆ ಹಣಕಾಸು ಇಲಾಖೆಯ ಹುದ್ದೆಯಲ್ಲೂ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿಗಳ ಅಪರ ಮುಖ್ಯಕಾರ್ಯರ್ಶಿಯಾಗಿದ್ದ ರಜನೀಶ್‌ ಗೋಯಲ್‌ ಅವರನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಸಾಲು ಸಾಲು ಪ್ರತಿಭಟನೆ ಹಾಗೂ ಹೋರಾಟಗಳು ನಡೆಯಲಿದ್ದು. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆಗಳಿವೆ. ವಾಹನ ಸವಾರರು, ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ. ನಗರದಲ್ಲಿ ಸಂಯುಕ್ತ ಹೋರಾಟ ಸಮಿತಿ ಸೇರಿ

ಬೆಂಗಳೂರು: ಭರ್ಜರಿ ಕಾರ್ಯಾಚರಣೆಯಲ್ಲಿ ನಿರಂತರವಾಗಿ ಭ್ರೂಣ ಹತ್ಯೆ ಮಾಡುತ್ತಿದ್ದ ಆರೋಪದ ಮೇಲೆ 9 ಜನರನ್ನು ಬೆಂಗಳೂರು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಐವರು ವೈದ್ಯರು ಸೇರಿ, 9 ಜನರನ್ನು ಬಂಧಿಸಲಾಗಿದೆ. ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಹಾಗೂ ವೈದ್ಯರಾದ ಡಾ. ತುಳಸಿರಾಮ್, ಡಾ. ಚಂದನ್ ಬಲ್ಲಾಳ್ ಮತ್ತು ಮೀನಾ, ಲ್ಯಾಬ್

ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಂಬಳವನ್ನು ಆಯೋಜನೆ ಮಾಡಲಾಗಿದ್ದು, ಕಂಬಳ ಕೆರೆಗೆ ಯುವರತ್ನ ಡಾ. ಪುನಿತ್​​ ರಾಜ್​​ಕುಮಾರ್​ ಪತ್ನಿ ಅಶ್ವಿನಿ ಪುನಿತ್​ ರಾಜ್​​ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಶನಿವಾರ ಚಾಲನೆ ನೀಡಿದರು. ಇದಕ್ಕೂ ಮೊದಲು ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಇಂದು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಡಿ.ಕೆ.ಶಿವಕುಮಾರ್

ಬೆಂಗಳೂರು : ವಿವಾದಿತ ಕಾಂತರಾಜು ವರದಿ ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತರಾತುರಿ ತೋರುತ್ತಿರುವುದು ಅನೇಕ ಅನುಮಾನಗಳನ್ನು ಹುಟ್ಟು ಹಾಕುತ್ತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ವರದಿಯ ಮೂಲಪ್ರತಿ ಕಾಣೆಯಾಗಿದೆ, ಅದಕ್ಕೆ ಕಾರ್ಯದರ್ಶಿ ಸಹಿ ಇಲ್ಲ, ಇದೊಂದು ಅವೈಜ್ಞಾನಿಕ ವರದಿ ಎಂದು ಅನೇಕ ಸಮುದಾಯಗಳು ಆರೋಪಿಸಿವೆ. ಸಚಿವ ಸಂಪುಟದಲ್ಲೇ

ಬೆಂಗಳೂರು: ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಒಪ್ಪಿಕೊಂಡಿದ್ದಾರೆ. ವರದಿ ನಿಗೂಢವಾಗಿ ಕಣ್ಮರೆಯಾಗಿದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ(New Indian Express) ಅಕ್ಟೋಬರ್ 6 ರಂದು ವರದಿ ಮಾಡಲಾಗಿತ್ತು.ಆಗ