ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು: ಮಾತ್ರೆ ಹಾಗೂ ಒಳ ಉಡುಪಿನಲ್ಲಿ ಚಿನ್ನಭಾರಣ ಕಳ್ಳಸಾಗಣೆ ಮಾಡುತ್ತಿದ್ದ ಐವರನ್ನು ಬೆಂಗಳೂರು ವಿಮಾನ ನಿಲ್ದಾಣದ ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ 3.9 ಕೋಟಿ ರೂ. ಮೌಲ್ಯದ 5.135 ಕೆಜಿ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎರಡು ದಿನದಲ್ಲಿ ಕುವೈತ್, ದುಬೈ, ಶಾರ್ಜಾ, ಮತ್ತು ಬ್ಯಾಂಕಾಕ್‍ನಿಂದ ಬೆಂಗಳೂರು ಅಂತರರಾಷ್ಟ್ರೀಯ

ಬೆಂಗಳೂರು: ಪಿಎಸ್ ಐ ಮರುಪರೀಕ್ಷೆಗೆ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ. 2021ರಲ್ಲಿ ನಡೆದ ಪಿಎಸ್ ಐ ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ನಡೆದು ಪರೀಕ್ಷಾರ್ಥಿಗಳು ದೂರು ಕೊಟ್ಟ ಹಿನ್ನೆಲೆಯಲ್ಲಿ ಹಗರಣ ಬೆಳಕಿಗೆ ಬಂದಿತ್ತು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಇಂದು ಮಹತ್ವದ ಆದೇಶ ನೀಡಿರುವ ನ್ಯಾಯಾಲಯ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ

ಬೆಂಗಳೂರು: ಹಿಂದೂ ಧರ್ಮೀಯರ ಪವಿತ್ರ ಅತಿದೊಡ್ಡ ಹಬ್ಬ ದೀಪಾವಳಿ ಆಚರಣೆಗೆ ಇನ್ನೊಂದೇ ದಿನ ಬಾಕಿ. ಇತ್ತೀಚೆಗೆ ಕರ್ನಾಟಕ - ತಮಿಳುನಾಡು ಗಡಿಯಲ್ಲಿನ ಅತ್ತಿಬೆಲೆಯ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಮೃತಪಟ್ಟ ನಂತರ ಸುರಕ್ಷತೆ ಕಾರಣ ನೀಡಿ ಗೋದಾಮಿನಲ್ಲಿ ಪಟಾಕಿ ಸಂಗ್ರಹಕ್ಕೆ ಹಲವು ಜಿಲ್ಲೆಗಳಲ್ಲಿ ನಿಷೇಧ ಹೇರಿ

ಬೆಂಗಳೂರು: ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದ ಗೌಡರು ತಮ್ಮ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸಿದ್ದಾರೆ, ಚುನಾವಣಾ ರಾಜಕೀಯ ತೊರೆದು ಪಕ್ಷದ ಚಟುವಟಿಕೆಗಳಲ್ಲಿ ಅವರು ಇನ್ನು ಮುಂದೆ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಸಿಗಲಾರದೆನ್ನುವ ಕಾರಣಕ್ಕೆ ಅವರು ಚುನಾವಣಾ

ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳಿಗೆ  ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಮುರುಘಾಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀಗಳಿಗೆ ಏಳು ಷರತ್ತನ್ನು ವಿಧಿಸಿ ಜಾಮೀನು ನೀಡಿದೆ. ಅದರಂತೆ ಮುರುಘಾ ಶ್ರೀಗಳು ತಮ್ಮ ಪಾಸ್ ಪೋರ್ಟ್ ಅನ್ನು ಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಠಕ್ಕರ್‌ ನೀಡಲು ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್‌ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯನ್ನಾಗಿ ಮಾಡಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಪ್ಲ್ಯಾನ್‌ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಭಿನ್ನಮತ ದೆಹಲಿ ಅಂಗಳಕ್ಕೆ ತಲುಪಿದೆ. ಇದೆಲ್ಲದರ ನಡುವೆ ಲೋಕೋಪಯೋಗಿ ಸಚಿವ

ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿಯೇ ಎಜೆ ಸದಾಶಿವ ಆಯೋಗದ ವರದಿ ಮಂಡಿಸಿ ಒಳ ಮೀಸಲಾತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಮಂಗಳವಾರ ತಿಳಿಸಿದ್ದಾರೆ. ಒಳ ಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿ ಜಾರಿ ಕುರಿತಂತೆ ಪರಿಶಿಷ್ಟ ಜಾತಿಗೆ ಸೇರಿದ ಸಚಿವರು

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದು, ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ಮಧ್ಯರಾತ್ರಿ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ

ಬೆಂಗಳೂರು:  ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ ಗೆಳೆಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ 20 ವರ್ಷದ ವಿವಾಹಿತ ಮಹಿಳೆ ಮತ್ತು ಆಕೆಯ