ಬೆಂಗಳೂರು: ಇತ್ತೀಚಿಗೆ ವಿಧಾನಸಭೆಯಿಂದ ವಿಧಾನಸಭೆಗೆ ಅವಿರೋಧವಾಗಿ ಆಯ್ಕೆಯಾದ ಹಾಗೂ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಚುನಾಯಿತರಾದ ನೂತನ ವಿಧಾನಪರಿಷತ್ ಸದಸ್ಯರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಆಡಳಿತಾರೂಢ ಕಾಂಗ್ರೆಸ್ ಪಕ್ಷದಿಂದ ಡಾ.ಕೆ. ಗೋವಿಂದರಾಜು, ಐವನ್ ಡಿಸೋಜಾ, ಬಲ್ಕಿಸ್ ಬಾನು,
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು (ಜೂನ್ 22) ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಲಾಯ್ತು. ಮತ್ತೆ ಪೊಲೀಸರು ಕಸ್ಟಡಿಗೆ ಕೇಳಲಿಲ್ಲವಾದ್ದರಿಂದ ದರ್ಶನ್ ಹಾಗೂ ಇತರೆ ಮೂವರು
ಕೋಲಾರ: ಮೂರು ವರ್ಷದ ಬಾಲಕಿಗೆ ಮಲತಂದೆಯೊಬ್ಬ ಸಿಗರೇಟ್'ನಿಂದ ಸುಟ್ಟು ಚಿತ್ರಹಿಂಸೆ ನೀಡಿರುವ ಘಟನೆಯೊಂದು ಗೌರಿಬಿದನೂರಿನ ಟಿಪ್ಪು ನಗರದಲ್ಲಿ ವರದಿಯಾಗಿದೆ. ಆರೋಪಿ ಅಮ್ಜದ್‌ನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಗುವಿನ ತಾತ ಎಸ್‌ಜಿ ಅನ್ವರ್ ನೀಡಿದ ದೂರಿನ ಆಧಾರದ ಮೇಲೆ ಗೌರಿಬಿದನೂರು ಪೊಲೀಸರು ಅಮ್ಜದ್‌ನನ್ನು ಬಂಧಿಸಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ
ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ ವೇಳೆ ಹಿರಿಯ ಸ್ವಾಮೀಜಿ ಒಬ್ಬರ ಬರ್ಬರ ಹತ್ಯೆಯಾಗಿದೆ. ಕೊಲೆಯ ಸ್ವಾಮಿಜೀಯನ್ನು ಆಚಾರ್ಯ ಚಿನ್ಮಯಾನಂದ ಎಂದು ತಿಳಿದುಬಂದಿದೆ. ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪಿನಿಂದ ಹತ್ಯೆ ನಡೆದಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಲೇಖಕಿ ಡಾ ಕಮಲಾ ಹಂಪನಾ(88ವ) ಅವರು ಹೃದಯಾಘಾತದಿಂದ ಶನಿವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ಅವರು ಪತಿ ಹಿರಿಯ ಸಾಹಿತಿ ಡಾ ಹಂ.ಪ.ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಹಾಗೂ ಅಪಾರ ಬಂಧುಮಿತ್ರರು, ಹಿತೈಷಿಗಳನ್ನು ಅಗಲಿದ್ದಾರೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಪುತ್ರಿ ಡಾ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಂಗಳೂರು, (ಜೂನ್ 20): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದಾಗಿದೆ. ಇಂದು (ಜೂನ್ 20) ವಿಧಾನಸೌಧದ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಅಧಿಕಾರವನ್ನು ಮುಖ್ಯಮಂತ್ರಿ
ಹಾಸನ, ಜೂನ್ 20: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಫೈರಿಂಗ್ ನಡೆದಿದೆ. ದಾಳಿಯಲ್ಲಿ ಒಬ್ಬ ವ್ಯಕ್ತಿಯ ಹತ್ಯೆಯಾಗಿದ್ದು, (Murder) ಮತ್ತೊಬ್ಬರು ಮೃತಪಟ್ಟಿದ್ದಾರೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ
ಬೆಂಗಳೂರು, ಜೂ 20:ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು. ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಅವರು ಮಾತನಾಡಿದರು. ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು
ಬೆಂಗಳೂರು, ಜೂ 20 ಬೆಂಗಳೂರು, ಜೂ 20:ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ. ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ