ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ
ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಒಂದು ವರ್ಷ ಹಿಂದೆ ಜೈಲು ಪಾಲಾಗಿ ನಾಲ್ಕು ದಿನಗಳ ಹಿಂದೆ ಜಾಮೀನು ಮೇಲೆ ಹೊರಬಂದಿದ್ದ ಚಿತ್ರದುರ್ಗದ ಮರುಘಾ ಮಠದ ಡಾ ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದಿಂದ ಶರಣರ ವಿರುದ್ಧ ಅರೆಸ್ಟ್ ವಾರಂಟ್
ವಿಜಯನಗರ: ಇನ್ನೆರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ಬಳಿ ನಡೆದಿದೆ. ಐಶ್ವರ್ಯ ಮೃತಪಟ್ಟ ಯುವತಿ. ಕೇವಲ 2 ದಿನಗಳಲ್ಲಿ ಯುವತಿ ಅಂತರ್ಜಾತಿ ಯುವಕನನ್ನು ವಿವಾಹವಾಗಲು ತಯಾರಾಗಿದ್ದಳು. ಆದರೆ ಯುವತಿ ಮದುವೆಯಾಗಬೇಕಿದ್ದ ವರನ ಮನೆಯಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅಶೋಕ ಮತ್ತು ಐಶ್ವರ್ಯಾ ಆರು
ಪಕ್ಷದ ಸಾರಥ್ಯ ವಹಿಸಿರುವ ಪುತ್ರನ ಯಶಸ್ಸಿನ ಹಾದಿಗೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲೂ ತಮ್ಮ ಮಾತೇ ಅಂತಿಮವಾಗುವಂತೆ ನೋಡಿಕೊಳ್ಳಲಿದ್ದಾರೆ. ಪ್ರಮುಖವಾಗಿ ವಿಧಾನಸಭೆ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಮಾಜಿ ಸಚಿವರಾದ ಸುನಿಲ್ ಕುಮಾರ್, ಆರ್. ಅಶೋಕ್ , ಡಾ. ಅಶ್ವತ್ಥನಾರಾಯಣ ಹೆಸರು
ಬೆಂಗಳೂರು: ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಡಾ ಯತೀಂದ್ರ ಪ್ರಸ್ತಾಪಿಸಿದ್ದು ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ್ದಾರೆ. ಡಾ ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ಮಾಧ್ಯಮಗಳಲ್ಲಿ ತೀವ್ರ ಸುದ್ದಿಯಾಗಿ ವಿರೋಧ ಪಕ್ಷಗಳು ಟೀಕಿಸುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಶಾಲೆಗಳನ್ನು ದುರಸ್ತಿ ಮಾಡಲಾಗುತ್ತಿದೆ. ಅದಕ್ಕೆ ಸಿಎಸ್
ಬೆಂಗಳೂರು: ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ. ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಇಂದು ಬುಧವಾರ ಅಧಿಕಾರ ಸ್ವೀಕರಿಸಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಇದ್ದರೂ ಸರ್ಕಾರ ಯಾವುದೇ ಕ್ರಮವಿಲ್ಲ. ಬರಪೀಡಿತ ಜಿಲ್ಲೆಗಳಿಗೆ ಈವರೆಗೂ ಯಾವುದೇ ಸಚಿವರು ಭೇಟಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್, ಗೌರಿ ಶಂಕರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ. ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ
ಬೆಂಗಳೂರು:ನ ,14: ಕರ್ನಾಟಕದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್ ನಂಬರ್ ಪ್ಲೇಟ್HSRP) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ನಂಬರ್ ಪ್ಲೇಟ್ ಅಳವಡಿಸಲು ಮೂರು ದಿನ ಮಾತ್ರ ಬಾಕಿ ಇದೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ಗಾಗಿ ಅರ್ಜಿ ಸಲ್ಲಿಸಲು
ಬೆಂಗಳೂರು: ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅಕ್ರಮವಾಗಿ ವಿದ್ಯುತ್ ಕಳ್ಳತನ ಮಾಡಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಹೌದು.. ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ ಎಂದು ಕಾಂಗ್ರೆಸ್