ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿರುವ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬಂಧಿಸಲಾಗಿದ್ದು, ಇದೀಗ ಬೆಳಗಾವಿ ಕೋರ್ಟ್ ಆದೇಶದ ಮೇರೆಗೆ ಸಿಟಿ ರವಿಯವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲು ಕರೆದುಕೊಂಡು ಬರುತ್ತಿದ್ದಾರೆ. ಆದ್ರೆ, ಇತ್ತ ಹೈಕೋರ್ಟ್ ತಕ್ಷಣವೇ ಬಿಡುಗಡೆ
ಬೆಂಗಳೂರು: ಡಿಸೆಂಬರ್ 20: ಶಾಂತಿಯುವತಾಗಿ ನಡೆಯುತ್ತಿದ್ದ ಬೆಳಗಾವಿ ಅಧಿವೇಶದಲ್ಲಿ ನಿನ್ನೆ ಕೋಲಾಹಲವೇ ಸೃಷ್ಟಿಯಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಆಡಿದ ಅದೊಂದು ಮಾತು ಸಂಘರ್ಷಕ್ಕೆ ಕಾರಣವಾಗಿತ್ತು. ಮಾತಿನಿಂದಲೇ ಆಪತ್ತು ತಂದುಕೊಂಡಿರುವ ಸಿಟಿ ರವಿ ಸದ್ಯ ಅರೆಸ್ಟ್ ಕೂಡ ಆಗಿದ್ದಾರೆ. ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುತ್ತಿದ್ದಾರೆ.
ಮಂಡ್ಯ, ಡಿಸೆಂಬರ್ 20: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು
ಬೆಳಗಾವಿ, (ಡಿಸೆಂಬರ್ 19): ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು
(ವಿಶೇಷ ವರದಿ) ರಾಜ್ಯದಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತಿದ್ದರೆ, ಅತ್ತ ದೆಹಲಿಯಲ್ಲಿ ಸ೦ಸತ್ತಿನ ಚಳಿಗಾಲದ ನಡೆಯುತ್ತಿದೆ.ಈ ಅಧಿವೇಶನಗಳಿಗೆ ಕೋಟ್ಯಾ೦ತರ ರೂಪಾಯಿ ವೆಚ್ಚವಾಗುತ್ತಿದೆ.ಇ೦ತಹ ಘಟನೆ ಈ ಹಿ೦ದೆ೦ದೂ ನಡೆಯುತ್ತಿರಲಿಲ್ಲ.ಅದರೆ ಇತ್ತೀಚಿನ ದಿನಗಳಲ್ಲಿ ಈ ಅಧಿವೇಶನಗಳು ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗದೇ ಆಡಳಿತ ನಡೆಸುವ ಹಾಗೂ ವಿರೋಧ ಪಕ್ಷಗಳು ತಮ್ಮ ತಮ್ಮ
ಬೆಂಗಳೂರು, ಡಿಸೆಂಬರ್ 19: ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ ಮಾಡಲಾಗಿದೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ
ಬೆಂಗಳೂರು, ಡಿಸೆಂಬರ್ 19: ಕರ್ನಾಟಕದ ಭಕ್ತರಿಗೆ, ತೀರ್ಥಯಾತ್ರಿಕರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸ ವರ್ಷ ಗಿಫ್ಟ್ ನೀಡಿದೆ. ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್ಗಳಿಗೆ ಸಬ್ಸಿಡಿ ಘೋಷಣೆ ಮಾಡಲಾಗಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ
ಮೈಸೂರು:ಡಿಸೆಂಬರ್ 19: ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ. ಜತೆಗೆ, ಮುಡಾ ಅಕ್ರಮ ತನಿಖೆ ಮಾಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಪಿಎನ್ ದೇಸಾಯಿ ಅದಕ್ಕೆ
ಬೆಂಗಳೂರು: ಡಿ.18: ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ. ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ
ಕೋಲಾರ, ಡಿಸೆಂಬರ್ 18: ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು